Breaking News

Daily Archives: ಮಾರ್ಚ್ 8, 2022

ಹೆಣ್ಣು ಸಮಾಜದ ಆದರ್ಶ ಪ್ರಜೆ -ಡಾ.ಸ್ನೇಹಾ ಆನಿಖಿಂಡಿ

ಹೆಣ್ಣು ಸಮಾಜದ ಆದರ್ಶ ಪ್ರಜೆ -ಡಾ.ಸ್ನೇಹಾ ಆನಿಖಿಂಡಿ ಮೂಡಲಗಿ : ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂಬ ನಾಣ್ಣುಡಿಯಂತೆ ಮಹಿಳೆ ಆದರ್ಶ ಸಮಾಜದ ನಿರ್ಮಾಣಕ್ಕಾಗಿ ಹಗಲಿರುಳು ಶ್ರಮಿಸುತ್ತಿದ್ದಾಳೆ. ಮಕ್ಕಳ ಪಾಲನೆ ಪೋಷಣೆಯಿಂದ ಹಿಡಿದು ಕುಟುಂಬ ನಿರ್ವಹಣೆ ಜೂತೆಗೆ ಸಮಾಜಮುಖಿ ಪ್ರಜೆಯಾಗಿ ಗುರ್ತಿಸಿಕೊಳ್ಳುವಲ್ಲಿ ಮಹತ್ವದ ಪಾತ್ರ ವಹಿಸಿಕೊಳುತ್ತಿದ್ದಾಳೆ ಎಂದು ಮೂಡಲಗಿ ವೈದ್ಯಾಧಿಕಾರಿಯಾದ ಡಾ. ಸ್ನೇಹಾ ಆನಿಖಿಂಡಿ ಹೇಳಿದರು. ಅವರು ಸ್ಥಳೀಯ ರೂರಲ್ ಡೆವಲಪ್ ಮೆಂಟ್ ಸೊಸೈಟಿಯ ಶ್ರೀ ವಿದ್ಯಾನಿಕೇತನ ಸಿ.ಬಿ.ಎಸ್.ಇ ಶಾಲೆಯಲ್ಲಿ …

Read More »

ಶಿಕ್ಷಣದಿಂದ ಭವಿಷ್ಯ ರೂಪಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಕರೆ – ಪಿ.ಎಸ್.ಐ. ಶಾಂತಾ ಹಳ್ಳಿ

ಶಿಕ್ಷಣದಿಂದ ಭವಿಷ್ಯ ರೂಪಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಕರೆ – ಪಿ.ಎಸ್.ಐ. ಶಾಂತಾ ಹಳ್ಳಿ ಮೂಡಲಗಿ: ವಿದ್ಯಾರ್ಥಿಗಳು ಶಿಕ್ಷಣ ಪಡೆದು ಉತ್ತಮ ಭವಿಷ್ಯ ನಿರ್ಮಿಸಿಕೊಳ್ಳುವದರ ಜೊತೆಗೆ ಸ್ವಾವಲಂಬಿಗಳಾಗಿ ಬದುಕಬೇಕೆಂದು ಘಟಪ್ರಭಾ ಪಿ.ಎಸ್.ಐ. ಶಾಂತಾ ಹಳ್ಳಿ ಹೇಳಿದರು. ಅವರು ತುಕ್ಕಾನಟ್ಟಿಯ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಜಯಿ ಬೆಳಗಿಸಿ ಮಾತನಾಡುತ್ತಿದ್ದರು. ವಿದ್ಯಾರ್ಥಿ ಜೀವನದಲ್ಲಿ ಕಾನುನುಗಳನ್ನು ತಿಳಿದುಕೊಂಡು ಬಾಲ್ಯ ವಿವಾಹದಂತಹ ಪದ್ಧತಿಗಳಿಗ ಕಡಿವಾಣ ಹಾಕಿ ಉತ್ತಮ ಭವಿಷ್ಯ ನೀರ್ಮಿಸಿಕೊಂಡು ಸಮಾಜದಲ್ಲಿ …

Read More »

ಪ್ರತಿ ಕ್ಷೇತ್ರದಲ್ಲಿ ಮಹಿಳೆ ಸಾಧನೆ ಮಾಡುತ್ತಿದ್ದಾಳೆ – ರಜನಿ ಜೀರಗಾಳೆ

ಪ್ರತಿ ಕ್ಷೇತ್ರದಲ್ಲಿ ಮಹಿಳೆ ಸಾಧನೆ ಮಾಡುತ್ತಿದ್ದಾಳೆ –  ರಜನಿ ಜೀರಗಾಳೆ ಮೂಡಲಗಿ : ಮಹಿಳೆಯರು ಪ್ರತಿಯೊಂದು ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿದ್ದಾರೆ ಮಹಿಳೆ ಅಬಲೆಯಲ್ಲ ಸಬಲೆ ಎಂದು ಸಿರಿಗನ್ನಡ ಮಹಿಳಾ ವೇದಿಕೆ ರಾಜ್ಯ ಅಧ್ಯಕ್ಷರಾದ ರಜನಿ ಜೀರಗಾಳೆ ಹೇಳಿದರು. ಅವರು ವಡರಟ್ಟಿ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾರತ ಸರ್ಕಾರದ ನೆಹರು ಯುವ ಕೇಂದ್ರ ಬೆಳಗಾವಿ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಹಾಗೂ ಪ್ರಗತಿ ಮಹಿಳಾ ಗ್ರಾಮೀಣ ಅಭಿವೃದ್ಧಿ ಸರ್ಕಾರಿ …

Read More »