ವಿದ್ಯಾರ್ಥಿಗಳಲ್ಲಿ ಛಲವಿದ್ದರೆ ಸಾಧನೆ ಸಾಧ್ಯ: ಅರಿಹಂತ ಬಿರಾದಾರ ಪಾಟೀಲ *ಬೆಟಗೇರಿ ಸರ್ಕಾರಿ ಪ್ರೌಢ ಶಾಲೆಗೆ ಭೇಟಿ * ಶಾಲೆಯ ಸಮಗ್ರ ಪ್ರಗತಿಗೆ ಮೆಚ್ಚುಗೆ ಬೆಟಗೇರಿ:ಪ್ರತಿಯೊಬ್ಬ ವಿದ್ಯಾರ್ಥಿಯೂ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆಯಲು ಪ್ರಯತ್ನಿಸಬೇಕು. ಶಾಲಾ ವಿದ್ಯಾರ್ಥಿಗಳಲ್ಲಿ ಛಲವಿದ್ದರೆ ಸಾಧನೆ ಸಾಧ್ಯವಾಗುತ್ತದೆ ಎಂದು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನೋಡಲ್ ಅಧಿಕಾರಿ ಅರಿಹಂತ ಬಿರಾದಾರ ಪಾಟೀಲ ಹೇಳಿದರು. ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಗೆ ಮಾ.11ರಂದು ಭೇಟಿ …
Read More »Daily Archives: ಮಾರ್ಚ್ 11, 2022
ಪಿಯುಸಿ ದ್ವಿತೀಯ ವಿದ್ಯಾರ್ಥಿಗಳ ಬೀಳ್ಕೋಡಿಗೆ ಸಮಾರಂಭ
ಮೂಡಲಗಿ : ವ್ಯಾಸಂಗದ ಅವಧಿಯಲ್ಲಿ ವಿದ್ಯಾರ್ಥಿಗಳು ಶಿಸ್ತು, ಸಂಯಮ ಮತ್ತು ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಂಡು ಗುರಿ ಸಾಧನೆ ಮಾಡಬೇಕು ಎಂದು ಉಪನ್ಯಾಸಕ ಬಸಪ್ಪ ಹೆಬ್ಬಾಳ ಹೇಳಿದರು. ಅವರು ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಶ್ರೀ ಶಿವಬೋಧರಂಗ ಪದವಿ ಪೂರ್ವ ಮಹಾವಿದ್ಯಾಲಯದ ಪಿಯುಸಿ ದ್ವಿತೀಯ ವಿದ್ಯಾರ್ಥಿಗಳ ಬೀಳ್ಕೋಡಿಗೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿ ಜೀವನ ಅತ್ಯಂತ ಅಮೂಲ್ಯವಾದದ್ದು, ವೈಯಕ್ತಿಕ ಬೆಳವಣಿಗೆ ಮಾತ್ರವಲ್ಲದೆ ಸಮಾಜ ಮತ್ತು ದೇಶದ ಪ್ರಗತಿ ಬಗ್ಗೆಯೂ ವಿದ್ಯಾರ್ಥಿ, …
Read More »“ ದಿ.12 ರಂದು ಆರ್.ಡಿ.ಎಸ್ ಪಿಯು ಕಾಲೇಜಿನ ವಾರ್ಷಿಕ ಸ್ನೇಹ ಸಮ್ಮೇಳನ ”
“ ದಿ.12 ರಂದು ಆರ್.ಡಿ.ಎಸ್ ಪಿಯು ಕಾಲೇಜಿನ ವಾರ್ಷಿಕ ಸ್ನೇಹ ಸಮ್ಮೇಳನ ” ಮೂಡಲಗಿ : ಇಲ್ಲಿಯ ಆರ್. ಡಿ. ಸೊಸೈಟಿಯ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯ ಇದರ ದ್ವೀತಿಯ ಪಿಯುಸಿಯ ವಿದ್ಯಾರ್ಥಿಗಳ ಬಿಳ್ಕೊಡುವ ಮತ್ತು ವಾರ್ಷಿಕ ಸ್ನೇಹ ಸಮ್ಮೇಳನವನ್ನು ದಿ.12 ರಂದು ಮುಂಜಾನೆ 9.00 ಘಂಟೆಗೆ ಆಯೋಜಿಸಲಾಗಿದೆ ಕಾರ್ಯಕ್ರಮದ ಘನ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಸಂತೋಷ ತಮ್ಮಣ್ಣಾ ಪಾರ್ಶಿ ವಹಿಸಿಕೊಳ್ಳುವರು ಮುಖ್ಯ ಅಥಿತಿಗಳಾಗಿ ಮೂಡಲಗಿ ತಾಲೂಕಿನ ಕನ್ನಡ ಸಾಹಿತ್ಯ …
Read More »ಗಂಡು ಹೆಣ್ಣು ಯಾರು ಮೇಲು ಅಲ್ಲ ಇಬ್ಬರು ಸಮಾನರೇ- ಮಾಲತಿಶ್ರೀ ಮೈಸೂರು
ಮೂಡಲಗಿ: ಗಂಡು ಹೆಣ್ಣಿನ ನಡುವೆ ನಾನು ಮೇಲು ತಾನು ಮೇಲು ಎಂಬ ಪೈಪೋಟಿ ನಡೆಯುತ್ತಿದ್ದರೂ ಜೀವನದ ಪ್ರತಿ ಹಂತದಲ್ಲೂ ಗಂಡು ಹೆಣ್ಣಿನಿಗೆ ಪ್ರೋತ್ಸಾಹ ನೀಡಬೇಕು, ಹೆಣ್ಣು ಗಂಡನಿಗೆ ಪ್ರೋತ್ಸಾಹ ನೀಡಿದರೇ ಮಾತ್ರ ಸಾಧನೆ ಎಂಬ ಮೆಟ್ಟಿಲು ಏರಲು ಸಾಧ್ಯ ಎಂದು ಚಲನಚಿತ್ರ ನಟಿ ಮಾಲತಿಶ್ರೀ ಮೈಸೂರು ಹೇಳಿದರು. ಪಟ್ಟಣದ ಶ್ರೀ ಮಂಜುನಾಥ ಸೈನಿಕ ತರಬೇತಿ ಕೇಂದ್ರದಲ್ಲಿ ಆಯೋಜಿಸಲಾದ ವಿಶ್ವ ಮಹಿಳಾ ದಿನಾಚಾರಣೆಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇದು ಪೈಪೋಟಿಯ …
Read More »