‘ಸಕ್ಕರೆ ಮತ್ತು ರಕ್ತದೊತ್ತಡ ಕಾಯಿಲೆಗಳ ಬಗ್ಗೆ ಎಚ್ಚರವಹಿಸಿರಿ’ ಮೂಡಲಗಿ: ‘ಸಕ್ಕರೆ ಕಾಯಿಲೆ ಮತ್ತು ರಕ್ತದೊತ್ತಡ ಕಾಯಿಲೆಗಳು ದೇಹದಲ್ಲಿ ಆಶ್ರಯ ಪಡೆಯುವದಕ್ಕಿಂತ ಮುಂಚೆ ಪ್ರತಿಯೊಬ್ಬರು ಎಚ್ಚರವಹಿಸಬೇಕು’ ಎಂದು ಚಿಕ್ಕೋಡಿಯ ಹೆಚ್ಚುವರಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್.ಎಸ್. ಗಡೇದ ಅವರು ಹೇಳಿದರು. ಇಲ್ಲಿಯ ಅಂಜುಮನ್ ಎ ಇಸ್ಲಾಂ ಸೊಸೈಟಿ ಹಾಗೂ ಖಿದಮತ್ ಸೋಸಿಯಲ್ ವೆಲಪೇರ್ ಕಮಿಟಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಕಚೇರಿ …
Read More »Daily Archives: ಮಾರ್ಚ್ 24, 2022
ಬೆಟಗೇರಿ ಗ್ರಾಮದಲ್ಲಿ ಮಾ.27 ರಂದು ಸಂಜೀವಿನಿ ಮಾಸಿಕ ಸಂತೆ * ಸ್ಥಳೀಯವಾಗಿ ಉತ್ಪಾದಿಸಿದ ಉತ್ಪನ್ನಗಳು * ವಸ್ತು ಪ್ರದರ್ಶನ ಮತ್ತು ಮಾರಾಟ ಬೆಟಗೇರಿ: ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ, ಕೌಸಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಬೆಳಗಾವಿ ಜಿಲ್ಲಾ ಪಂಚಾಯತ, ಗೋಕಾಕ ತಾಲೂಕಾ ಪಂಚಾಯತ ಹಾಗೂ ಬೆಟಗೇರಿ ಗ್ರಾಮ ಪಂಚಾಯತಿ ಸಹಯೋಗದೊಂದಿಗೆ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಇದೇ ಮಾ.27ರಂದು ಸಂಜೀವಿನಿ ಮಾಸಿಕ ಸಂತೆ ನಡೆಯಲಿದೆ. …
Read More »ವಿದ್ಯಾರ್ಥಿಗಳ ಜೀವನ ಶೈಲಿಯನ್ನು ಸುಧಾರಿಸಿ, ಉತ್ತಮ ಪ್ರಜೆಗಳನ್ನಾಗಿ ನಿರ್ಮಾಣ ಮಾಡುವಲ್ಲಿ ಶಿಕ್ಷಣ ಬಹುಮುಖ್ಯ ಪಾತ್ರ ವಹಿಸುತ್ತದೆ -ಡಾ. ಮೋಹನಕುಮಾರ ಭಸ್ಮೆ
ಮೂಡಲಗಿ: ವಿದ್ಯಾರ್ಥಿಗಳ ಜೀವನ ಶೈಲಿಯನ್ನು ಸುಧಾರಿಸಿ, ಉತ್ತಮ ಪ್ರಜೆಗಳನ್ನಾಗಿ ನಿರ್ಮಾಣ ಮಾಡುವಲ್ಲಿ ಶಿಕ್ಷಣ ಬಹುಮುಖ್ಯ ಪಾತ್ರ ವಹಿಸುತ್ತದೆ ಎಂದು ನಿಪ್ಪಾಣಿಯ ತಹಶೀಲ್ದಾರ ಡಾ. ಮೋಹನಕುಮಾರ ಭಸ್ಮೆ ಹೇಳಿದರು. ಪಟ್ಟಣದ ಶ್ರೀ ಸಾಯಿ ವಿಜ್ಞಾನ ಮತ್ತು ವಾಣಿಜ್ಯ ಪ.ಪೂ ಕಾಲೇಜಿನ ಆವರಣದಲ್ಲಿ ಜರುಗಿದ, ಪಿಯೂಸಿ ವಿದ್ಯಾರ್ಥಿಗಳ ಬೀಳ್ಕೋಡುಗೆ ಸಮಾರಂಭವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾವಂತರಿಗೆ ತಮ್ಮ ಜೀವನ, ಜೀವನ ಶೈಲಿ ಬದಲಿಸಿಕೊಳ್ಳುವ ಸಾಮಥ್ರ್ಯವಿರುತ್ತದೆ. ಜೀವನವನ್ನು ಮುನ್ನೇಡೆಸಲು ಹಲವು …
Read More »ಸದಾ ಕಾಲ ಸಾಹಿತ್ಯ ಕ್ಷೇತ್ರಕ್ಕೆ ತನ್ನದೆ ವಿಶಿಷ್ಠ ಕೊಡುಗೆ ನೀಡುತ್ತಿರುವ ಉತ್ತರ ಕರ್ನಾಟಕ – ಮೃತ್ಯುಂಜಯ ದೊಡ್ಡವಾಡ
ಮೂಡಲಗಿ: ಸದಾ ಕಾಲ ಸಾಹಿತ್ಯ ಕ್ಷೇತ್ರಕ್ಕೆ ತನ್ನದೆ ವಿಶಿಷ್ಠ ಕೊಡುಗೆ ನೀಡುತ್ತಿರುವ ಉತ್ತರ ಕರ್ನಾಟಕದಲ್ಲಿ ಸಾಮಾಜಿಕ, ಸಾಂಸ್ಕೃತಿಕ, ಐತಿಹಾಸಿಕ, ಜಾನಪದ ಹೀಗೆ ಎಲ್ಲ ಕ್ಷೇತ್ರಗಳಿಗೂ ತನ್ನ ಪತ್ರಿಭೆಗಳನ್ನು ಧಾರೆ ಎರೆದಿದೆ. ಅಪಾರ ಪ್ರಮಾಣದ ವೈವಿಧ್ಯಪೂರ್ಣ ಜ್ಞಾನ ಸಂಪತ್ತಿನ ಕೃತಿಗಳನ್ನು ನಾಡಿಗೆ ನೀಡಿದ ನೆಲವಿದು ಎಂದು ಬೆಂಗಳೂರಿನ ಖ್ಯಾತಗಾಯಕ ಮೃತ್ಯುಂಜಯ ದೊಡ್ಡವಾಡ ಹೇಳಿದರು. ಬುಧುವಾರ ಸಂಜೆ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಬೆಂಗಳೂರಿನ ಇಂಡಿಯನ್ ಮ್ಯೂಜಿಕ್ ಅನೋಸಿಯೇಷನ್ ಹಾಗೂ …
Read More »ವಿವಿಧ ಯೋಜನೆಗಳ ಸದುಪಯೋಗ ಸ್ಥಳೀಯರು ಪಡೆದುಕೊಳ್ಳಬೇಕು: ಪಿಡಿಒ ಎಮ್.ಎಲ್ ಯಡ್ರಾಂವಿ
ವಿವಿಧ ಯೋಜನೆಗಳ ಸದುಪಯೋಗ ಸ್ಥಳೀಯರು ಪಡೆದುಕೊಳ್ಳಬೇಕು: ಪಿಡಿಒ ಎಮ್.ಎಲ್ ಯಡ್ರಾಂವಿ ಬೆಟಗೇರಿ:ಸರ್ಕಾರ ವಿವಿಧ ಇಲಾಖೆಗಳ ಮೂಲಕ ಸ್ಥಳೀಯರಿಗೆ, ಗ್ರಾಮದ ಸಮಗ್ರ ಪ್ರಗತಿಗೆ ಸಾಕಷ್ಟು ಯೋಜನೆಗಳಿಂದ ಸಹಾಯ ಸಹಕಾರ ನೀಡುತ್ತಿದೆ. ಇಲ್ಲಿಯ ಗ್ರಾಪಂ ಸಹಯೋಗದ ವಿವಿಧ ಯೋಜನೆಗಳ ಸದುಪಯೋಗವನ್ನು ಸ್ಥಳೀಯರು ಪಡೆದುಕೊಳ್ಳಬೇಕು ಎಂದು ಗೋಸಬಾಳ ಗ್ರಾಮ ಪಂಚಾಯತಿ ಪಿಡಿಒ ಎಮ್.ಎಲ್ ಯಡ್ರಾಂವಿ ಹೇಳಿದರು. ಸಮೀಪದ ಗೋಸಬಾಳ ಗ್ರಾಮ ಪಂಚಾಯತಿ ಕಾರ್ಯಾಲಯದಲ್ಲಿ ಮಾ.22ರಂದು ನಡೆದ ಸನ್ 2021-22ನೇ ಸಾಲಿನ 2ನೇ ಸುತ್ತಿನ ಗ್ರಾಮ …
Read More »