ವೆಂಕಟಾಪುರದಲ್ಲಿ ಸರ್ವಧರ್ಮ ಸಂದೇಶ ಸಾರಿದ ಹೇಮರೆಡ್ಡಿ ಮಲ್ಲಮ್ಮ ಕುಂಭಮೇಳ ಮೂಡಲಗಿ: ತಾಲೂಕಿನ ವೆಂಕಟಾಪುರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಸಾದ್ವಿ ಶ್ರೀ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನ ಉದ್ಘಾಟನೆ ಹಾಗೂ ಮೂತಿ ಪ್ರತಿಷ್ಠಾಪನೆ ಮತ್ತು ಕಳಸಾರೋಹಣ ಸಮಾರಂಭ ನಿಮಿತ್ಯವಾಗಿ ರವಿವಾರ ಜರುಗಿದ ಶ್ರೀ ಹೇಮರಡ್ಡಿ ಮಲ್ಲಮ್ಮ ಮೂರ್ತಿ ಮತ್ತು ದೇವಾಲಯದ ಕಳಸ ಮೇರವಣಿಗೆಯಲ್ಲಿ ಸರ್ವಧರ್ಮ ಸಂದೇಶ ಸಾರುವ ಶ್ರೀ ಹೇಮರಡ್ಡಿ ಮಲ್ಲಮ್ಮ ಬೃಹತ ಕುಂಭಮೇಳ ಜರುಗಿತು. ರವಿವಾರ ಮುಂಜಾಣೆ ಶ್ರೀ ಹೇಮರಡ್ಡಿ ಮಲ್ಲಮ್ಮ …
Read More »