Breaking News

Daily Archives: ಏಪ್ರಿಲ್ 3, 2022

ಮೂಡಲಗಿ ಕೋಆಪರೇಟಿವ ಬ್ಯಾಂಕ್‍ವು ರೂ.1.64 ಕೋಟಿ ಲಾಭ ಗಳಿಕೆ

  ಮೂಡಲಗಿ: ಇಲ್ಲಿಯ ಪ್ರತಿಷ್ಠಿತ ದಿ. ಮೂಡಲಗಿ ಕೋಆಪರೇಟಿವ್ ಬ್ಯಾಂಕ್‍ವು 2022ರ ಮಾರ್ಚ ಅಂತ್ಯಕ್ಕೆ ರೂ. 1.64 ಕೋಟಿ ಲಾಭವನ್ನು ಗಳಿಸಿ ಪ್ರಗತಿಯಲ್ಲಿ ಸಾಗುತ್ತಿದೆ ಎಂದು ಬ್ಯಾಂಕ್ ಅಧ್ಯಕ್ಷ ಹಾಗೂ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಸುಭಾಸ ಜಿ. ಢವಳೇಶ್ವರ ತಿಳಿಸಿದ್ದಾರೆ. ಬ್ಯಾಂಕ್ ಪ್ರಗತಿ ಕುರಿತು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ ಅವರು ವಿವಿಧ ತೆರನಾದ ನಿಧಿಗಳ ಕ್ರೋಢಿಕರಣಗೊಳಿಸಿ ಹಾಗೂ ಆದಾಯ ತೆರಿಗೆ ತೆಗೆದು ನಿವ್ವಳ ರೂ. 61.20 ಲಕ್ಷ ಲಾಭ ಬಂದಿದೆ ಎಂದು …

Read More »

   ‘ದು:ಖಿತರಿಗೆ ಹೇಳುವ ಸಾಂತ್ವನವು ಬಹುದೊಡ್ಡ ಮೌಲ್ಯವಾಗಿದೆ’ ಡಾ. ವಿ.ಎಸ್. ಮಾಳಿ

   ‘ದು:ಖಿತರಿಗೆ ಹೇಳುವ ಸಾಂತ್ವನವು ಬಹುದೊಡ್ಡ ಮೌಲ್ಯವಾಗಿದೆ’ ಡಾ. ವಿ.ಎಸ್. ಮಾಳಿ ಮೂಡಲಗಿ: ‘ದು:ಖಿತರಿಗೆ ಹೇಳುವ ಸಾಂತ್ವನವು ಸಮಾಜದಲ್ಲಿ ಬಹುದೊಡ್ಡ ಮೌಲ್ಯವಾಗಿದೆ’ ಎಂದು ಹಾರೂಗೇರಿಯ ಎಸ್‍ವಿಎಸ್ ಕಾಲೇಜು ಪ್ರಾಚಾರ್ಯ, ಸಾಹಿತಿ ಡಾ. ವಿ.ಎಸ್. ಮಾಳಿ ಹೇಳಿದರು. ಸಮೀಪದ ಇಟ್ನಾಳ ಗ್ರಾಮದಲ್ಲಿ ಕಳೆದ ವರ್ಷ ಕೋವಿಡ್‍ದಿಂದ ಅಕಾಲಿಕ ನಿಧನರಾದ ಡಾ. ಮಲ್ಲಪ್ಪ ಕುರಿ ಅವರ ಕುಟಂಬಕ್ಕೆ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕನ್ನಡ ಅಧ್ಯಾಪಕರ ಪರಿಷತ್‍ದಿಂದ ರೂ. 75 ಸಾವಿರ ಸಹಾಯ …

Read More »

ಮೂಡಲಗಿ: ಕಂದಾಯ ಇಲಾಖೆ ಪತ್ರಿ ತಿಂಗಳ ಮೂರನೇ ಶನಿವಾರ ಆರಂಭಿಸಿರುವ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮ ಹಳ್ಳಿಯ ಜನರ ಕುಂದು ಕೊರತೆ ಆಲಿಸಿ ಅಲ್ಲಿಯೇ ಪರಿಹಾರ ಸೂಚಿಸುವ ಕಾರ್ಯಕ್ರಮವಾಗಿದ್ದು, ಮೂಡಲಗಿ ತಾಲೂಕಿನಲ್ಲಿ ಹೆಸರಿಗೆ ಮಾತ್ರ ಕಾರ್ಯಕ್ರಮ ನಡೆಯುತ್ತಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಚುನಾಪ್ಪ ಪೂಜೇರಿ ಆರೋಪಿಸಿದರು. ರವಿವಾರದಂದು ಗುರ್ಲಾಪೂರ ಐಬಿಯಲ್ಲಿ ಜರುಗಿದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾಧಿಕಾರಿಳ ನಡೆ-ಹಳ್ಳಿ …

Read More »

ಮೂಡಲಗಿಯ ಲಯನ್ಸ್ ಕ್ಲಬ್ ಪರಿವಾರದಿಂದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪಾಕ್ಷಿಕ 72ನೇ ಅನ್ನದಾಸೋಹ

  ‘ಅನ್ನದಾನವು ಶ್ರೇಷ್ಠ ದಾನವಾಗಿದೆ’ ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದ ಒಳ ಮತ್ತು ಹೊರ ರೋಗಿಗಳಿಗೆ 72ನೇ ಪಾಕ್ಷಿಕ ಅನ್ನದಾಸೋಹವನ್ನು ಏರ್ಪಡಿಸಿದ್ದರು. ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಆರ್.ಎ. ಶಾಸ್ತ್ರೀಮಠ ಅವರು ಅನ್ನದಾಸೋಹ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ‘ಅನ್ನದಾನವು ಶ್ರೇಷ್ಠದಾನವಾಗಿದೆ, ಹಸಿದರವರಿಗೆ ಅನ್ನ ನೀಡುವುದು ಮಾನವೀಯತೆಯ ಪ್ರತೀಕವಾಗಿದೆ’ ಎಂದರು. ಲಯನ್ಸ್ ಕ್ಲಬ್‍ವು ಪ್ರತಿ ತಿಂಗಳದಲ್ಲಿ ಎರಡು ಬಾರಿ ರೋಗಿಗಳಿಗೆ …

Read More »