ಬೆಟಗೇರಿ:ಗ್ರಾಮದ ಬೀರಸಿದ್ದೇಶ್ವರ ದೇವರ ಜಾತ್ರಾ ಮಹೋತ್ಸವ, ದಾನಿಗಳಿಗೆ ಸತ್ಕಾರ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಮೇ.28ರಿಂದ ಮೇ.30 ರವರೆಗೆ ನಡೆಯಲಿದೆ. ಮೇ.28ರಂದು ಬೆಳಗ್ಗೆ 6 ಗಂಟೆಗೆ ಬೀರಸಿದ್ದೇಶ್ವರ ದೇವರ ಗದ್ದುಗೆಗೆ ಪೂಜೆ, ಅಭಿಷೇಕ ಬಳಿಕ ಜಾತ್ರಾಮಹೋತ್ಸವದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದು, ಸಾಯಂಕಾಲ 5 ಗಂಟೆಗೆ ಪುರದೇವರ ಹಾಗೂ ಪರಸ್ಥಳದ ವಿವಿಧ ದೇವರ ವಾಲಗ ಕೂಡುವವು, ಮಮದಾಪುರದ ಬೀರಸಿದ್ದೇಶ್ವರ, ಗೋಸಬಾಳ ಬೀರಸಿದ್ಧೇಶ್ವರ, ಮುಗಳಿಹಾಳದ ಮಾಳಿಂಗರಾಯ ದೇವರ ಪಲ್ಲಕ್ಕಿ ಬರಮಾಡಿಕೊಳ್ಳುವದು, ರಾತ್ರಿ …
Read More »