Breaking News

Daily Archives: ಮಾರ್ಚ್ 5, 2022

  ‘ಯುವಕರು ಸ್ವಾವಲಂಬಿಯಾಗಿ ಬದುಕಬೇಕು’- ದುರ್ಯೋಧನ ಐಹೊಳೆ

  ‘ಯುವಕರು ಸ್ವಾವಲಂಬಿಯಾಗಿ ಬದುಕಬೇಕು’ ಮೂಡಲಗಿ: ‘ಯುವಕರು ಸ್ವಯಂ ಉದ್ಯೋಗಗಳನ್ನು ಮಾಡುವ ಮೂಲಕ ಸ್ವಾವಲಂಬಿಯಾಗಿ ಬದುಕುವುದರ ಜೊತೆಗೆ ಸಮಾಜದಲ್ಲಿ ಉತ್ತಮ ಹೆಸರು ತಂದುಕೊಳ್ಳಬೇಕು’ ಎಂದು ರಾಯಬಾಗ ಶಾಸಕ ಹಾಗೂ ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷರೂ ಆಗಿರುವ ದುರ್ಯೋಧನ ಐಹೊಳೆ ಅವರು ಹೇಳಿದರು. ಇಲ್ಲಿಯ ಕಾಲೇಜು ರಸ್ತೆಯಲ್ಲಿ ನೂತನವಾಗಿ ಪ್ರಾರಂಭವಾಗಿರುವ ಚಿಕ್ಕಪೇಟೆ ದೊನ್ನೆ ಬಿರಿಯಾನಿ ಹೌಸ್‍ವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ಅವರು ಸರ್ಕಾರದ ವಿವಿಧ ಯೋಜನೆಗಳನ್ನು ಸದ್ಬಳಿಕೆ ಮಾಡಿಕೊಳ್ಳಬೇಕು …

Read More »

*೧೦ ಕೋಟಿ ರೂಪಾಯಿ ವೆಚ್ಚದ ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದ ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ* *ಉತ್ತಮ ಗುಣಮಟ್ಟದ ರಸ್ತೆಗಳನ್ನು ತ್ವರಿತಗತಿಯಲ್ಲಿ ನಿರ್ಮಿಸಲು ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ*

*೧೦ ಕೋಟಿ ರೂಪಾಯಿ ವೆಚ್ಚದ ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದ ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ* *ಉತ್ತಮ ಗುಣಮಟ್ಟದ ರಸ್ತೆಗಳನ್ನು ತ್ವರಿತಗತಿಯಲ್ಲಿ ನಿರ್ಮಿಸಲು ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ* ಮೂಡಲಗಿ: ರಸ್ತೆಗಳ ಅಭಿವೃದ್ಧಿಗಾಗಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆಯಿಂದ ಹತ್ತು ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದ್ದು, ಉತ್ತಮ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಿ ಸಾರ್ವಜನಿಕ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ …

Read More »

ನೀರಾವರಿ ಸಂಘಗಳ ಪರಿಕಲ್ಪನೆ ಇಂದು ವಿಫಲವಾಗಿದೆ. ಸರ್ಕಾರ ಗಂಭೀರವಾದ ಚಿಂತನೆ ಮಾಡಬೇಕಾದ ಅಗತ್ಯವಿದೆ- ಈರಣ್ಣ ಕಡಾಡಿ

ಮೂಡಲಗಿ: ರೈತರ ನೀರಾವರಿ ಸಮಸ್ಯೆಗಳು ಮತ್ತು ಜಮೀನುಗಳಿಗೆ ಹೊಗುವ ರಸ್ತೆಗಳು, ಈ ಎಲ್ಲ ಸಮಸ್ಯೆಗಳಿಗೆ ಪರಿಹಾರಾರ್ಥವಾಗಿ ರೈತರೇ ನೇತೃತ್ವ ವಹಿಸುವ ನೀರಾವರಿ ಸಂಘಗಳ ರಚನೆಗೆ ಸರ್ಕಾರ ಆದ್ಯತೆ ನೀಡಿತ್ತು. ಆದರೆ ನೀರಾವರಿ ಸಂಘಗಳ ಪರಿಕಲ್ಪನೆ ಇಂದು ವಿಫಲವಾಗಿದೆ. ಹೀಗಾಗಿ ಈ ಬಗ್ಗೆ ಸರ್ಕಾರ ಗಂಭೀರವಾದ ಚಿಂತನೆ ಮಾಡಬೇಕಾದ ಅಗತ್ಯವಿದೆ ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಅವರು ಹೇಳಿದರು. ಶನಿವಾರ ಮಾ-5 …

Read More »