ರೈತರ ಸ್ವಾವಲಂಬಿ ಬದುಕಿಗೆ ಕೆಎಂಎಫ್ ವರದಾನ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ದೇಶದಲ್ಲಿಯೇ ಸಹಕಾರಿ ರಂಗದ ಎರಡನೇಯ ಸ್ಥಾನದಲ್ಲಿರುವ ಕೆಎಂಎಫ್ ರೈತರ ಆರ್ಥಿಕಾಭಿವೃದ್ಧಿಗೆ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಪಟ್ಟಣದಲ್ಲಿ ಕಳೆದ ಮಂಗಳವಾರದಂದು ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟದಿಂದ 19.50 ಲಕ್ಷ ರೂ.ಗಳ ಚೆಕ್‍ಗಳನ್ನು ಫಲಾನುಭವಿಗಳಿಗೆ ವಿತರಿಸಿ ಮಾತನಾಡಿದ ಅವರು, ಕೆಎಂಎಫ್ ಇನ್ನಷ್ಟು ಎತ್ತರಕ್ಕೆ …
Read More »Daily Archives: ಮೇ 12, 2022
ವಿದ್ಯಾರ್ಥಿಗಳನ್ನು ವಿನೂತನವಾಗಿ ಸ್ವಾಗತಿಸುವ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ
ಮೂಡಲಗಿ : ಮೇ 16ರಂದು ಕಲಿಕಾ ಚೇತರಿಕೆಗೋಸ್ಕರ ಶೈಕ್ಷಣಿಕ ವರ್ಷ ಆರಂಭದಲ್ಲಿ ವಿದ್ಯಾರ್ಥಿಗಳನ್ನು ವಿನೂತನವಾಗಿ ಸ್ವಾಗತಿಸುವ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಮೂಡಲಗಿ ವಲಯದ ಎಲ್ಲ ಶಾಲೆಗಳು, ಶಿಕ್ಷಕರು ಸಿದ್ಧಗೊಂಡಿದ್ದಾರೆ. ತುಕ್ಕಾನಟ್ಟಿ ಶಾಲಾ ಶಿಕ್ಷಕರು ಪಾಲಕರಿಗೆ ಮಮತೆಯ ಕರೆಯೋಲೆಯೊಂದಿಗೆ ಅಂಚೆ ಪತ್ರ ಬರೆಯುವ ಮೂಲಕ ತಮ್ಮ ಮಕ್ಕಳ ದಾಖಲಾತಿ ಮಾಡುವಂತೆ ಮನವಿ ಮಾಡಿಕೊಂಡಿರುವ ಕಾರ್ಯ ಶ್ಲಾಘನೀಯವಾಗಿದೆ ಎಂದು ಬಿಜಿಒ ಅಜೀತ ಮನ್ನಿಕೇರಿ ಹೇಳಿದರು. ಪಟ್ಟಣದ ಬಿಇಒ ಕಾರ್ಯಲಯದಲ್ಲಿ ತಾಲೂಕಿನ ತುಕ್ಕಾನಟ್ಟಿ ಗ್ರಾಮದ …
Read More »