ಡಾ.ರಾಜೇಂದ್ರ ಸಣ್ಣಕ್ಕಿ ಅವರ ಗುಂಪಿಗೆ ಭರ್ಜರಿ ಜಯ ಕೌಜಲಗಿ ಅರ್ಬನ್ ಬ್ಯಾಂಕ್ ಆಡಳಿತ ಮಂಡಳಿ ಸದಸ್ಯರ ಆಯ್ಕೆ ನಡೆದ ಚುನಾವಣೆ ಬೆಟಗೇರಿ:ಸಮೀಪದ ಕೌಜಲಗಿ ಪಟ್ಟಣದ ಪ್ರತಿಷ್ಠಿತ ಸಹಕಾರ ಸಂಸ್ಥೆಯಾದ ದಿ. ಕೌಜಲಗಿ ಅರ್ಬನ್ ಕೋ-ಆಪ್ ಕ್ರೆಡಿಟ್ ಬ್ಯಾಂಕಿನ ಐದು ವರ್ಷದ ಅವಧಿಗಾಗಿ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ ಮಾ.27ರಂದು ನಡೆದ ಚುನಾವಣೆಯಲ್ಲಿ ಡಾ,ರಾಜೇಂದ್ರ ಸಣ್ಣಕ್ಕಿ ಗುಂಪಿನ ಅಭ್ಯರ್ಥಿಗಳು ಭರ್ಜರಿ ಜಯ ಗಳಿಸಿದ್ದಾರೆ. ಕೌಜಲಗಿ ಪಟ್ಟಣದ ಅರ್ಬನ್ ಬ್ಯಾಂಕಿನ ನೂತನ ಕಟ್ಟಡದಲ್ಲಿ …
Read More »Daily Archives: ಮಾರ್ಚ್ 29, 2022
ಮಾರ್ಚ.30 ರಿಂದ ಪುಂಡಲೀಕ ಶ್ರೀಗಳ ಪ್ರಥಮ ಪುಣ್ಯಾರಾಧನೆ ಕಾರ್ಯಕ್ರಮ
*ಮಾರ್ಚ.30 ರಿಂದ ಪುಂಡಲೀಕ ಶ್ರೀಗಳ ಪ್ರಥಮ ಪುಣ್ಯಾರಾಧನೆ ಕಾರ್ಯಕ್ರಮ* ತೊಂಡಿಕಟ್ಟಿ: ರಾಮದುರ್ಗ ತಾಲೂಕಿನ ಸುಕ್ಷೇತ್ರ ತೊಂಡಿಕಟ್ಟಿ ಗ್ರಾಮದ ಶ್ರೀ ಅವಧೂತ ಗಾಳೇಶ್ವರ ಮಠದ ಪೀಠಾಧಿಪತಿಗಳಾಗಿದ ಶಾಂತಯೋಗಿ ವಾಕ್ ಸಿದ್ಧಿ ಪುರುಷ ಪ.ಪೂ ಶ್ರೀ ಪುಂಡಲೀಕ ಮಹಾರಾಜರ ಪ್ರಥಮ ಪುಣ್ಯಾರಾಧನೆ ಕಾರ್ಯಕ್ರಮ ಮಾರ್ಚ 30 ರಿಂದ ಎಪ್ರಿಲ್1 ರವರಿಗೆ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶ್ರೀ ಮಠದ ಅಭಿನವ ಶ್ರೀ ವೆಂಕಟೇಶ ಮಹಾರಾಜರ ಸಾನಿಧ್ಯದಲ್ಲಿ ಜರುಗಲಿದೆ. ಬುಧವಾರ ಮಾರ್ಚ.30 …
Read More »ಸ್ಕೌಟ್ಸ್ ಮತ್ತು ಗೈಡ್ಸ್‍ನ ಮಕ್ಕಳ ಬೇಸಿಗೆ ಶಿಬಿರಕ್ಕೆ ಚಾಲನೆ ನೀಡಿದ ಗಜಾನನ ಮಣ್ಣಿಕೇರಿ
ಸ್ಕೌಟ್ಸ್ ಮತ್ತು ಗೈಡ್ಸ್‍ನ ಮಕ್ಕಳ ಬೇಸಿಗೆ ಶಿಬಿರಕ್ಕೆ ಚಾಲನೆ ನೀಡಿದ ಗಜಾನನ ಮಣ್ಣಿಕೇರಿ ಮೂಡಲಗಿ: ಶಿಕ್ಷಕರು ತಮ್ಮನ್ನು ತಾವು ತೊಡಗಿಸಿಕೊಂಡು ಸ್ಕೌಟ್ಸ್ ಮತ್ತು ಗೈಡ್ಸ ತತ್ವಗಳನ್ನು ಮಕ್ಕಳಲ್ಲಿ ಬೀತುವ ಮೂಲಕ ಒಳ್ಳೆಯ ನಾಗರಿಕರನ್ನಾಗಿಸಲ್ಲು ಶ್ರಮಿಸಬೇಕೆಂದರು ಬೆಳಗಾವಿ ಜಿಲ್ಲಾ ಸ್ಕೌಟ್ಸ ಮತ್ತು ಗೈಡ್ಸ್ ಸಂಸ್ಥೆ ಅಧ್ಯಕ್ಷರು ಹಾಗೂ ಧಾರವಾಡ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಗಜಾನನ ಮಣ್ಣಿಕೇರಿ ಹೇಳಿದರು. ಅವರು ಪಟ್ಟಣದ ಸರಕಾರಿ ಕನ್ನಡ ಬಾಲಕರ ಮಾದರಿ ಶಾಲೆಯಲ್ಲಿ “ಭಾರತ …
Read More »