Breaking News
Home / 2022 / ಮೇ / 07

Daily Archives: ಮೇ 7, 2022

ತಾಲೂಕಿನ ಪಂಚಮಸಾಲಿ ಸಮುದಾಯದ ಮುಖಂಡರಿಂದ 2ಎ ಮೀಸಲಾತಿಗಾಗಿ ಹಕ್ಕೊತ್ತಾಯ

ಮೂಡಲಗಿ: ಬಿಜೆಪಿ ಸರ್ಕಾರ ಪಂಚಾಮಸಾಲಿಗಳಿಗೆ 2ಎ ಮೀಸಲಾತಿ ನೀಡುವುದಾಗಿ ಮೂರು ಭಾರಿ ಭರವಸೆ ನೀಡಿದ್ದು, ಇಲ್ಲಿಯವರೆಗೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಕೂಡಲ ಸಂಗಮ ಪಂಚಮಸಾಲಿ ಪೀಠದ ಪ್ರಥಮ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಮಹಾಸ್ವಾಮಿಗಳು ಹೇಳಿದರು. ತಾಲೂಕಿನ ಪಂಚಮಸಾಲಿ ಸಮುದಾಯದ ಮುಖಂಡರಿಂದ 2ಎ ಮೀಸಲಾತಿಗಾಗಿ ಹಕ್ಕೊತ್ತಾಯಿಸಿ ಪಟ್ಟಣದ ಗುರ್ಲಾಪೂರ ಬಳಿ ಇರುವ ನಿಪ್ಪಾಣಿ-ಮೂಧೋಳ ರಾಜ್ಯ ಹೆದ್ದಾರಿ ಬಂದ್ ಮಾಡಿ, ಟೈಯರಿಗೆ ಬೆಂಕಿ ಹಚ್ಚಿ ಪ್ರತಿಭಟಿಸಿದ ಮುಖಂಡರ ವೇದಿಕೆಯಲ್ಲಿ ಮಾತನಾಡದ ಅವರು, …

Read More »

ಕುಲಗೋಡ ಗ್ರಾ.ಪಂ ನೂತನ ಅಧ್ಯಕ್ಷರಾಗಿ ವಿಮಲಾ ಸಸಾಲಟ್ಟಿ ಉಪಾಧ್ಯಕ್ಷರಾಗಿ ಬಸವರಾಜ ಯರಗಟ್ಟಿ ಅವಿರೋದ ಆಯ್ಕೆ

ಕುಲಗೋಡ ಗ್ರಾ.ಪಂ ನೂತನ ಅಧ್ಯಕ್ಷರಾಗಿ ವಿಮಲಾ ಸಸಾಲಟ್ಟಿ ಉಪಾಧ್ಯಕ್ಷರಾಗಿ ಬಸವರಾಜ ಯರಗಟ್ಟಿ ಅವಿರೋದ ಆಯ್ಕೆ. ಕುಲಗೋಡ: ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮ ಪಂಚಾಯತ ಅಧ್ಯಕ್ಷ,ಉಪಾಧ್ಯಕ್ಷ ತೆರುವಾದ ಸ್ಥಾನಕ್ಕೆ ಶನಿವಾರ ಮುಂಜಾನೆ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಗ್ರಾ.ಪಂ ನೂತನ ಅಧ್ಯಕ್ಷರಾಗಿ ವಿಮಲಾ ಸಸಾಲಟ್ಟಿ ಉಪಾಧ್ಯಕ್ಷರಾಗಿ ಬಸವರಾಜ ಯರಗಟ್ಟಿ ಅವಿರೋದ ಆಯ್ಕೆಯಾಗಿದ್ದಾರೆ ಎಂದು ಚುನವಣಾ ಅಧಿಕಾರಿ ಅಶ್ವಿನ ಎಚ್ ತಿಳಿಸಿದ್ದಾರೆ. ಹಿಂದಿನ ಅಧ್ಯಕ್ಷ,ಉಪಾಧ್ಯಕ್ಷರು ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕೆ.ಎಮ್.ಎಫ್ ಅಧ್ಯಕ್ಷ …

Read More »

ನಾಗನೂರದಲ್ಲಿ ಇಂದಿನಿಂದ 18 ವರ್ಷದೊಳಗಿನ ಬಾಲಕ-ಬಾಲಕಿಯರ ರಾಜ್ಯಮಟ್ಟದ ಖೋ-ಖೋ ಟೂರ್ನಿ. ಹೊನಲು ಬೆಳಕಿನ ಖೋಖೋ ಪಂದ್ಯಾವಳಿಗಳಿಗೆ 3 ಅಂಕಣ(ಮೈದಾನ) ಸಜ್ಜು. ಮಹಿಳೆ-ಪುರುಷರು ಕುಳಿತು ವೀಕ್ಷಿಸಲು ಪ್ರತ್ಯೇಕ ಗ್ಯಾಲರಿ ವ್ಯವಸ್ಥೆ .

  ಮೂಡಲಗಿ: ತಾಲೂಕಿನ ನಾಗನೂರಿನಲ್ಲಿ ಕರ್ನಾಟಕ ರಾಜ್ಯ ಖೋ-ಖೋ ಅಸೋಸಿಯೇಷನ್ ಬೆಂಗಳೂರು ಹಾಗೂ ಬೆಳಗಾವಿ ಜಿಲ್ಲಾ ಖೋ ಖೋ ಅಸೋಸಿಯೇಶನ್ ಮತ್ತು ನಾಗನೂರ ಶ್ರೀ ಮಹಾಲಿಂಗೇಶ್ವರ ಸ್ಪೋಟ್ರ್ಸ ಕ್ಲಬ್ ಇವುಗಳ ಸಂಯುಕ್ತ ಆಶ್ರಯದಲ್ಲಿ ರಾಜ್ಯಮಟ್ಟದ 18 ವರ್ಷದೊಳಗಿನ ಬಾಲಕ/ ಬಾಲಕಿಯರ ಹೊನಲು ಬೆಳಕಿನ ಖೋ ಖೋ ಪಂದ್ಯಾವಳಿಗಳು ಮೂಡಲಗಿ ನಾಗನೂರಿನ ಶ್ರೀ ಮಹಾಲಿಂಗೇಶ್ವರ ಶಿಕ್ಷಣ ಸಂಸ್ಥೆ ಶಾಲಾ ಮೈದಾನದಲ್ಲಿ ಮೇ 7 ರಿಂದ 9 ರವರಗೆ 3 ದಿನಗಳ ಕಾಲ …

Read More »