ಮೂಡಲಗಿ: ಮಹಿಳೆಯರು ತಮಗಾಗುವ ಅನ್ಯಾಯಗಳನ್ನು ಹಿಮ್ಮೆಟ್ಟಿಸಿ ನಿಂತಾಗ ಮಾತ್ರ ಸಮಾಜದಲ್ಲಿ ತಲೆ ಎತ್ತಿ ಬದಕಲು ಸಾಧ್ಯ ಎಂದು ರಾಷ್ಟ್ರೀಯ ನಾರಿ ಪ್ರಶಸ್ತಿ ಪುರಸ್ಕøತೆ ಶೋಭಾ ಗಸ್ತಿ ಹೇಳಿದರು. ಅವರು ಪಟ್ಟಣದಲ್ಲಿ ಬಿಇಒ ಕಾರ್ಯಾಲಯ, ಸರಕಾರಿ ಹೆಣ್ಣು ಮಕ್ಕಳ ಶಾಲೆ ಹಾಗೂ ಲಯನ್ಸ್ ಪರಿವಾರದಿಂದ ನಾರಿಶಕ್ತಿ ಪ್ರಶಸ್ತಿ ವಿಜೇತೆಯರಿಗೆ ಸನ್ಮಾನ ಹಾಗೂ ಜಿಲ್ಲಾ ಮಟ್ಟದಲ್ಲಿ ಇನ್ಸ್ರೈರ್ಡ್ ಅವಾರ್ಡ್ ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಸಮಾಜದಲ್ಲಿರುವ ಶೋಷಿತ …
Read More »Daily Archives: ಮಾರ್ಚ್ 12, 2022
ವಿದ್ಯಾರ್ಥಿಗಳು ಭವಿಷ್ಯದ ಪಾತ್ರವನ್ನು ಅರಿತು ಅಧ್ಯಯನಕ್ಕೆ ಆಧ್ಯತೆ ನೀಡಬೇಕು ಬಿ. ಇ. ಓ. ಅಜೀತ್ ಮನ್ನಿಕೇರಿ.
ವಿದ್ಯಾರ್ಥಿಗಳು ಭವಿಷ್ಯದ ಪಾತ್ರವನ್ನು ಅರಿತು ಅಧ್ಯಯನಕ್ಕೆ ಆಧ್ಯತೆ ನೀಡಬೇಕು ಬಿ. ಇ. ಓ. ಅಜೀತ್ ಮನ್ನಿಕೇರಿ. ಮೂಡಲಗಿ : ವಿದ್ಯಾರ್ಥಿಗಳು ಭವಿಷ್ಯದ ಪಾತ್ರವನ್ನು ಅರಿತು ಅಧ್ಯಯನಕ್ಕೆ ಆಧ್ಯತೆ ನೀಡಬೇಕು. ಇಂದಿನ ಸ್ಪರ್ದಾತ್ಮಕ ಯುಗದಲ್ಲಿ ಉತ್ತಮ ಭವಿಷ್ಯದಡೆಗೆ ಹೆಚ್ಚು ಗಮನ ನೀಡಿ ಉತ್ತಮ ಫಲಿತಾಂಶ ಪಡೆಯಲು ಉಪನ್ಯಾಸಕರ ಶ್ರಮದೊಂದಿಗೆ ವಿದ್ಯಾರ್ಥಿಗಳು ಶ್ರದ್ದೆ ಮತ್ತು ಪ್ರಾಮಾಣಿಕ ಅದ್ಯಯನಕ್ಕೆ ತೊಡಗುವ ಕಾಳಜಿ ವಹಿಸಬೇಕು ಅಲ್ಲದೇ ತಮ್ಮ ತಂದೆ ತಾಯಿ ಕನಸಿನೊಂದಿಗೆ ತಮ್ಮ ಭವಿಷ್ಯದ ಕನಸ್ಸನ್ನು …
Read More »ದಾಖಲೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆ ಸರ್ಕಾರ ಮಾಡಿದೆ – ಬಸವರಾಜ ಪಣದಿ
ಬೆಟಗೇರಿ:ಪಹಣಿ, ಆದಾಯ ಮತ್ತು ಜಾತಿ ಪ್ರಮಾಣ ಪತ್ರ, ಪಿಂಚಣಿ ಸೇರಿದಂತೆ ಕಂದಾಯ ಇಲಾಖೆ ದಾಖಲೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯನ್ನು ಸರ್ಕಾರ ಮಾಡಿದೆ ಎಂದು ಬೆಟಗೇರಿ ಗ್ರಾಪಂ ಗ್ರಂಥಾಲಯ ಮೇಲ್ವಿಚಾರಕ ಬಸವರಾಜ ಪಣದಿ ಹೇಳಿದರು. ಗೋಕಾಕ ಕಂದಾಯ ಇಲಾಖೆ ಹಾಗೂ ಬೆಟಗೇರಿ ಗ್ರಾಮ ಲೆಕ್ಕಾಧಿಕಾರಿಗಳ ಕಛೇರಿ ಸಹಯೋಗದಲ್ಲಿ ಬೆಟಗೇರಿ ಗ್ರಾಮದಲ್ಲಿ ಮಾ.12ರಂದು ನಡೆದ ಕಂದಾಯ ದಾಖಲೆ ರೈತರ ಮನೆ ಬಾಗಿಲಿಗೆ ವಿತರಿಸುವ ಕಾರ್ಯಕ್ರಮದಲ್ಲಿ ಮುಖ್ಯಅತಿಥಿಗಳಾಗಿ ಮಾತನಾಡಿ, ಕಂದಾಯ ಇಲಾಖೆಯ …
Read More »