Breaking News

Daily Archives: ಏಪ್ರಿಲ್ 21, 2022

ಹಿಡಕಲ್ ಜಲಾಶಯದಿಂದ ಜಿಆರ್‍ಬಿಸಿ, ಜಿಎಲ್‍ಬಿಸಿ, ಸಿಬಿಸಿ ಕಾಲುವೆಗಳಿಗೆ ನೀರು ಬಿಡಲು ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮನವಿ ಜನ ಹಾಗೂ ಜಾನುವಾರಿಗಳಿಗೆ ಕುಡಿಯುವ ನೀರಿಗಾಗಿ 10 ದಿನಗಳವರೆಗೆ ನೀರು ಬಿಡಲು ಪ್ರಾದೇಶಿಕ ಆಯುಕ್ತರಿಗೆ ಮನವಿ ಮಾಡಿಕೊಂಡಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಜಿಆರ್‍ಬಿಸಿಗೆ 2000 ಕ್ಯೂಸೆಕ್ಸ್, ಜಿಎಲ್‍ಬಿಸಿಗೆ 2400 ಕ್ಯೂಸೆಕ್ಸ್, ಸಿಬಿಸಿಗೆ 500 ಕ್ಯೂಸೆಕ್ಸ್ ನೀರು ಬಿಡಲು ಮನವಿ

  ಮೂಡಲಗಿ: ಹಿಡಕಲ್ ಜಲಾಶಯದಿಂದ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರನ್ನು ತಕ್ಷಣವೇ ಘಟಪ್ರಭಾ ಎಡದಂಡೆ, ಘಟಪ್ರಭಾ ಬಲದಂಡೆ ಮತ್ತು ಸಿಬಿಸಿ ಕಾಲುವೆಗಳಿಗೆ ನೀರನ್ನು ಬಿಡುಗಡೆ ಮಾಡುವಂತೆ ಕೆಎಮ್‍ಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಬೆಳಗಾವಿ ಪ್ರಾದೇಶಿಕ ಆಯುಕ್ತರಿಗೆ ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ಗುರುವಾರ ಸಂಜೆ ಪ್ರತಿಕಾ ಹೇಳಿಕೆಯನ್ನು ನೀಡಿರುವ ಅವರು, ಈಗಾಗಲೇ ಹಿಡಕಲ್ ಜಲಾಶಯದಲ್ಲಿ ಗುರುವಾರದ ಮಾಹಿತಿಯಂತೆ 12 ಟಿಎಮ್‍ಸಿ ನೀರು ಸಂಗ್ರಹವಿದ್ದು, ಮೂರೂ …

Read More »