ಮೂಡಲಗಿ: ತಾಲೂಕಿನ ಯಾದವಾಡ ಗ್ರಾಮದ ಶ್ರೀ ಚೌಕೇಶ್ವರ ಹಾಗೂ ಘಟ್ಟಗಿ ಬಸವೇಶ್ವರ ಜಾತ್ರಾ ಮಹೋತ್ಸವ ನಿಮಿತ್ಯವಾಗಿ ರವಿವಾರದಂದು ಜರುಗಿದ ಜೋಡೆತ್ತಿನ ಗಾಡಿ ಓಟದ ಸ್ಪರ್ಧೆಯಲ್ಲಿ ಜೋಡೆತ್ತುಗಳು ಚಿನ್ನಾಟವಾಡುತ್ತಾ ಮಿಂಚಿನತೆ ಓಡಿದ್ದೇ ಓಡಿದ್ದು, ಅಕ್ಕಪಕ್ಕಪದಲ್ಲಿ ನಿಂತಿದ್ದವರು ಹರ್ಷೋದ್ವಾರದೊಂದಿಗೆ ಮನ ರಂಜಿಸಿತು. ಸ್ಪರ್ಧೆಯಲ್ಲಿ 40-50 ಜೋಡೆತ್ತುಗಳು ಭಾಗವಹಿಸಿದವು. ಸುತ್ತಲಿನ ಗ್ರಾಮಗಳಷ್ಟೇ ಅಲ್ಲದೆ ವಿವಿಧ ಜಿಲ್ಲೆಗಳಿಂದ ಸುಮಾರು 35ಕ್ಕೂ ಜೋಡೆತ್ತುಗಳ ಜೊತೆಗೆ ರೈತರು ಭಾಗವಹಿಸಿದರು. ಎಲ್ಲೆಡೆ ಹಿಜಾಬ್ ಮತ್ತು ಹಿಲಾಲ ವಿವಾದದ ನಡುವೆ ಸ್ಪರ್ಧೆಯ …
Read More »Daily Archives: ಏಪ್ರಿಲ್ 17, 2022
ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಆನಂದಕಂದರ ಜನ್ಮ ದಿನಾಚರಣೆ ಕಾರ್ಯಕ್ರಮ
ಆನಂದಕಂದರು ಅಪ್ಪಟ್ಟ ದೇಶಿ ಕವಿಯಾಗಿದ್ದರು: ರಮೇಶ ಅಳಗುಂಡಿ ಬೆಟಗೇರಿ: ಡಾ.ಬೆಟಗೇರಿ ಕೃಷ್ಣಶರ್ಮರು ಪತ್ರಕರ್ತರಾಗಿ, ಕವಿಯಾಗಿ, ಕಥೆಗಾರರಾಗಿ, ವಿವಿಧ ಕ್ಷೇತ್ರಗಳಲ್ಲಿ ಸಾರ್ಥಕ ಸೇವೆ ಸಲ್ಲಿಸಿ ಕನ್ನಡ ಸಾರಸ್ವತ ಲೋಕಕ್ಕೆ ಅಮೂಲ್ಯ ಕೊಡುಗೆ ನೀಡಿದ್ದಾರೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಏ.16ರಂದು ನಡೆದ ಡಾ.ಬೆಟಗೇರಿ ಕೃಷ್ಣಶರ್ಮರ 122ನೇ ಜನ್ಮ ದಿನಾಚರಣೆ, ಹನುಮ …
Read More »ಮಣ್ಣು ಮತ್ತು ನೀರುನ್ನು ಸಂರಕ್ಷಿಸುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕರ ಮೇಲಿದೆ – ಸತೀಶ ಜಾರಕಿಹೊಳಿ
ಮೂಡಲಗಿ: ಪ್ರಸ್ತುತ ದಿನಮಾನಗಳಲ್ಲಿ ಮಣ್ಣು ಮತ್ತು ನೀರುನ್ನು ಸಂರಕ್ಷಿಸುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕರ ಮೇಲಿದೆ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಶುಕ್ರವಾರದಂದು ತಾಲೂಕಿನ ಪಟಗುಂದಿ ಗ್ರಾಮದಲ್ಲಿ ಸತೀಶ ಶುಗರ್ಸ ಸಕ್ಕರೆ ಕಾರ್ಖಾನೆ ಹಾಗೂ ಪಟಗುಂದಿಯ ಶ್ರೀ 1008 ಸುಪಾಶ್ರ್ವನಾಥ ದಿಗಂಬರ ಜೈನ್ ಮಂದಿರ ಶಿಕ್ಷಣ ಟ್ರಸ್ಟ್ ಆಶ್ರಯದಲ್ಲಿ ಜರುಗಿದ ಅಭಿನಂದನಾ ಹಾಗೂ ಕಬ್ಬಿನ ಕ್ಷೇತ್ರೋತ್ಸವ ಕಾರ್ಯಕ್ರಮದಲ್ಲಿ ರೈತರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಈಗಾಗಲೇ ಓಝೋನ್ ಪದರು …
Read More »ಅಪಾರ ಜನಸ್ತೋಮ ಮಧ್ಯೆ ಜರುಗಿದ ಚೌಕೇಶ್ವರ ಹಾಗೂ ಘಟ್ಟಗಿ ಬಸವೇಶ್ವರ ರಥೋತ್ಸವ
ಅಪಾರ ಜನಸ್ತೋಮ ಮಧ್ಯೆ ಜರುಗಿದ ಚೌಕೇಶ್ವರ ಹಾಗೂ ಘಟ್ಟಗಿ ಬಸವೇಶ್ವರ ರಥೋತ್ಸವ ಮೂಡಲಗಿ: ಕೊರೋನಾ ಸಂದರ್ಭದಲ್ಲಿ ಯಾದವಾಡ ಗ್ರಾಮದಲ್ಲಿ ಕಳೆದ ಎರಡು ವರ್ಷಗಳಿಂದ ಸ್ಥಗಿತಗೊಂಡಿದ ಯಾದವಾಡದ ಶ್ರೀ ಚೌಕೇಶ್ವರ ಹಾಗೂ ಘಟ್ಟಗಿ ಬಸವೇಶ್ವರ ಜಾತ್ರಾ ಮಹೋತ್ಸವು ಈ ವರ್ಷ ಎ.12 ರಿಂದ 22 ರವರಿಗೆ ಜರುಗುತ್ತಿರುವ ನಿಮಿತ್ಯ ಶನಿವಾರದಂದು ಚೌಕಿಮಠದ ಪ.ಪೂ ಶ್ರೀ ಶಿವಯೋಗಿ ದೇವರು ಸಾನಿಧ್ಯದಲ್ಲಿ ಹಾಗೂ ಶ್ರೀ ಘಟಗಿ ಬಸವೇಶ್ವರ ದೇವಸ್ಥಾನ ಅಭಿವೃದ್ಧಿ ಸೇವಾ ಸಮಿತಿ …
Read More »