ಮೂಡಲಗಿ: ತಾಲ್ಲೂಕಿನ ಕಲ್ಲೋಳಿಯ ಪ್ರತಿಷ್ಠಿತ ಸಂಸ್ಥೆಯಾದ ಶ್ರೀ ಬಸವೇಶ್ವರ ಅರ್ಬನ ಕ್ರೆಡಿಟ ಸೌಹಾರ್ದ ಸಹಕಾರಿ ಸಂಸ್ಥೆಯು ಸತತ 31 ವರ್ಷಗಳಿಂದ ಶೇಕಡಾ 100% ವಸೂಲಾತಿಯೊಂದಿಗೆ ಮಾರ್ಚ ಅಂತ್ಯಕ್ಕೆ ರೂ 2.81 ಕೋಟಿ ಲಾಭ ಗಳಿಸಿ ಪ್ರಗತಿಯಲ್ಲಿದೆ ಎಂದು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಬಾಳಪ್ಪ ಬಸಪ್ಪ ಬೆಳಕೂಡ ತಿಳಿಸಿದರು. ಸಂಸ್ಥೆಯ ಪ್ರಗತಿಯ ಕುರಿತು ಕರೆದಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ಸೊಸೈಟಿಯು ಸದ್ಯ 79.20 ಲಕ್ಷ ರೂ ಶೇರು ಬಂಡವಾಳ, ರೂ.34.70 …
Read More »Monthly Archives: ಏಪ್ರಿಲ್ 2022
*ತೊಂಡಿಕಟ್ಟಿ ಪಿಕೆಪಿಎಸ್ ದಲ್ಲಿ ಡಾ.ಬಾಬು ಜಗಜೀವನ್ ರಾಮ್ ಜಯಂತಿ ಆಚರಣೆ*
ತೊಂಡಿಕಟ್ಟಿ: ರಾಮದುರ್ಗ ತಾಲೂಕಿನ ತೊಂಡಿಕಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಹಸಿರು ಕ್ರಾಂತಿಯ ಹರಿಕಾರ ಮತ್ತು ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನ್ ರಾಮ್ ಅವರ 115ನೇ ಜನ್ಮದಿನಾಚರಣೆಯನ್ನು ಆಚರಿಸಿದರು. ಸಹಕಾರಿ ಸಂಘದ ಮುಖ್ಯ ಕಾರ್ಯ ನಿರ್ವಹಕ ಸಿ. ಎಂ. ಹಿರೇಮಠ ಅವರು ಡಾ.ಬಾಬು ಜಗಜೀವನ್ ರಾಮ್ ಅವರ ಭಾವಚಿತ್ರಕ್ಕೆ ಪೂಜೆಸಲ್ಲಿಸಿದರು. ಈ ಸಮಯದಲ್ಲಿ ಸಂಘದ ಸಿಬ್ಬಂದಿಗಳಾದ ಜನಾರ್ಧನ್ ದಾಸರ, ಮಹಾದೇವ ಮಡಿವಾಳ,ವಿಠ್ಠಲ್ ಉದ್ದಪ್ಪನ್ನವ ಮತ್ತಿತರು ಇದ್ದರು
Read More »ಹಳ್ಳೂರ ಶ್ರೀ ಬಸವೇಶ್ವರ ಸೊಸಾಯಿಟಿವು 2022ರ ಮಾರ್ಚ ಅಂತ್ಯಕ್ಕೆ ರೂ. 51.52 ಲಕ್ಷ ಲಾಭ
ಮೂಡಲಗಿ: ತಾಲೂಕಿನ ಹಳ್ಳೂರ ಗ್ರಾಮದ ಪ್ರತಿಷ್ಠಿತ ಶ್ರೀ ಬಸವೇಶ್ವರ ಕೋ-ಆಪ್ ಕ್ರೆಡಿಟ್ ಸೊಸಾಯಿಟಿವು 2022ರ ಮಾರ್ಚ ಅಂತ್ಯಕ್ಕೆ ರೂ. 51.52 ಲಕ್ಷ ಲಾಭವನ್ನು ಗಳಿಸಿ ಪ್ರಗತಿಯಲ್ಲಿ ಸಾಗುತ್ತಿದೆ ಎಂದು ಸೊಸಾಯಿಟಿ ಮುಖ್ಯ ಕಾರ್ಯನಿರ್ವಾಹಕ ಕೆಂಪಣ್ಣ ಹುಬ್ಬಳ್ಳಿ ತಿಳಿಸಿದ್ದಾರೆ. ಸೊಸಾಯಿಟಿ ಪ್ರಗತಿ ಕುರಿತು ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದ ಅವರು, ಸದ್ಯ ಸೊಸಾಯಿಟಿವು ರೂ. 77. 26 ಲಕ್ಷ ಶೇರು ಬಂಡವಾಳ, ರೂ. 2.82 ಕೋಟಿ ನಿಧಿಗಳು, ರೂ. 24.93 ಕೋಟಿ ಠೇವುಗಳು, …
Read More »ಸಹಕಾರಿ ಸಂಸ್ಥೆಗಳು ರೈತರ ಆರ್ಥಿಕ ಅಭಿವೃದ್ದಿಗೆ ಪೂರಕವಾಗಲಿವೆ – ಸಂಸದ ಈರಣ್ಣ ಕಡಾಡಿ ಕರೆ.
ಮೂಡಲಗಿ: ಸದೃಡ ಸಮಾಜ ನಿರ್ಮಾಣಕ್ಕೆ ಸಹಕಾರ ಸಂಸ್ಥೆಗಳ ಪಾತ್ರ ಅಮೂಲ್ಯವಾದದ್ದು. ಇಂತಹ ಸಹಕಾರಿ ತತ್ವದ ಮೂಲಕ ಸಂಘ, ಸಂಸ್ಥೆಗಳು ರೈತರ ಆರ್ಥಿಕ ಅಭಿವೃದ್ದಿಗೆ ಸಹಕಾರಿಯಾಗಿವೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ತಾಲೂಕಿನ ಕಲ್ಲೋಳಿಯ ಶಿವಾ ಕೋ ಆಫ್ ಕ್ರೇಡಿಟ್ ಸೋಸಾಯಿಟಿ ಲಿ ಕಲ್ಲೋಳಿ ಇದರ ಪ್ರಥಮ ಶಾಖೆಯನ್ನು ಲೋಳಸೂರ ಗ್ರಾಮದಲ್ಲಿ ಉದ್ಘಾಟಿಸಿ ಮಾತನಾಡಿದ ಸಂಸದ ಈರಣ್ಣ ಕಡಾಡಿ ಅವರು ಸಹಕಾರಿ ಕ್ಷೇತ್ರವನ್ನು ಅಭಿವೃದ್ದಿ ಪಡಿಸಲು ಕೇಂದ್ರ …
Read More »2023-24 ರ ವೇಳೆಗೆ ವಾರ್ಷಿಕ 15 ಮಿಲಿಯನ್ ಟನ್‍ನಷ್ಟು ಬಯೋ ಗ್ಯಾಸ್ ಉತ್ಪಾದನೆ
ಮೂಡಲಗಿ: ಜೈವಿಕ ಇಂಧನಗಳ ರಾಷ್ಟ್ರೀಯ ನೀತಿ-2018ರ ಅನ್ವಯ ಆಮದು ಅವಲಂಬನೆಯನ್ನು ಕಡಿಮೆ ಮಾಡುವುದು, ಉದ್ಯೋಗವನ್ನು ಸೃಷ್ಟಿಸುವುದು, ತ್ಯಾಜ್ಯ ನಿರ್ವಹಣೆ ಸೇರಿದಂತೆ ರೈತರಿಗೆ ಉತ್ತಮ ಸಂಭಾವನೆ ಉದ್ದೇಶಗಳೊಂದಿಗೆ ಜೈವಿಕ ಇಂಧನವನ್ನು ಉತ್ತೇಜಿಸಲು ಕೇಂದ್ರ ಸರ್ಕಾರವು 2025 ರ ವೇಳೆಗೆ ಶೇ 20% ರಷ್ಟು ಪೆಟ್ರೋಲ್‍ನಲ್ಲಿ ಎಥೆನಾಲ್ ಮಿಶ್ರಣ ಮತ್ತು ಡೀಸೆಲ್‍ನಲ್ಲಿ ಶೇ 5% ಜೈವಿಕ ಡೀಸೆಲ್ ಮಿಶ್ರಣ ಮಾಡುವ ಗುರಿಯನ್ನು ಹೊಂದಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಇಲಾಖೆ …
Read More »ಮೂಡಲಗಿ ಕೋಆಪರೇಟಿವ ಬ್ಯಾಂಕ್‍ವು ರೂ.1.64 ಕೋಟಿ ಲಾಭ ಗಳಿಕೆ
ಮೂಡಲಗಿ: ಇಲ್ಲಿಯ ಪ್ರತಿಷ್ಠಿತ ದಿ. ಮೂಡಲಗಿ ಕೋಆಪರೇಟಿವ್ ಬ್ಯಾಂಕ್‍ವು 2022ರ ಮಾರ್ಚ ಅಂತ್ಯಕ್ಕೆ ರೂ. 1.64 ಕೋಟಿ ಲಾಭವನ್ನು ಗಳಿಸಿ ಪ್ರಗತಿಯಲ್ಲಿ ಸಾಗುತ್ತಿದೆ ಎಂದು ಬ್ಯಾಂಕ್ ಅಧ್ಯಕ್ಷ ಹಾಗೂ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಸುಭಾಸ ಜಿ. ಢವಳೇಶ್ವರ ತಿಳಿಸಿದ್ದಾರೆ. ಬ್ಯಾಂಕ್ ಪ್ರಗತಿ ಕುರಿತು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ ಅವರು ವಿವಿಧ ತೆರನಾದ ನಿಧಿಗಳ ಕ್ರೋಢಿಕರಣಗೊಳಿಸಿ ಹಾಗೂ ಆದಾಯ ತೆರಿಗೆ ತೆಗೆದು ನಿವ್ವಳ ರೂ. 61.20 ಲಕ್ಷ ಲಾಭ ಬಂದಿದೆ ಎಂದು …
Read More »‘ದು:ಖಿತರಿಗೆ ಹೇಳುವ ಸಾಂತ್ವನವು ಬಹುದೊಡ್ಡ ಮೌಲ್ಯವಾಗಿದೆ’ ಡಾ. ವಿ.ಎಸ್. ಮಾಳಿ
‘ದು:ಖಿತರಿಗೆ ಹೇಳುವ ಸಾಂತ್ವನವು ಬಹುದೊಡ್ಡ ಮೌಲ್ಯವಾಗಿದೆ’ ಡಾ. ವಿ.ಎಸ್. ಮಾಳಿ ಮೂಡಲಗಿ: ‘ದು:ಖಿತರಿಗೆ ಹೇಳುವ ಸಾಂತ್ವನವು ಸಮಾಜದಲ್ಲಿ ಬಹುದೊಡ್ಡ ಮೌಲ್ಯವಾಗಿದೆ’ ಎಂದು ಹಾರೂಗೇರಿಯ ಎಸ್‍ವಿಎಸ್ ಕಾಲೇಜು ಪ್ರಾಚಾರ್ಯ, ಸಾಹಿತಿ ಡಾ. ವಿ.ಎಸ್. ಮಾಳಿ ಹೇಳಿದರು. ಸಮೀಪದ ಇಟ್ನಾಳ ಗ್ರಾಮದಲ್ಲಿ ಕಳೆದ ವರ್ಷ ಕೋವಿಡ್‍ದಿಂದ ಅಕಾಲಿಕ ನಿಧನರಾದ ಡಾ. ಮಲ್ಲಪ್ಪ ಕುರಿ ಅವರ ಕುಟಂಬಕ್ಕೆ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕನ್ನಡ ಅಧ್ಯಾಪಕರ ಪರಿಷತ್‍ದಿಂದ ರೂ. 75 ಸಾವಿರ ಸಹಾಯ …
Read More »ಮೂಡಲಗಿ: ಕಂದಾಯ ಇಲಾಖೆ ಪತ್ರಿ ತಿಂಗಳ ಮೂರನೇ ಶನಿವಾರ ಆರಂಭಿಸಿರುವ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮ ಹಳ್ಳಿಯ ಜನರ ಕುಂದು ಕೊರತೆ ಆಲಿಸಿ ಅಲ್ಲಿಯೇ ಪರಿಹಾರ ಸೂಚಿಸುವ ಕಾರ್ಯಕ್ರಮವಾಗಿದ್ದು, ಮೂಡಲಗಿ ತಾಲೂಕಿನಲ್ಲಿ ಹೆಸರಿಗೆ ಮಾತ್ರ ಕಾರ್ಯಕ್ರಮ ನಡೆಯುತ್ತಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಚುನಾಪ್ಪ ಪೂಜೇರಿ ಆರೋಪಿಸಿದರು. ರವಿವಾರದಂದು ಗುರ್ಲಾಪೂರ ಐಬಿಯಲ್ಲಿ ಜರುಗಿದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾಧಿಕಾರಿಳ ನಡೆ-ಹಳ್ಳಿ …
Read More »ಮೂಡಲಗಿಯ ಲಯನ್ಸ್ ಕ್ಲಬ್ ಪರಿವಾರದಿಂದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪಾಕ್ಷಿಕ 72ನೇ ಅನ್ನದಾಸೋಹ
‘ಅನ್ನದಾನವು ಶ್ರೇಷ್ಠ ದಾನವಾಗಿದೆ’ ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದ ಒಳ ಮತ್ತು ಹೊರ ರೋಗಿಗಳಿಗೆ 72ನೇ ಪಾಕ್ಷಿಕ ಅನ್ನದಾಸೋಹವನ್ನು ಏರ್ಪಡಿಸಿದ್ದರು. ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಆರ್.ಎ. ಶಾಸ್ತ್ರೀಮಠ ಅವರು ಅನ್ನದಾಸೋಹ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ‘ಅನ್ನದಾನವು ಶ್ರೇಷ್ಠದಾನವಾಗಿದೆ, ಹಸಿದರವರಿಗೆ ಅನ್ನ ನೀಡುವುದು ಮಾನವೀಯತೆಯ ಪ್ರತೀಕವಾಗಿದೆ’ ಎಂದರು. ಲಯನ್ಸ್ ಕ್ಲಬ್‍ವು ಪ್ರತಿ ತಿಂಗಳದಲ್ಲಿ ಎರಡು ಬಾರಿ ರೋಗಿಗಳಿಗೆ …
Read More »ಮೂಡಲಗಿ: ಆತ್ಮನಿರ್ಭರ್ ಭಾರತ್ ಉಪಕ್ರಮದ ಭಾಗವಾಗಿ ಕೇಂದ್ರ ಪ್ರಾಯೋಜಿತ ಪ್ರಧಾನ ಮಂತ್ರಿ ಔಪಚಾರಿಕ ಮೈಕ್ರೋ ಫುಡ್ ಪೆÇ್ರಸೆಸಿಂಗ್ ಎಂಟರ್‍ಪ್ರೈಸಸ್ ಯೋಜನೆಯಡಿ ಕರ್ನಾಟಕ ರಾಜ್ಯಕ್ಕೆ ಒಟ್ಟು 11,910 ಸೂಕ್ಷ್ಮ ಆಹಾರ ಸಂಸ್ಕರಣಾ ಘಟಕಗಳನ್ನು ಹಂಚಿಕೆ ಮಾಡಲಾಗಿದ್ದು, ಈ ಯೋಜನೆಗೆ ಒಟ್ಟು 51.43 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಆಹಾರ ಸಂಸ್ಕರಣಾ ಕೈಗಾರಿಕೆಗಳ ರಾಜ್ಯ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಅವರು ಲಿಖಿತ ಉತ್ತರದಲ್ಲಿ ಮಾಹಿತಿ ನೀಡಿದ್ದಾರೆ ಎಂದು …
Read More »