Breaking News

Daily Archives: ಏಪ್ರಿಲ್ 26, 2022

*ಪ್ರತಿ ಲೀ.ಹಾಲಿಗೆ ೩ ರೂ. ಹೆಚ್ಚಳ ಮಾಡಲು ಸಿಎಂ ಬೊಮ್ಮಾಯಿ ಅವರನ್ನು ಕೋರಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.* *ಎರಡು ವರ್ಷದಲ್ಲಿ ೨೫೦೦೦ ಕೋಟಿ ರೂ ವಹೀವಾಟು ಮಾಡಲಿರುವ ಕೆಎಂಎಫ್- ಬಾಲಚಂದ್ರ ಜಾರಕಿಹೊಳಿ.*

ಬೆಂಗಳೂರು : ಹಾಲಿನ ಸಂಸ್ಕರಣೆ, ಕಚ್ಚಾ ಸಾಮಗ್ರಿಗಳು, ವಿದ್ಯುತ್, ಸಾಗಾಣಿಕಾ ವೆಚ್ಚ ಸೇರಿದಂತೆ ಬಹುತೇಕ ಎಲ್ಲ ವೆಚ್ಚಗಳು ಶೇ 30 ರಷ್ಟು ಹೆಚ್ಚಾಗಿರುವುದನ್ನು ಪರಿಗಣಿಸಿ ರೈತರಿಗೆ ಹೆಚ್ಚುವರಿ ದರ ನೀಡಲು ಅನುಕೂಲವಾಗುವ ನಿಟ್ಟಿನಲ್ಲಿ ಹಾಲಿನ ದರವನ್ನು ಹೆಚ್ಚಳ ಮಾಡುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಂಗಳವಾರ ಸಂಜೆ ಸುದ್ಧಿ ಮಾಧ್ಯಮಗಳಿಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಕೆಎಂಎಫ್ …

Read More »

ಅವರಾದಿಯಲ್ಲಿ ಶ್ರೀ ಹನುಮಾನ ದೇವಸ್ಥಾನದಲ್ಲಿ ನೂತನ ಹನುಮಾನ ದೇವರ ಮೂರ್ತಿ ಪ್ರತಿಷ್ಠಾಪನೆಯ ಹಾಗೂ ಧಾರ್ಮಿಕ ಕಾರ್ಯಕ್ರಮ

ಮೂಡಲಗಿ: ತಾಲ್ಲೂಕಿನ ಅವರಾದಿ ಗ್ರಾಮದಲ್ಲಿ ಶ್ರೀ ಹನುಮಾನ ದೇವಸ್ಥಾನದಲ್ಲಿ ನೂತನ ಹನುಮಾನ ಮೂರ್ತಿಯನ್ನು ಸೋಮವಾರ ಬೆಳಿಗ್ಗೆ ಹೋಮ, ರುದ್ರಾಭಿಷೇಕ ಹಾಗೂ ವಿವಿಧ ವಿಧಿ, ವಿಧಾನಗಳ ಮೂಲಕ ಪ್ರತಿಷ್ಠಾಪನೆ ಮಾಡಿದರು. ಧಾರ್ಮಿಕ ಸಮಾರಂಭದ ಸಾನ್ನಿಧ್ಯವಹಿಸಿದ್ದ ಮರೆಗುದ್ದಿ ನಿರುಪಾದೇಶ್ವರ ಸ್ವಾಮೀಜಿ ಅವರು ಮಾತನಾಡಿ ಒಂದು ಶಿಲ್ಪವು ದೇವರಾಗಬೇಕಾದರೆ ಅದಕ್ಕೆ ಸಂಸ್ಕಾರವನ್ನು ನೀಡಬೇಕು. ಗುರುವಿನ ಸ್ಪರ್ಶ, ಮಾರ್ಗದರ್ಶನ ಬೇಕಾಗುವುದು. ಹಾಗೆಯೇ ಮನುಷ್ಯನು ಸಹ ದೈವಭಕ್ತನಾಗಿ ಸಂಸ್ಕಾರ ಮತ್ತು ಗುರುವಿನ ಮಾರ್ಗದರ್ಶನದಲ್ಲಿ ನಡೆಯುವ ಮೂಲಕ ಜೀವನವನ್ನು …

Read More »

ಶಿಂದಿಕುರಬೇಟದ ಗ್ರಾಮದೇವಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿಯಿಂದ ಚೆಕ್ ವಿತರಣೆ

ಶಿಂದಿಕುರಬೇಟದ  ಗ್ರಾಮದೇವಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿಯಿಂದ ಚೆಕ್ ವಿತರಣೆ ಮೂಡಲಗಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮೂಲಕ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಸಹಾಯಧನ ನೀಡುವುದರ ಜೊತೆಗೆ ಸಮಾಜಮುಖಿ ಸೇವೆ ಸಲ್ಲಿಸಿ ಕೃಷಿ,ಶಿಕ್ಷಣ, ಸಮಾಜ ಅಭಿವೃದ್ದಿ, ಮಾಶಾಸನ ಹೀಗೆ ಹಲವಾರು ಕಾರ್ಯಗಳನ್ನು ಮಾಡುವುದರ ಜೊತೆಗೆ ಡಾ: ಡಿ.ವಿರೇಂದ್ರ ಹೆಗ್ಗಡೆಯವರ ಮತ್ತು ಮಾತೋಶ್ರೀಯವರ ಮಾರ್ಗದರ್ಶನದಲ್ಲಿ ಗ್ರಾಮಾಭಿವೃದ್ದಿ ಯೋಜನೆಯನ್ನು ರಾಜ್ಯದ ಪ್ರತಿಯೊಂದು ಹಳ್ಳಿಗಳಲ್ಲಿ ಹೆಸರುವಾಸಿಯಾಗಿದೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳ …

Read More »