Breaking News

Daily Archives: ಮಾರ್ಚ್ 31, 2022

ವಿಕಲಚೇತನ ನೌಕರರಿಗೂ ಕೂಡಾ ಕ್ರೀಡಾಕೂಟವನ್ನು ಆಯೋಜನೆಗೆ ಒತ್ತಾಯ

ಬೆಂಗಳೂರು: ಸರಕಾರಿ ನೌಕರರಿಗೆ ಯಾವ ರೀತಿಯಲ್ಲಿ ಪ್ರತಿ ವರ್ಷ ಕ್ರೀಡಾಕೂಟವನ್ನು ಆಯೋಜನೆ ಮಾಡಲಾಗುತ್ತದೆ ಅದೇ ರೀತಿಯಲ್ಲಿ ವಿಕಲಚೇತನ ನೌಕರರಿಗೂ ಕೂಡಾ ಕ್ರೀಡಾಕೂಟವನ್ನು ಆಯೋಜನೆ ಮಾಡುವಂತೆ ಒತ್ತಾಯಿಸಿ ಬೆಂಗಳೂರಿನ   ಸರಕಾರಿ ನೌಕರರ ಸಂಘದ ಕಚೇರಿಯಲ್ಲಿ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಕ್ಷರಿ ಅವರಿಗೆ ವಿಕಲಚೇತನ ನೌಕರರ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು. ಈ ಸಮಯದಲ್ಲಿ ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಚಿಲವಾಡಗಿ ಮಾತನಾಡಿ,ಸರಕಾರಿ ನೌಕರರಂತೆ ವಿಕಲಚೇತನ ನೌಕರರು ಕೂಡಾ …

Read More »

ಶ್ರೀ ಪುಂಡಲೀಕ ಮಹಾರಾಜರ ಪುಣ್ಯಾರಾಧನೆ, ಸಂಭ್ರಮದ ಮೇರವಣಿಗೆ

ಶ್ರೀ ಪುಂಡಲೀಕ ಮಹಾರಾಜರ ಪುಣ್ಯಾರಾಧನೆ, ಸಂಭ್ರಮದ ಮೇರವಣಿಗೆ ತೊಂಡಿಕಟ್ಟಿ: ರಾಮದುರ್ಗ ತಾಲೂಕಿನ ಸುಕ್ಷೇತ್ರ ತೊಂಡಿಕಟ್ಟಿ ಗ್ರಾಮದ ಶ್ರೀ ಅವಧೂತ ಗಾಳೇಶ್ವರ ಮಠದ ಪೀಠಾಧಿಪತಿಗಳಾಗಿದ ಶಾಂತಯೋಗಿ ವಾಕ್ ಸಿದ್ಧಿ ಪುರುಷ ಪ.ಪೂ ಶ್ರೀ ಪುಂಡಲೀಕ ಮಹಾರಾಜರ ಪ್ರಥಮ ಪುಣ್ಯಾರಾಧನೆಯ ನಿಮಿತ್ಯ ಗುರುವಾರ ಸಂಜೆ ಗ್ರಾಮದಲ್ಲಿ ಶ್ರೀಗಳ ಭಾವಚಿತ್ರದ ಉತ್ಸವದ ಮೇರವಣಿಗೆಯು ಮಹಿಳೆಯರ ಆರತಿ ಮೇಳ ಮತ್ತು  ವಿವಿಧ ವಾಧ್ಯಮೇಳದೊಂದಿಗೆ ಸಂಭ್ರಮದಿಂದ ಜರುಗಿತು. ಶ್ರೀ ಗಾಳೇಶ್ವರ ಮಠದ ಆವರಣದಲ್ಲಿ ಶ್ರೀ ಪುಂಡಲೀಕ ಮಹಾರಾಜರ …

Read More »

*ಅವರಾದಿಯಲ್ಲಿ ಬೆಲೆ ಏರಿಕೆ ಖಂಡಿಸಿ ಜಿಲ್ಲಾ ಕಿಸಾನ ಕಾಂಗ್ರೆಸ್‌ದಿಂದ ಪ್ರತಿಭಟನೆ*  

*ಅವರಾದಿಯಲ್ಲಿ ಬೆಲೆ ಏರಿಕೆ ಖಂಡಿಸಿ ಜಿಲ್ಲಾ ಕಿಸಾನ ಕಾಂಗ್ರೆಸ್‌ದಿಂದ ಪ್ರತಿಭಟನೆ*   ಮೂಡಲಗಿ: ಪೆಟ್ರೋಲ್, ಡಿಸೈಲ್ ಬೆಲೆ ಏರಿಕೆ ಖಂಡಿಸಿ ಬೆಳಗಾವಿ ಜಿಲ್ಲಾ ಕಿಸಾನ ಕಾಂಗ್ರೆಸ ವತಿಯಿಂದ ಜಿಲ್ಲಾ ಕಿಸಾನ ಕಾಂಗ್ರೆಸ ಅಧ್ಯಕ್ಷ ಕಲ್ಲಪ್ಪಗೌಡ ಲಕ್ಕಾರ ಅವರ ನೇತೃತ್ವದಲ್ಲಿ ಮೂಡಲಗಿ ತಾಲ್ಲೂಕಿನ ಅವರಾದಿ ಗ್ರಾಮದಲ್ಲಿ  ಉಟಗಿ ಅವರ ಪೆಟ್ರೋಲ್ ಪಂಪದಲ್ಲಿ ಪ್ರತಿಭಟನೆ ನಡೆಸಿದರು. ಈ ಸಂಧರ್ಭದಲ್ಲಿ ಜಿಲ್ಲಾ ಕಿಸಾನ್ ಕಾಂಗ್ರೆಸ ಅಧ್ಯಕ್ಷರಾದ ಕಲ್ಲಪ್ಪಗೌಡ ಲಕ್ಕಾರ ಮಾತನಾಡಿ,  ಪಂಚರಾಜ್ಯಗಳ ಚುನಾವಣೆಗೋಸ್ಕರ ಬೆಲೆ ಕಡಿಮೆ …

Read More »

ತೊಂಡಿಕಟ್ಟಿ ಸರಕಾರಿ ಶಾಲೆಯಲ್ಲಿ ೮ನೇ ವರ್ಗದ ವಿದ್ಯಾರ್ಥಿಗಳ ಬೀಳ್ಕೊಡುಗೆ

ತೊಂಡಿಕಟ್ಟಿ ಸರಕಾರಿ ಶಾಲೆಯಲ್ಲಿ ೮ನೇ ವರ್ಗದ ವಿದ್ಯಾರ್ಥಿಗಳ ಬೀಳ್ಕೊಡುಗೆ ತೊಂಡಿಕಟ್ಟಿ: ರಾಮುದುರ್ಗ ತಾಲೂಕಿನ ತೊಂಡಿಕಟ್ಟಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯ ಪ್ರಸಕ್ತ ಸಾಲಿನ 8ನೇ ವರ್ಗದ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭ ಜರುಗಿತು. ಶಾಲೆಯ ಮುಖ್ಯ ಶಿಕ್ಷಕ ಎಮ್.ಎ.ಬನ್ನೂರ ಮಾತನಾಡಿ, ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಂಡು ತಮ್ಮ ಜ್ಞಾನ ಬಂಡಾರ ಹೆಚ್ಚಿಸಿಕೊಳ್ಳಬೇಕು, ಪಾಲಕರು ಬೇಸಿಗೆ ಶಾಲಾ ರಜಾ ಅವಧಿಯಲ್ಲಿ ಮಕ್ಕಳ ಬಗ್ಗೆ ಕಾಳಜಿ ವಹಿಸಬೇಕೆಂದರು. ಕಾರ್ಯಕ್ರಮದ ಅದ್ಯಕ್ಷತೆ …

Read More »