ಬೆಟಗೇರಿ: ಮಾ.28ರಿಂದ ಏ.11ರ ವರೆಗೆ ಮೂಡಲಗಿ ಶೈಕ್ಷಣಿಕ ವಲಯ ವ್ಯಾಪ್ತಿಯ ಬೆಟಗೇರಿ ವಿ.ವಿ.ದೇ ಸರಕಾರಿ ಪ್ರೌಢ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಜರುಗುತ್ತಿರುವ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಹಿನ್ನಲೆಯಲ್ಲಿ ಮಾ.28ರಂದು ಪ್ರಥಮ ಭಾಷೆ ಕನ್ನಡ ವಿಷಯದ ಪರೀಕ್ಷೆ ನಡೆಯಿತು. ಸ್ಥಳೀಯ ಪರೀಕ್ಷಾ ಕೇಂದ್ರದಲ್ಲಿ 14 ಪರೀಕ್ಷಾ ಕೊಠಡಿ, 16 ಜನ ಪರೀಕ್ಷಾ ಕೊಠಡಿ ಮೇಲ್ವಿಚಾರಕರು, ಒಬ್ಬರು ಸ್ಥಾನಿಕ ವಿಕ್ಷಕ ಜಾಗೃತ ದಳ, ಒಬ್ಬರು ಪರೀಕ್ಷಾ ಮುಖ್ಯ ಅಧಿಕ್ಷಕ, ಓರ್ವ …
Read More »