Breaking News

Daily Archives: ಏಪ್ರಿಲ್ 30, 2022

ಬಸವ ಜಯಂತಿ-ರಂಜಾನ ಹಬ್ಬವನ್ನು ಶಾಂತಿ-ಸೌಹಾರ್ದತೆಯಿಂದ ಆಚರಿಸಬೇಕು:ಪಿಎಸ್‍ಐ ಗೋವಿಂದಗೌಡ ಪಾಟೀಲ

ಬಸವ ಜಯಂತಿ-ರಂಜಾನ ಹಬ್ಬವನ್ನು ಶಾಂತಿ-ಸೌಹಾರ್ದತೆಯಿಂದ ಆಚರಿಸಬೇಕು:ಪಿಎಸ್‍ಐ ಗೋವಿಂದಗೌಡ ಪಾಟೀಲ ಬೆಟಗೇರಿ: ಬಸವ ಜಯಂತಿ ಹಾಗೂ ರಂಜಾನ ಹಬ್ಬವನ್ನು ಸ್ಥಳೀಯ ಸಮಾಜ ಭಾಂಧವರು ಸೌಹಾರ್ದತೆ ಮತ್ತು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಕುಲಗೋಡ ಪೊಲೀಸ್ ಠಾಣೆ ಪಿಎಸ್‍ಐ ಗೋವಿಂದಗೌಡ ಪಾಟೀಲ ಹೇಳಿದರು. ಕುಲಗೋಡ ಪೊಲೀಸ್ ಠಾಣೆಯ ಸಹಯೋಗದಲ್ಲಿ ಬಸವ ಜಯಂತಿ ಹಾಗೂ ರಂಜಾನ ಹಬ್ಬದ ಪ್ರಯುಕ್ತ ಗೋಕಾಕ ತಾಲೂಕಿನ ಕೌಜಲಗಿ ಗ್ರಾಮದಲ್ಲಿ ಏ.30 ರಂದು ನಡೆದ ಶಾಂತಿಪಾಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, …

Read More »

ಅಂಜುಮನ್ ಕಮಿಟಿಯಿಂದ ಕಡು ಬಡವರಿಗೆ ರಮಜಾನ ಕಿಟ್ ವಿತರಣೆ

ಅಂಜುಮನ್ ಕಮಿಟಿಯಿಂದ ಕಡು ಬಡವರಿಗೆ ರಮಜಾನ ಕಿಟ್ ವಿತರಣೆ ಮೂಡಲಗಿ: ಪರಸ್ಪರರು ಸಂಭ್ರಮದಿಂದ ರಮಜಾನ ಹಬ್ಬ ಆಚರಿಸುವುದರ ಜೊತೆಗೆ ಕಡು ಬಡವರನ್ನು ಗುರುತಿಸಿ ಅವರಿಗೆ ನೆರವು ಒದಗಿಸುವ ಕಾರ್ಯವನ್ನು ಅಂಜುಮನ್ ಎ ಇಸ್ಲಾಂ ಕಮೀಟಿಯು ಪ್ರತಿ ವರ್ಷ ಮಾಡುತ್ತಿದೆ ಎಂದು ಕಮಿಟಿ ಅಧ್ಯಕ್ಷ ಮಲೀಕ ಹುಣಶ್ಯಾಳ ಹೇಳಿದರು. ರಮಜಾನ್ ಹಬ್ಬದ ಪ್ರಯುಕ್ತ 50 ಕಡು ಬಡವರಿಗೆ ರಮಜಾನ್ ಹಬ್ಬಕ್ಕಾಗಿಯೇ ತಯಾರಿಸಿದ ಅಗತ್ಯ ವಸ್ತುಗಳ ಕಿಟ್ ವಿತರಿಸಿ ಮಾತನಾಡಿದ ಅವರು, ಯಾವ …

Read More »

ಪಾಶ್ಛಾಪೂರ ಅವರಿಂದ ರಮಜಾನ್ ಇಫ್ತಾರ್ ಕೂಟ

ಪಾಶ್ಛಾಪೂರ ಅವರಿಂದ ರಮಜಾನ್ ಇಫ್ತಾರ್ ಕೂಟ ಮೂಡಲಗಿ: ಇಲ್ಲಿನ ಮುಖಂಡ ಹಾಗೂ ಗಣ್ಯರಾದ ಮಲೀಕ ಪಾಶ್ಚಾಪೂರ ಮತ್ತು ಅವರ ಸಹೋದರರು ತಮ್ಮ ವಿದ್ಯಾ ನಗರದ ನಿವಾಸದಲ್ಲಿ ರಂಜಾನ್ ಅಂಗವಾಗಿ ಇಫ್ತಾರ್ ಕೂಟವನ್ನು ಆಯೋಜಿಸಿದ್ದರು. ಈ ವೇಳೆಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ ಆಪ್ತ ಕಾರ್ಯದರ್ಶಿ ನಾಗಪ್ಪ ಸೇಖರಗೋಳ ಹಾಗೂ ನಿಂಗಪ್ಪ ಕುರಬೇಟ ಅವರನ್ನು ಸತ್ಕರಿಸಲಾಯಿತು. ಈ ಸಂರ್ಭದಲ್ಲಿ ಮಾತನಾಡಿದ ಅವರು ರಂಜಾನ್ ಹಬ್ಬವು ಶಾಂತಿಯ ಸಂಕೇತವಾಗಿದೆ ರಂಜಾನ್ ಕಠಿನ ಉಪವಾಸ ವೃತವು …

Read More »

ಶ್ರೀನಿವಾಸ ಶಾಲೆಯಲ್ಲಿ ಉಚಿತ ಕಣ್ಣಿನ ತಪಾಸಣೆ ಹಾಗೂ ಶಸ್ತ್ರಚಿಕಿತ್ಸಾ ಶಿಬಿರ ಉದ್ಘಾಟನೆ

ಶ್ರೀನಿವಾಸ ಶಾಲೆಯಲ್ಲಿ ಉಚಿತ ಕಣ್ಣಿನ ತಪಾಸಣೆ ಹಾಗೂ ಶಸ್ತ್ರಚಿಕಿತ್ಸಾ ಶಿಬಿರ ಉದ್ಘಾಟನೆ ಮೂಡಲಗಿ: ಕಳೆದ ಮೂರು ವರ್ಷಗಳಿಂದ ನಡೆಸುತ್ತಿರುವ ಉಚಿತ ಕಣ್ಣಿನ ತಪಾಸಣೆ ಹಾಗೂ ಶಸ್ತ್ರಚಿಕಿತ್ಸಾ ಶಿಬಿರವನ್ನು ಮುಂದಿನ ವರ್ಷದಿಂದ ಕಣ್ಣಿನ ತಪಾಸಣೆ ಜೋತೆಗೆ ಹೃದಯ ರೋಗ ಮತ್ತು ಮಧು ಮೇಹ ಕಾಯಿಲ್ಲೆಯ ಉಚಿತ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗುವುದು ಎಂದು ಶ್ರೀನಿವಾಸ ಶಾಲೆಯ ಚೇರಮನ್ನ ಡಾ. ರಂಗಣ್ಣಾ ಸೋನವಾಲ್ಕರ ಹೇಳಿದರು. ಪಟ್ಟಣದ ಶ್ರೀನಿವಾಸ ಶಾಲೆಯಲ್ಲಿ ದಿ.ನಿಂಗಪ್ಪ ರ.ಸೋನವಾಲಕರ ಅವರ ಸ್ಮರಣಾರ್ಥ …

Read More »