ಬೆಟಗೇರಿ:ಸಮೀಪದ ಮಮದಾಪೂರ ಗ್ರಾಮದ ಶ್ರೀ ಚೇತನ ಈರಪ್ಪ ಕೊಣ್ಣೂರ ಮೆಮೊರೀಯಲ್ ಚಾರಿಟೇಬಲ್ ಟ್ರಸ್ಟ್‍ನ ದ್ವಿತೀಯ ವಾರ್ಷಿಕೋತ್ಸವ, ದಿ.ಚೇತನ ಕೊಣ್ಣೂರ ಅವರ 33ನೇ ಜನ್ಮ ದಿನದ ಪ್ರಯುಕ್ತ ವಿವಿಧ ಕಾರ್ಯಕ್ರಮಗಳು ಮಾ.12ರಂದು ಜರುಗಿದವು. ಮಮದಾಪೂರ ಚರಮೂರ್ತೇಶ್ವರ ಮಹಾಸ್ವಾಮಿಜಿ, ಶಾಂತಾರೂಢ ಸ್ವಾಮಿಜಿ ಸಾನಿಧ್ಯ, ಸ್ಥಳೀಯ ಪಿಕೆಪಿಎಸ್ ಅಧ್ಯಕ್ಷ ಚಂದ್ರಶೇಖರ ಕೊಣ್ಣೂರ ಅಧ್ಯಕ್ಷತೆ ವಹಿಸಿದ್ದರು. ಧಾರವಾಡ ಸಾ.ಶಿ.ಇಲಾಖೆ ಸಹ ನಿರ್ದೇಶಕ ಗಜಾನನ ಮನ್ನಿಕೇರಿ ಜ್ಯೋತಿ ಬೆಳಗಿಸಿದರು. ಶ್ರೀಚೇಈಕೊಮೆಚಾ ಟ್ರಸ್ಟ್ ಅಧ್ಯಕ್ಷ ಈರಪ್ಪ ಕೊಣ್ಣೂರ ಮಾತನಾಡಿದರು. …
Read More »