ಬೆಟಗೇರಿ:ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮತ್ತು ಹೆಣ್ಣು ಮಕ್ಕಳ ಶಾಲೆಯ 7ನೇ ತರಗತಿ ವಿದ್ಯಾರ್ಥಿಗಳ ಬಿಳ್ಕೂಡುವ ಸಮಾರಂಭ ಮಾ.22ರಂದು ಜರುಗಿತು. ಜಿಲ್ಲಾ ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ಲೋಕನ್ನವರ ಜ್ಯೋತಿ ಬೆಳಗಿಸಿದರು. ಸ್ಥಳೀಯ ಪ್ರೌಢ ಶಾಲೆ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಸಂಗಯ್ಯ ಹಿರೇಮಠ ಸಾನಿಧ್ಯ, ಶಾಲೆಯ ಮುಖ್ಯಶಿಕ್ಷಕ ವೈ.ಸಿ.ಶೀಗಿಹಳ್ಳಿ ಅಧ್ಯಕ್ಷತೆ ವಹಿಸಿದ್ದರು. ಕಳೆದ ಸಾಲಿನಲ್ಲಿ ಶಾಲೆಗೆ ಪ್ರಥಮ,ದ್ವಿತೀಯ, ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳು, …
Read More »Daily Archives: ಮಾರ್ಚ್ 23, 2022
ಮಾ.24ರಂದು ಉಚಿತ ಬಿ ಪಿ ಶುಗರ್ ಹಾಗೂ ಕಣ್ಣು ತಪಾಸಣೆ ಶಿಬಿರ
ಮಾ.24ರಂದು ಉಚಿತ ಬಿ ಪಿ ಶುಗರ್ ಹಾಗೂ ಕಣ್ಣು ತಪಾಸಣೆ ಶಿಬಿರ ಮೂಡಲಗಿ: ಇಲ್ಲಿನ ಅಂಜುಮನ್ ಎ ಇಸ್ಲಾಂ ಎಜುಕೇಷನ್ ಹಾಗೂ ಸೋಶಿಯಲ್ ಡೆವಲೆಪಮೆಂಟ ಸೊಸೈಟಿ ವತಿಯಿಂದ ಮಾ.24ರಂದು ಬೆ.10 ರಿಂದ ಸಾಯಂಕಾಲ 5ಗಂಟೆಯ ವರೆಗೆ ಪಟ್ಟಣದ ಮದರಸಾ ದಾರುಲ ಉಲೂಮ ಆವರಣದಲ್ಲಿ ಉಚಿತ ಬಿ.ಪಿ ಶುಗರ್ ಹಾಗೂ ಕಣ್ಣು ತಪಾಸಣೆ ಶಿಬಿರವನ್ನು ಆಯೋಜಿಸಲಾಗಿದೆ. ಅರಭಾಂವಿ ಶಾಸಕ ಹಾಗೂ ಕೆ ಎಮ್ ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಾರ್ಯಕ್ರಮ ಉದ್ಘಾಟಿಸುವರು. …
Read More »