ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಬಸವ ಅಭಿಮಾನಿ ಬಳಗದ ಸಹಯೋಗದಲ್ಲಿ ಬಸವ ಜಯಂತಿಯ ಆಚರಣೆ ಕಾರ್ಯಕ್ರಮ ಇದೇ ಮಂಗಳವಾರ ಮೇ.3ರಂದು ಅದ್ಧೂರಿಯಾಗಿ ನಡೆಯಲಿದೆ. ಗ್ರಾಮದ ಅಶ್ವಾರೊಢ ಬಸವೇಶ್ವರ ವೃತ್ತದಲ್ಲಿ ಮುಂಜಾನೆ 8 ಗಂಟೆಗೆ ಬಸವಣ್ಣನವರ ಅಶ್ವಾರೊಢ ಮೂರ್ತಿಗೆ ಮಹಾಪೂಜೆ, ಪುಷ್ರ್ಪಾಪನೆ, ಷಟಸ್ಥಲ್ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದ್ದು, ಸುಣಧೋಳಿ ಜಡಿಸಿದ್ದೇಶ್ವರ ಮಠದ ಪೀಠಾಧಿಪತಿ ಅಭಿನವ ಶಿವಾನಂದ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿ ಷಟಸ್ಥಲ್ ಧ್ವಜಾರೋಹಣ ನೆರವೇರಿಸಲಿದ್ದಾರೆ. ಮುಂಜಾನೆ 10 ಗಂಟೆಗೆ …
Read More »