ಬೆಂಗಳೂರು : ಹಾಲಿನ ಸಂಸ್ಕರಣೆ, ಕಚ್ಚಾ ಸಾಮಗ್ರಿಗಳು, ವಿದ್ಯುತ್, ಸಾಗಾಣಿಕಾ ವೆಚ್ಚ ಸೇರಿದಂತೆ ಬಹುತೇಕ ಎಲ್ಲ ವೆಚ್ಚಗಳು ಶೇ 30 ರಷ್ಟು ಹೆಚ್ಚಾಗಿರುವುದನ್ನು ಪರಿಗಣಿಸಿ ರೈತರಿಗೆ ಹೆಚ್ಚುವರಿ ದರ ನೀಡಲು ಅನುಕೂಲವಾಗುವ ನಿಟ್ಟಿನಲ್ಲಿ ಹಾಲಿನ ದರವನ್ನು ಹೆಚ್ಚಳ ಮಾಡುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಂಗಳವಾರ ಸಂಜೆ ಸುದ್ಧಿ ಮಾಧ್ಯಮಗಳಿಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಕೆಎಂಎಫ್ …
Read More »Monthly Archives: ಏಪ್ರಿಲ್ 2022
ಅವರಾದಿಯಲ್ಲಿ ಶ್ರೀ ಹನುಮಾನ ದೇವಸ್ಥಾನದಲ್ಲಿ ನೂತನ ಹನುಮಾನ ದೇವರ ಮೂರ್ತಿ ಪ್ರತಿಷ್ಠಾಪನೆಯ ಹಾಗೂ ಧಾರ್ಮಿಕ ಕಾರ್ಯಕ್ರಮ
ಮೂಡಲಗಿ: ತಾಲ್ಲೂಕಿನ ಅವರಾದಿ ಗ್ರಾಮದಲ್ಲಿ ಶ್ರೀ ಹನುಮಾನ ದೇವಸ್ಥಾನದಲ್ಲಿ ನೂತನ ಹನುಮಾನ ಮೂರ್ತಿಯನ್ನು ಸೋಮವಾರ ಬೆಳಿಗ್ಗೆ ಹೋಮ, ರುದ್ರಾಭಿಷೇಕ ಹಾಗೂ ವಿವಿಧ ವಿಧಿ, ವಿಧಾನಗಳ ಮೂಲಕ ಪ್ರತಿಷ್ಠಾಪನೆ ಮಾಡಿದರು. ಧಾರ್ಮಿಕ ಸಮಾರಂಭದ ಸಾನ್ನಿಧ್ಯವಹಿಸಿದ್ದ ಮರೆಗುದ್ದಿ ನಿರುಪಾದೇಶ್ವರ ಸ್ವಾಮೀಜಿ ಅವರು ಮಾತನಾಡಿ ಒಂದು ಶಿಲ್ಪವು ದೇವರಾಗಬೇಕಾದರೆ ಅದಕ್ಕೆ ಸಂಸ್ಕಾರವನ್ನು ನೀಡಬೇಕು. ಗುರುವಿನ ಸ್ಪರ್ಶ, ಮಾರ್ಗದರ್ಶನ ಬೇಕಾಗುವುದು. ಹಾಗೆಯೇ ಮನುಷ್ಯನು ಸಹ ದೈವಭಕ್ತನಾಗಿ ಸಂಸ್ಕಾರ ಮತ್ತು ಗುರುವಿನ ಮಾರ್ಗದರ್ಶನದಲ್ಲಿ ನಡೆಯುವ ಮೂಲಕ ಜೀವನವನ್ನು …
Read More »ಶಿಂದಿಕುರಬೇಟದ ಗ್ರಾಮದೇವಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿಯಿಂದ ಚೆಕ್ ವಿತರಣೆ
ಶಿಂದಿಕುರಬೇಟದ ಗ್ರಾಮದೇವಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿಯಿಂದ ಚೆಕ್ ವಿತರಣೆ ಮೂಡಲಗಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮೂಲಕ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಸಹಾಯಧನ ನೀಡುವುದರ ಜೊತೆಗೆ ಸಮಾಜಮುಖಿ ಸೇವೆ ಸಲ್ಲಿಸಿ ಕೃಷಿ,ಶಿಕ್ಷಣ, ಸಮಾಜ ಅಭಿವೃದ್ದಿ, ಮಾಶಾಸನ ಹೀಗೆ ಹಲವಾರು ಕಾರ್ಯಗಳನ್ನು ಮಾಡುವುದರ ಜೊತೆಗೆ ಡಾ: ಡಿ.ವಿರೇಂದ್ರ ಹೆಗ್ಗಡೆಯವರ ಮತ್ತು ಮಾತೋಶ್ರೀಯವರ ಮಾರ್ಗದರ್ಶನದಲ್ಲಿ ಗ್ರಾಮಾಭಿವೃದ್ದಿ ಯೋಜನೆಯನ್ನು ರಾಜ್ಯದ ಪ್ರತಿಯೊಂದು ಹಳ್ಳಿಗಳಲ್ಲಿ ಹೆಸರುವಾಸಿಯಾಗಿದೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳ …
Read More »ಜಾನಪದ ಕಲಾವಿದರು ಹಾಗೂ ಕಲೆ ಸಂಕಷ್ಟಸ್ಥಿತಿ ಎದುರಿಸುತ್ತಿದೆ-ಜಯಾನಂದ ಮಾದರ
ಜಾನಪದ ಕಲಾವಿದರು ಹಾಗೂ ಕಲೆ ಸಂಕಷ್ಟಸ್ಥಿತಿ ಎದುರಿಸುತ್ತಿದೆ-ಜಯಾನಂದ ಮಾದರ ಮೂಡಲಗಿ: ಕನ್ನಡ ನೆಲದಲ್ಲಿ ಕಲೆಯ ವಾಸನೆ ಮಣ್ಣಿನ ಕಣಕಣದಲ್ಲಿ ತುಂಬಿಕೊಂಡಿದೆ. ಇದರ ವಾರಸುದಾರರಾದ ಕಲಾವಿದರು.ಇಂದು ಸಂಕಷ್ಟ ಸ್ಥಿತಿಯಲ್ಲಿದ್ದಾರೆ ಎಂದು ಕರ್ನಾಟಕ ಲಲಿತಕಲಾ ಅಕಾಡೆಮಿಯ ಸದಸ್ಯ ಹಾಗೂ ಗೋಕಾಕ ಸಿದ್ದಾರ್ಥ್ ಲಲಿತಕಲಾ ಮಹಾವಿದ್ಯಾಲಯದ ಪ್ರಾಚಾರ್ಯ ಪೆÇ್ರ ಜಯಾನಂದ ಮಾದರ ಹೇಳಿದರು. ಅವರು ತಾಲೂಕಿನ ಫುಲಗಡ್ಡಿ ಗ್ರಾಮದಲ್ಲಿ ಶ್ರೀ ಚಂದ್ರಮ್ಮ ತಾಯಿ, ಶ್ರೀ ಗುರುಚಕ್ರವರ್ತಿ ಬಸವಾದಿ ಸದಾಶಿವ ಶಿವಯೋಗಿ.ಶ್ರೀ ಶೆಟ್ಟೆಮ್ಮದೇವಿ ಜಾತ್ರೆಯ …
Read More »ಶ್ರೀ ಮಹಾಲಕ್ಷ್ಮೀ ಅರ್ಬನ್ ಕೋ-ಆಫ್ ಕ್ರೆಡಿಟ್ ಸೊಸೈಟಿಗೆ 3.05 ಕೋಟಿ ಲಾಭ
ಮೂಡಲಗಿಯ ಶ್ರೀ ಮಹಾಲಕ್ಷ್ಮೀ ಅರ್ಬನ್ ಕೋ-ಆಫ್ ಕ್ರೆಡಿಟ್ ಸೊಸೈಟಿಗೆ 3.05 ಕೋಟಿ ಲಾಭ ಮೂಡಲಗಿಯ ಪ್ರತಿಷ್ಠಿತ ಸಹಕಾರಿ ಸಂಘಗಳಲ್ಲಿ ಒಂದಾದ ಶ್ರೀ ಮಹಾಲಕ್ಷ್ಮೀ ಅರ್ಬನ್ ಕೋ ಆಪ್ ಕ್ರೆಡಿಟ್ ಸೊಸಾಯಿಟಿಗೆ 31-03-2022 ಕ್ಕೆ ರೂ 3.05 ಕೋಟಿ ನಿವ್ವಳ ಲಾಭವಾಗಿದೆ ಎಂದು ಸಂಘದ ಅಧ್ಯಕ್ಷರಾದ ಶ್ರೀ ಮಲ್ಲಪ್ಪ. ಗು. ಗಾಣಿಗೇರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಸಂಘದ ಪ್ರಧಾನ ಕಛೇರಿಯಲ್ಲಿ ನಡೆದ ಆಡಳಿತಮಂಡಳಿಯ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಸಂಘವು ಮಾರ್ಚ ಅಂತ್ಯಕ್ಕೆ 2.49 ಕೋಟಿ …
Read More »ಎ.25ರಂದು ಅವರಾದಿಯಲ್ಲಿ ಹನುಮಾನ ಮೂರ್ತಿ ಪ್ರತಿಷ್ಠಾಪಣೆ
ಮೂಡಲಗಿ: ತಾಲೂಕಿನ ಅವರಾದಿ ಗ್ರಾಮದಲ್ಲಿ ಶ್ರೀ ಹನುಮಾನ ಸೇವಾ ಸಮೀತಿ ಆಶ್ರಯದಲ್ಲಿ ಶ್ರೀ ಹನುಮಾನ ಮೂತಿ ಪ್ರತಿಷ್ಠಪನೆ ಕಾರ್ಯಕ್ರಮ ಎ.25ರಂದು ವಿವಿಧ ಧಾರ್ಮಿಕ ಕಾರ್ಯಕ್ರಮದೊಂದಿಗೆ ಜರುಗಲಿದೆ. ಎ.25 ರಂದು ಬೆಳ್ಳಿಗೆ 5-05ಕ್ಕೆ ಶ್ರೀ ಹನುಮಂತ ದೇವರ ಮೂರ್ತಿ ಪ್ರತಿಷ್ಠಾಪನೆ ಹಾಗೂ ಹೊಮ ಹವನ, ರುದ್ರಾಭಿಷೇಕ ಜರುಗುವುದು. 10 ಗಂಟೆಗೆ ಜರುಗುವ ಸಮಾರಂಭದ ಸಾನಿಧ್ಯವನ್ನು ಮರೆಗುದ್ದಿಯ ಡಾ.ನಿರುಪಾದೇಶ್ವರ ಮಹಾಸ್ವಾಮಿಗಳು ವಹಿಸುವರು, ಕಲಬುರ್ಗಿ ಜಿಲ್ಲೆ ಕುಂದಗೊಳದ ಶ್ರೀ ಸಿದ್ಧರಾಮ ಮಹಾಸ್ವಾಮಿಗಳು ಜ್ಯೋತಿ …
Read More »ಮಾನವ ಹಕ್ಕುಗಳ ಪರಿಷತ್‍ಗೆ ಕಟ್ಟಿಕಾರ ಆಯ್ಕೆ
ಮೂಡಲಗಿ: ತಾಲೂಕಿನ ತುಕ್ಕಾನಟ್ಟಿ ಗ್ರಾಮದ ನ್ಯಾಯವಾದಿ ಯಲ್ಲಪ್ಪ ಕಟ್ಟಿಕಾರ ಅವರನ್ನು ಅಖಿಲ ಭಾರತ ಮಾನವ ಹಕ್ಕುಗಳ ಪರಿಷತ್‍ಗೆ ರಾಜ್ಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ ರಾಷ್ಟ್ರೀಯ ಅಧ್ಯಕ್ಷ ಡಾ: ಸುರೇಶಕುಮಾರ ಆದೇಶಿಸಿದ್ದಾರೆ. ಮಾನವ ಹಕ್ಕುಗಳ ಉಲ್ಲಂಘನೆ ಹೆಚ್ಚಾಗುತ್ತಿದ್ದು ಈ ಸಂಬಂಧ ಜನರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸುವುದು ಹಾಗೂ ಪರಿಷತ್ತಿನ ದ್ಯೇಯೋದ್ದೇಶಗಳಿಗೆ ಆದ್ಯತೆ ನೀಡಬೇಕೆಂದು ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.
Read More »ಹಿಡಕಲ್ ಜಲಾಶಯದಿಂದ ಜಿಆರ್‍ಬಿಸಿ, ಜಿಎಲ್‍ಬಿಸಿ, ಸಿಬಿಸಿ ಕಾಲುವೆಗಳಿಗೆ ನೀರು ಬಿಡಲು ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮನವಿ ಜನ ಹಾಗೂ ಜಾನುವಾರಿಗಳಿಗೆ ಕುಡಿಯುವ ನೀರಿಗಾಗಿ 10 ದಿನಗಳವರೆಗೆ ನೀರು ಬಿಡಲು ಪ್ರಾದೇಶಿಕ ಆಯುಕ್ತರಿಗೆ ಮನವಿ ಮಾಡಿಕೊಂಡಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಜಿಆರ್‍ಬಿಸಿಗೆ 2000 ಕ್ಯೂಸೆಕ್ಸ್, ಜಿಎಲ್‍ಬಿಸಿಗೆ 2400 ಕ್ಯೂಸೆಕ್ಸ್, ಸಿಬಿಸಿಗೆ 500 ಕ್ಯೂಸೆಕ್ಸ್ ನೀರು ಬಿಡಲು ಮನವಿ
ಮೂಡಲಗಿ: ಹಿಡಕಲ್ ಜಲಾಶಯದಿಂದ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರನ್ನು ತಕ್ಷಣವೇ ಘಟಪ್ರಭಾ ಎಡದಂಡೆ, ಘಟಪ್ರಭಾ ಬಲದಂಡೆ ಮತ್ತು ಸಿಬಿಸಿ ಕಾಲುವೆಗಳಿಗೆ ನೀರನ್ನು ಬಿಡುಗಡೆ ಮಾಡುವಂತೆ ಕೆಎಮ್‍ಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಬೆಳಗಾವಿ ಪ್ರಾದೇಶಿಕ ಆಯುಕ್ತರಿಗೆ ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ಗುರುವಾರ ಸಂಜೆ ಪ್ರತಿಕಾ ಹೇಳಿಕೆಯನ್ನು ನೀಡಿರುವ ಅವರು, ಈಗಾಗಲೇ ಹಿಡಕಲ್ ಜಲಾಶಯದಲ್ಲಿ ಗುರುವಾರದ ಮಾಹಿತಿಯಂತೆ 12 ಟಿಎಮ್‍ಸಿ ನೀರು ಸಂಗ್ರಹವಿದ್ದು, ಮೂರೂ …
Read More »ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಚಿಲವಾಡಗಿ ಅವರಿಗೆ ಕರುನಾಡು ಸಾಧಕರು ಪ್ರಶಸ್ತಿ
ಬೆಂಗಳೂರು: ಹೈಬ್ರೀಡ್ ನ್ಯೂಜ್ ಕನ್ನಡ ಸುದ್ದಿ ವಾಹಿನಿ ಹಾಗೂ ಕಲಾಗೂಡು ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ನೀಡಲಾಗುವ ಕರುನಾಡು ಸಾಧಕರು ಪ್ರಶಸ್ತಿಯನ್ನು ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಚಿಲವಾಡಗಿ ಅವರಿಗೆ ಎಪ್ರಿಲ್ ೨೦ ರ ಬುಧವಾರ ಬೆಂಗಳೂರು ನಗರದ ಅರಮನೆಯ ಮೈದಾನದ ಮುಂಬಾಗ ಇರುವ ವೀರಶೈವ ಭವನದಲ್ಲಿ ಪ್ರಧಾನ ಮಾಡಲಾಯಿತು. ಈ ಸಮಯದಲ್ಲಿ ಸುಕ್ಷೇತ್ರ ಕೂಲಹಳ್ಳಿ ಶ್ರೀ ಶ್ರೀ ಪಟ್ಟದ ಚಿನ್ಮಯ ಮಹಾಸ್ವಾಮಿಗಳು,ಬಿಗ್ ಬಾಸ್ ಖ್ಯಾತಿಯ …
Read More »ಜನ ಮನ ಸೇಳೆದ ಒಂದು ಎತ್ತಿನ ಕಲ್ಲು ಜಗುವ ಸ್ಪರ್ಧೆ
ಜನ ಮನ ಸೇಳೆದ ಒಂದು ಎತ್ತಿನ ಕಲ್ಲು ಜಗುವ ಸ್ಪರ್ಧೆ ಮೂಡಲಗಿ: ತಾಲೂಕಿನ ಯಾದವಾಡ ಶ್ರೀ ಚೌಕೇಶ್ವರ ಹಾಗೂ ಘಟ್ಟಗಿ ಬಸವೇಶ್ವರ ಜಾತ್ರಾ ಮಹೋತ್ಸವ ನಿಮಿತ್ಯವಾಗಿ ಮಂಗಳವಾರ ಏರ್ಪಡಿಸಿದ ಒಂದು ಎತ್ತಿನ ಕಲ್ಲು ಜಗುವು ಸ್ಪರ್ಧೆ ಜನ ಮನ ಸೇಳೆಯಿತು. ಸ್ಪರ್ಧೆಯಲ್ಲಿ ಕೆ.ಡಿ ಬುದ್ನಿಯ ಮಾರುತೇಶ್ವರ ಪ್ರಸನ್ನ ಎತ್ತು ಪ್ರಥಮ, ದಾಸನಾಳದ ವಿರಭದ್ರೇಶ್ವರ ಪ್ರಶನ್ನ ಎತ್ತು ದ್ವೀತಿಯ, ಬಸವೇಶ್ವರ ಪ್ರಸನ್ ಎತ್ತು ತೃತೀಯ, ಹಾಗೂ ಮಲ್ಲಾಪೂರದ ಗೌಡಪ್ಪ ಪರಸಪ್ಪನವರ ಎತ್ತು …
Read More »