ಮೂಡಲಗಿ : ಉಪ್ಪಾರ ಸಮುದಾಯ ಮತ್ತು ವಿವಿಧ ಸಮುದಾಯ ಜನರಿಂದ ಅದ್ದೂರಿಯಾಗಿ ಭಗೀರಥ ಜಯಂತೋತ್ಸವ ಆಚರಿಸಲಾಯಿತು. ಪಟ್ಟಣದ ಸರ್ಕಾರಿ ಕನ್ನಡ ಶಾಲೆಯಲ್ಲಿ ಭಗೀರಥ ಭಾವಚಿತ್ರಕ್ಕೆ ಪಟ್ಟಣದ ಸಿದ್ಧ ಸಂಸ್ಥಾನ ಮಠದ ಪೀಠಾಧಿಪತಿಗಳಾದ ದತ್ತಾತ್ರೇಯಬೋಧ ಸ್ವಾಮಿಜಿಯವರು ಪೂಜೆ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು. ಇದೇ ವೇಳೆ ತಹಶೀಲ್ದಾರ ಡಿ ಜಿ ಮಹಾತ್ ಮಾತನಾಡಿ, ಗಂಗೆಯನ್ನು ಧರೆಗೆ ಇಳಿಸಿದ ಮಹಾನ್ ತಪಸ್ವಿ ಭಗೀರಥ ಮಹರ್ಷಿ ತತ್ವಾದರ್ಶಗಳನ್ನು ನಾವೆಲ್ಲರೂ ಪಾಲಿಸಿದಾಗ ಮಾತ್ರ ಅವರ …
Read More »