ಮಳೆ ಅಬ್ಬರ : ಸಿಡಿಲಿಗೆ ಎರಡು ಎಮ್ಮೆ , ಒಂದು ಕರ ಸಾವು ಮೂಡಲಗಿ : ತಾಲೂಕಿನ ನಾನಾ ಕಡೆ ಗುರುವಾರ ಗುಡುಗು ಸಹಿತ ಮಳೆಯಾಗಿದ್ದು, ಮೂಡಲಗಿ ತಾಲೂಕಿನ ರಂಗಾಪೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಜು ರಂಗಪ್ಪಾ ಸನದಿ ಎಂಬುವವರಿಗೆ ಸೇರಿದ ಎರಡು ಎಮ್ಮೆ , ಒಂದು ಕರ ಸಿಡಿಲು ಬಡಿದು ಮೃತಪಟ್ಟಿವೆ.
Read More »Daily Archives: ಏಪ್ರಿಲ್ 28, 2022
ಮೇ 1ರಂದು ಕಲ್ಲೋಳಿಯಲ್ಲಿ ‘ಜಗಜ್ಯೋತಿ ಬಸವೇಶ್ವರರ ಕಂಚಿನ ಪುತ್ಥಳಿ’ ಲೋಕಾರ್ಪಣೆ
ಮೇ 1ರಂದು ಕಲ್ಲೋಳಿಯಲ್ಲಿ ‘ಜಗಜ್ಯೋತಿ ಬಸವೇಶ್ವರರ ಕಂಚಿನ ಪುತ್ಥಳಿ’ ಲೋಕಾರ್ಪಣೆ ಮೂಡಲಗಿ: ತಾಲ್ಲೂಕಿನ ಕಲ್ಲೋಳಿ ಪಟ್ಟಣದ ಕೇಂದ್ರ ಸ್ಥಳದಲ್ಲಿ ನೂತನವಾಗಿ ನಿರ್ಮಿಸಿರುವ ಬಸವ ವೃತ್ತದಲ್ಲಿ ಅಶ್ವಾರೂಢ ಜಗಜ್ಯೋತಿ ಶ್ರೀ ಬಸವೇಶ್ವರರ ಕಂಚಿನ ಪತ್ಥಳಿಯ ಲೋಕಾರ್ಪಣೆಯು ಮೇ 1ರಂದು ಬೆಳಿಗ್ಗೆ 10ಕ್ಕೆ ಜರುಗಲಿದೆ ಎಂದು ಬಸವ ಕಮಿಟಿ ಅಧ್ಯಕ್ಷ ರಮೇಶ ಈರಪ್ಪ ಬೆಳಕೂಡ ತಿಳಿಸಿದರು. ಗುರುವಾರ ಬಸವೇಶ್ವರರ ಪುತ್ಥಳಿ ಲೋಕಾರ್ಪಣೆಯ ಸಮಾರಂಭ ಕುರಿತು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ವಿಜಯಪುರ ಜ್ಞಾನಯೋಗಾಶ್ರಮದ …
Read More »ರೈತರಿಗೆ ರಸಗೊಬ್ಬರ ದರ ಏರಿಕೆಯ ಭಾರ ತಡೆಯಲು 60,939,23 ಕೋಟಿ ಸಬ್ಸಿಡಿ ಘೋಷಸಿದ ಕೇಂದ್ರ ಸರ್ಕಾರ -ಸಂಸದ ಈರಣ್ಣ ಕಡಾಡಿ
ರೈತರಿಗೆ ರಸಗೊಬ್ಬರ ದರ ಏರಿಕೆಯ ಭಾರ ತಡೆಯಲು 60,939,23 ಕೋಟಿ ಸಬ್ಸಿಡಿ ಘೋಷಸಿದ ಕೇಂದ್ರ ಸರ್ಕಾರ -ಸಂಸದ ಈರಣ್ಣ ಕಡಾಡಿ ಮೂಡಲಗಿ: ರಷ್ಯಾ ಮತ್ತು ಉಕ್ರೇನ್ ಯುದ್ದದ ಕಾರಣದಿಂದ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ವಸ್ತುಗಳ ಕೊರತೆಯುಂಟಾಗಿ ರಸಗೊಬ್ಬರಗಳ ಬೆಲೆ ಏರಿಕೆಯಾಗುವ ಸಾಧ್ಯತೆ ಮನಗಂಡು ಪ್ರಸಕ್ತ ವರ್ಷದ ಖಾರಿಫ್ ಋತುವಿಗೆ ಸಬ್ಸಿಡಿ ನೀಡಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಂಪುಟ ಸಭೆ ನಿರ್ಧರಿಸಿದೆ. ಇದರಿಂದ ರಸಗೊಬ್ಬರದ ಬೆಲೆ ಏರಿಕೆಯ ಭಾರವನ್ನು …
Read More »ಕುರುಹಿನಶೆಟ್ಟಿ ಸೊಸೈಟಿಗೆ 3.22ಕೋಟಿ ಲಾಭ
ಕುರುಹಿನಶೆಟ್ಟಿ ಸೊಸೈಟಿಗೆ 3.22ಕೋಟಿ ಲಾಭ ಮೂಡಲಗಿ: ಪಟ್ಟಣದ ಪ್ರತಿಷ್ಠಿತ ಕುರುಹಿನಶೆಟ್ಟಿ ಅರ್ಬನ್ ಕೋ ಆಪ್ ಕ್ರಡಿಟ್ ಸೊಸೈಟಿಯು ಮಾರ್ಚ ಅಂತ್ಯಕ್ಕೆ 3.22 ಕೋಟಿ ಲಾಭ ಗಳಿಸಿ ಸಂಘವು ಪ್ರಗತಿ ಪಥದತ್ತ ಸಾಗಿದೆ ಎಂದು ಬ್ಯಾಂಕ್ ಚೇರಮನ್ ಬಸಪ್ಪ ಮುಗುಳಖೋಡ ಹೇಳಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ,ಸಂಘವು ಪ್ರಧಾನ ಕಚೇರಿಯ ಆಧುನಿಕ ಮಾದರಿಯ ಸುಸಜ್ಜಿತ ಕಟ್ಟಡ ಹೊಂದಿ, ತುಕ್ಕಾನಟ್ಟಿ, ಯಾದವಾಡ, ಮಹಾಲಿಂಗಪೂರ, ಘಟಪ್ರಭಾ, ತೇರದಾಳ, ಬನಹಟ್ಟಿ, ಹಾರೂಗೇರಿ, ರಾಮದುರ್ಗ, …
Read More »