ಮೂಡಲಗಿ: ಸತತ ಹಾಗೂ ನಿರಂತರ ಮಾರ್ಗದರ್ಶನ ಉನ್ನತ ವಿಚಾರ ಧಾರೆಗಳ ಮೂಲಕ ಪ್ರಯತ್ನಿನಿಸಿದಾಗ ಮಾತ್ರ ಪ್ರತಿಯೊಬ್ಬರು ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಹೇಳಿದರು. ಪಟ್ಟಣದ ಕೆ.ಎಚ್ ಸೋನವಾಲಕರ ಸರಕಾರಿ ಪ್ರೌಢ ಶಾಲೆಯಲ್ಲಿ ಜರುಗಿದ ಬ್ಯಾಡ್ಮಿಂಟನ್ ತಂಡಕ್ಕೆ ಆಯ್ಕೆಯಾದ ವಿದ್ಯಾರ್ಥಿಗೆ ಹಾಗೂ ಎಸ್‍ಎಸ್‍ಎಲ್‍ಸಿಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಸತ್ಕಾರ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಓರ್ವ ನಿಯೋಜಿತ ಶಿಕ್ಷಕರಿಂದ ಯಾವುದೇ ಮೂಲಭೂತ ಸೌಲಭ್ಯಗಳಿಲ್ಲದೆ ಪ್ರಾರಂಭಗೊಂಡ ಶಾಲೆಯು, ಸದ್ಯ …
Read More »