ಯಾದವಾಡದಲ್ಲಿ 75 ಲಕ್ಷ ರೂ. ವೆಚ್ಚದ ನೂತನ ಪಿಎಚ್‍ಸಿ ಕಟ್ಟಡಕ್ಕೆ ಗುದ್ದಲಿ ಪೂಜೆ ಮೂಡಲಗಿ : ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ದೂರದೃಷ್ಟಿಯ ನಾಯಕತ್ವದಿಂದಾಗಿ ಇಡೀ ಅರಭಾವಿ ಕ್ಷೇತ್ರ ಅಭಿವೃದ್ಧಿ ಪಥದತ್ತ ಸಾಗುತ್ತಿದೆ. ಎಲ್ಲ ಕ್ಷೇತ್ರಗಳಿಗೂ ಹಾಗೂ ಸರ್ವ ಜನಾಂಗದ ಏಳ್ಗೆಗಾಗಿ ಶ್ರಮಿಸುತ್ತಿರುವ ಬಾಲಚಂದ್ರ ಜಾರಕಿಹೊಳಿ ಅವರು ಅಭಿವೃದ್ಧಿಯ ಧೃವತಾರೆ ಎಂದು ಯಾದವಾಡ ಜಿಪಂ ಮಾಜಿ ಸದಸ್ಯ ಗೋವಿಂದ ಕೊಪ್ಪದ ಹೇಳಿದರು. ಬುಧವಾರದಂದು ತಾಲೂಕಿನ ಯಾದವಾಡ …
Read More »