ಮೂಡಲಗಿ: ಪಟ್ಟಣದ ಎಮ್‌ಇಎಸ್ ಕಾಲೇಜಿನ ಬಿಎ ಪದವಿ ವಿದ್ಯಾರ್ಥಿಗಳ ಮಾ.22ರಿಂದ ನಡೆಯುವ ಪರೀಕ್ಷಾ ಕೇಂದ್ರವನ್ನು ರದ್ದು ಮಾಡಿ ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದಕ್ಕೆ ವರ್ಗಾವಣೆ ಮಾಡಿದ ಹಿನ್ನೆಲೆ ವಿದ್ಯಾರ್ಥಿಗಳು ಸೋಮವಾರ ಸಂಜೆ ನಾಲ್ಕು ಗಂಟೆಯಿಂದ ತಹಶೀಲ್ದಾರ ಕಚೇರಿಯ ಮುಂದೆ ನಡೆಸುತ್ತಿದ್ದ ಪ್ರತಿಭಟನೆಯೂ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಮಧ್ಯ ಪ್ರವೇಶಿಸಿದರಿಂದ ಪ್ರತಿಭಟನೆಯನ್ನು ವಿದ್ಯಾರ್ಥಿಗಳು ಮೋಟಕುಗೊಳಿಸಿದ ಪ್ರಸಂಗ ರಾತ್ರಿ 9 ಗಂಟೆಗೆ ಜರುಗಿತು. ಸೋಮವಾರದಂದು ರಾಣಿ ಚೆನ್ನಮ್ಮ …
Read More »Daily Archives: ಮಾರ್ಚ್ 21, 2022
*ಬಡಕುಂದ್ರಿ ಹೊಳೆಮ್ಮದೇವಿ ಆಶೀರ್ವಾದ ಪಡೆದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ*
ಗೋಕಾಕ್- ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹುಕ್ಕೇರಿ ತಾಲೂಕಿನ ಸುಪ್ರಸಿದ್ಧ ಬಡಕುಂದ್ರಿ ಹೊಳೆಮ್ಮಾದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು. ನಿನ್ನೆ ಭಾನುವಾರ ಸಂಜೆ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರನ್ನು ದೇವಸ್ಥಾನದ ಅರ್ಚಕರು ಸತ್ಕರಿಸಿದರು.
Read More »