ಶಹಾಪೂರ ಮತ್ತು ನಿರಾಣಿ ಗೆಲುವಿಗೆ ಶ್ರಮಿಸಿ : ಸುಭಾಸ ಪಾಟೀಲ ಗೋಕಾಕ : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಾಧನೆಗಳನ್ನು ಮುಂದಿಟ್ಟುಕೊಂಡು ಜೂನ್ 13 ರಂದು ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕಾರ್ಯಕರ್ತರು ಶ್ರಮಿಸುವಂತೆ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಭಾಸ ಪಾಟೀಲ ಹೇಳಿದರು. ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಸೋಮವಾರದಂದು ಜರುಗಿದ ಅರಭಾವಿ ಮಂಡಲ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ …
Read More »
IN MUDALGI Latest Kannada News