ಸಿಫಾ ಬಾಗವಾನ. ………………………………………………….. ಐಶ್ವರ್ಯ ಅಡಿಹುಡಿ ………………………………….. ಲಕ್ಷ್ಮೀ ಗಸ್ತಿ ……………………………………………………. ದೀಪಾಲಿ ಮಾನೆ …………………………………………………… ಸಾವಿತ್ರಿ ಕಂಕಣವಾಡಿ. …………………………………………………. ಮೂಡಲಗಿ: ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆಯ ಎಸ್‍ಎಸ್‍ಆರ್ ಪ್ರೌಢ ಶಾಲೆಯ ವಿದ್ಯಾರ್ಥಿನಿ ಶೀಫಾ ಬಾಗವಾನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ. 99.52 ಅಂಕಗಳನ್ನು ಪಡೆದುಕೊಂಡು ರಾಜ್ಯಕ್ಕೆ 4ನೇ ರ್ಯಾಂಕ್ ಹಾಗೂ ಶಾಲೆಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಐಶ್ವರ್ಯ ಅಡಿಹುಡಿ ಹಾಗೂ ಲಕ್ಷ್ಮೀ ಗಸ್ತಿ …
Read More »Daily Archives: ಮೇ 21, 2022
ಶ್ರೀ ದಾನೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಗೆ ಐಶ್ವರ್ಯ ಮಾನೆಪ್ಪಗೋಳ ಪ್ರಥಮ
ಶ್ರೀ ದಾನೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆ ಫಲಿತಾಂಶ ಮೂಡಲಗಿ: ಸಮೀಪದ ಅರಭಾಂವಿ-ದುರದುಂಡಿಯ ಸತ್ತಿಗೇರಿ ತೋಟದ ಶ್ರೀ ಬಸವಗೋಪಾಲ ಶಿಕ್ಷಣ ಸಂಸ್ಥೆಯ ಶ್ರೀ ದಾನೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಶೇ.100ರಷ್ಟಾಗಿದೆ. ಐಶ್ವರ್ಯ ಮಾನೆಪ್ಪಗೋಳ (619 – ಶೇ 99.4)ಪ್ರಥಮ, ………………………………………………………….. ರೂಪಾ ಒಬ್ಬಟಗಿ (618- ಶೇ 98.88) ದ್ವಿತೀಯ, …………………………………………………………. ರುಕ್ಮಿಣಿ ಉಸಳಿ 615- ಶೇ 98.40) ತೃತೀಯ ಸ್ಥಾನ ಪಡೆದಿದ್ದಾರೆ. ಡಿಸ್ಟಿಂಗ್ಷನ್‍ನಲ್ಲಿ 37 ವಿದ್ಯಾರ್ಥಿಗಳು ಹಾಗೂ …
Read More »ವಿದ್ಯಾರ್ಥಿಗಳಲ್ಲಿ ನಿರಂತರ ಪ್ರಯತ್ನವಿದ್ದರೆ ಯಶಸ್ಸು ಬೆನ್ನಹಿಂದೆ ಬರುತ್ತದೆ
ವಿದ್ಯಾರ್ಥಿಗಳಲ್ಲಿ ನಿರಂತರ ಪ್ರಯತ್ನವಿದ್ದರೆ ಯಶಸ್ಸು ಬೆನ್ನಹಿಂದೆ ಬರುತ್ತದೆ ಮೂಡಲಗಿ: ‘ವಿದ್ಯಾರ್ಥಿಗಳಲ್ಲಿ ಪ್ರಖರವಾದ ಗುರಿ, ಶ್ರದ್ಧೆ ಹಾಗೂ ನಿರಂತರವಾದ ಪ್ರಯತ್ನವಿದ್ದರೆ ಯಶಸ್ಸು ಬೆನ್ನಹಿಂದೆ ಬರುತ್ತದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಹೇಳಿದರು. ತಾಲ್ಲೂಕಿನ ನಾಗನೂರದ ಮೊರಾರ್ಜಿ ವಸತಿ ಶಾಲೆಯ ಸಭಾ ಭವನದಲ್ಲಿ ಮೂಡಲಗಿ ಶೈಕ್ಷಣಿಕ ವಲಯ ವ್ಯಾಪ್ತಿಯಲ್ಲಿ 2021-22ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ 620ಕ್ಕೂ ಅಧಿಕ ಅಂಕಗಳನ್ನು ಪಡೆದು ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ ಎಸ್‍ಎಸ್‍ಎಲ್‍ಸಿ ನಂತರ ಕಲಿಕೆಗೆ …
Read More »