Breaking News

Daily Archives: ಏಪ್ರಿಲ್ 9, 2022

ರಾಜ್ಯಗಳು ಹಿಂದಿ ಭಾಷಯನ್ನು ಪರಸ್ಪರ ಸಂಪರ್ಕ ಭಾಷಯನ್ನಾಗಿ ಬಳಸಬೇಕು

ಮೂಡಲಗಿ: ರಾಜ್ಯಗಳು ಹಿಂದಿ ಭಾಷಯನ್ನು ಪರಸ್ಪರ ಸಂಪರ್ಕ ಭಾಷಯನ್ನಾಗಿ ಬಳಸಬೇಕು ಎಂದು ಹೇಳಿರುವುದನ್ನು ವಿರೋಧಿಸಿ, ಸಿದ್ದರಾಮಯ್ಯ ನೀಡಿರುವ ಹೇಳಿಕೆಯು ಆತುರಗಾರನಿಗೆ ಬುದ್ದಿ ಮಟ್ಟ ಎಂಬಂತೆ ಭಾಸವಾಗಿದೆ. ಅವರ ಹೇಳಿಕೆಗೆ ತೀವ್ರವಾಗಿ ಆಕ್ಷೇಪ ವ್ಯಕ್ತಪಡಿಸುತ್ತೇನೆ ಎಂದು ರಾಜ್ಯಸಭಾ ಸಂಸದ ಹಾಗೂ ಸಂಸತ್ತಿನ ರಾಜಸಭಾ ಸಮಿತಿ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಶನಿವಾರ ಏ-09 ರಂದು ಸಂಸದರ ಜನಸಂಪರ್ಕ ಕಾರ್ಯಾಲಯದಲ್ಲಿ ಪತ್ರಿಕಾ ಹೇಳಿಕೆ ನೀಡಿದ ಅವರು ನವದೆಹಲಿಯಲ್ಲಿ ನಡೆದ 37ನೆಯ ಸಂಸತ್ತಿನ ರಾಜಸಭಾ …

Read More »

ಕಲ್ಲೋಳಿಯ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿಗೆ ರೂ 1.04 ಕೋಟಿ ಲಾಭ ಸಂಸದ ಈರಣ್ಣ ಕಡಾಡಿ

ಮೂಡಲಗಿ : ಗ್ರಾಹಕರಿಗೆ ಅತ್ಯುತ್ತಮ ಸಾಲ ಮತ್ತು ಹೂಡಿಕೆಯ ಅವಕಾಶಗಳನ್ನು ನೀಡುವ ಮೂಲಕ ಗ್ರಾಮೀಣ ಭಾಗದ ಜನರು ಆರ್ಥಿಕ ಸ್ವಾವಲಂಬನೆ ಸಾಧಿಸಲು ನೆರವಾಗುವ ಮೂಲತತ್ವದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘ ನಿ, ಇದರ ಪ್ರಸಕ್ತ ಹಣಕಾಸು ವರ್ಷದಲ್ಲಿ ರೂ 1.04 ಕೋಟಿ ಲಾಭಗಳಿಸಿ ಸಹಕಾರಿಯು ಪ್ರಗತಿಪಥದಲ್ಲಿ ಸಾಗಿದೆ ಎಂದು ಸಂಸ್ಥಾಪಕ ಅಧ್ಯಕ್ಷ ಹಾಗೂ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ಕಲ್ಲೋಳಿ ಪಟ್ಟಣದಲ್ಲಿ ಏ-09 …

Read More »