ಕುಲಗೋಡ: ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ನೂತನ ಪೊಲೀಸ್ ಠಾಣೆ ಕಟ್ಟಡ ನಿರ್ಮಾಣಕ್ಕೆ 98 ಲಕ್ಷ ಅನುದಾನದ ನೂತನ ಕಟ್ಟಡ ಶಂಕು ಸ್ಥಾಪನೆಯನ್ನು ಮೂಡಲಗಿ ಸಿಪಿಐ ವೆಂಕಟೇಶ ಮುರನಾಳ ನೇರೆವರಿಸಿದರು. 1977 ರಲ್ಲಿ ನಿರ್ಮಾಣವಾದ ಠಾಣೆ ಕಟ್ಟಡ ಶಿಥಿಲಗೊಂಡು ಸಂಪೂರ್ಣ ಹಾಳಾಗಿತ್ತು ಅಲಲ್ಲಿ ಮೆಲ್ಛಾವಣಿ ಬಿರುಕು ಬಿಟ್ಟಿದ್ದು ಮಳೆಗಾಲದಲ್ಲಿ ಸಂಪೂರ್ಣ ಸೋರುತ್ತಿತ್ತು ಹೀಗಾಗಿ ಠಾಣೆಯ ವಸ್ತುಗಳು, ದಾಖಲೆಗಳ ರಕ್ಷಣೆಗೆ ಕಷ್ಟಪಡಬೇಕಾಗಿತ್ತು. ಠಾಣೆಯ ಅಧಿಕಾರಿಗಳು ಮುಂದೆ ನಿಂತು ಗುಣಮಟ್ಟ ನೋಡಿ ನಿರ್ಮಿಸಿಕೊಳಬೇಕು …
Read More »Daily Archives: ಏಪ್ರಿಲ್ 15, 2022
ಬೆಳದಿಂಗಳ ಚಿಂತನ-ಮಂಥಣ: ಡಾ. ಬೆಟಗೇರಿ ಕೃಷ್ಣಶರ್ಮರ ಕುರಿತು ಉಪನ್ಯಾಸ
ಬೆಳದಿಂಗಳ ಚಿಂತನ-ಮಂಥಣ: ಡಾ. ಬೆಟಗೇರಿ ಕೃಷ್ಣಶರ್ಮರ ಕುರಿತು ಉಪನ್ಯಾಸ ಮೂಡಲಗಿ: ಮೂಡಲಗಿ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಜ್ಞಾನದೀಪ್ತಿ ಸಾಹಿತ್ಯ ಪ್ರತಿಷ್ಠಾನ ಇವುಗಳ ಬೆಳದಿಂಗಳ ಸಾಹಿತ್ಯ ಚಿಂತನ-ಮಂಥನ ಕಾರ್ಯಕ್ರಮವು ಏ. 16ರಂದು ಸಂಜೆ 6.30ಕ್ಕೆ ಶ್ರೀರಂಗ ಸಾಂಸ್ಕøತಿಕ ಭವನದಲ್ಲಿ ಜರುಗಲಿದೆ. ಅಧ್ಯಕ್ಷತೆಯನ್ನು ಶಿವಾನಂದ ಬೆಳಕೂಡ ವಹಿಸಲಿದ್ದು, ;ಡಾ. ಬೆಟಗೇರಿ ಕೃಷ್ಣಶರ್ಮರ ಬದುಕು-ಬರಹ’ ಕುರಿತು ಸಾಹಿತಿ ಸಿದ್ರಾಮ್ ದ್ಯಾಗಾನಟ್ಟಿ ಉಪನ್ಯಾಸ ನೀಡುವರು. ಕಸಾಪ ಅಧ್ಯಕ್ಷ ಡಾ. ಸಂಜಯ ಶಿಂಧಿಹಟ್ಟಿ ಉಪಸ್ಥಿತರಿರುವರು ಎಂದು …
Read More » IN MUDALGI Latest Kannada News
IN MUDALGI Latest Kannada News
				 
			 
				
			 
				
			