Breaking News
Home / 2022 / ಮೇ (page 4)

Monthly Archives: ಮೇ 2022

ಕುರುಬ ಸಮಾಜದ ಹಿರಿಯರಾದ ವಿಠಲ ಲಕ್ಕಪ್ಪ ಚಂದರಗಿ(88).ನಿಧನ

ಬೆಟಗೇರಿ:ಗ್ರಾಮದ ಕುರುಬ ಸಮಾಜದ ಹಿರಿಯರಾದ ವಿಠಲ ಲಕ್ಕಪ್ಪ ಚಂದರಗಿ(88) ಅವರು ಶುಕ್ರವಾರ ಮೇ.13ರಂದು ನಿಧನರಾದರು. ಮೃತರು ಪತ್ನಿ, ಬೆಂಗಳೂರು ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ಉದಯ ಚಂದರಗಿ ಸೇರಿದಂತೆ ಮೂರು ಜನ ಪುತ್ರರು, ಇಬ್ಬರು ಪುತ್ರಿಯರು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನಗಲಿದ್ದಾರೆ.

Read More »

ಬೆಟಗೇರಿ ಗ್ರಾಮದ ಜಾಗೃತ ಮಾರುತಿ ದೇವರ ಓಕುಳಿಗೆ ಶತಮಾನಗಳ ಐತಿಹಾಸಿಕ ಇತಿಹಾಸ

‘ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜಾಗೃತ ಹನುಮಂತ ದೇವರ ಜಾತ್ರೆಯ ಪ್ರಯುಕ್ತ ಕಡೆ ಓಕುಳಿ ಮೇ.16ರಂದು ನಡೆಯಲಿದೆ ತನ್ನನಿಮಿತ್ತ ಈ ಲೇಖನ. ನಮ್ಮೂರ ಓಕುಳಿ ಬಲು ಜೋರು..! ಶತಮಾನಗಳ ಐತಿಹಾಸಿಕ ಇತಿಹಾಸವಿರುವ ಬೆಟಗೇರಿ ಜಾಗೃತ ಹನುಮಂತ ದೇವರ ಓಕುಳಿ ವರದಿ. ಅಡಿವೇಶ ಮುಧೋಳ. ಬೆಟಗೇರಿ:ಉತ್ತರ ಕರ್ನಾಟಕದಲ್ಲಿಯೇ ಪ್ರಸಿದ್ಧಿ ಪಡೆದಿರುವ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜಾಗೃತ ಮಾರುತಿ ದೇವರ ಓಕುಳಿಗೆ ಶತಮಾನಗಳ ಐತಿಹಾಸಿಕ ಇತಿಹಾಸವಿದೆ. ಪ್ರತಿ ವರ್ಷಕ್ಕೊಮ್ಮೆ …

Read More »

ಶ್ರೀ ಲಕ್ಷ್ಮಿದೇವಿ ದೇವಸ್ಥಾನದ ಕಟ್ಟಡದ ಭೂಮಿ ಪೂಜೆ

  *ಢವಳೇಶ್ವರ ಕುಟುಂಬದಿಂದ ಶ್ರೀ ಲಕ್ಷ್ಮಿದೇವಿ ದೇವಸ್ಥಾನದ ಕಟ್ಟಡದ ಭೂಮಿ ಪೂಜೆ* ಮೂಡಲಗಿ : ಪಟ್ಟಣದ ಗಾಂಧಿ ಚೌಕ ಹತ್ತಿರದ ಢವಳೇಶ್ವರ ಓಣಿಯ ಶ್ರೀ ಲಕ್ಷ್ಮಿದೇವಿ ದೇವಸ್ಥಾನದ ಕಟ್ಟಡದ ಭೂಮಿ ಪೂಜೆ ಶುಕ್ರವಾರ ನಡೆಯಿತು. ಈ ಸಂದರ್ಭದಲ್ಲಿ ಬಸವರಾಜ ಢವಳೇಶ್ವರ ಮಲ್ಲಿಕಾಜು೯ನ ಢವಳೇಶ್ವರ, ಗಿರೀಶ ಢವಳೇಶ್ವರ,ಇಂಜಿನೀಯರ್ ಸುಭಾಸ ಜೇನಕಟ್ಟಿ , ಸುಭಾಸ ಸಂತಿ, ಹಣಮಂತ ಸತರಡ್ಡಿ, ರಮೇಶ ಪಾಟೀಲ, ಸಂತೋಷ ಕೊಳವಿ, ಪ್ರದೀಪ ಪೂಜೇರಿ,ಈರಪ್ಪಾ ಸತರಡ್ಡಿ, ಮಹಾಂತೇಶ ಖಾನಾಪೂರ, ಉಮೇಶ …

Read More »

ರೈತರ ಸ್ವಾವಲಂಬಿ ಬದುಕಿಗೆ ಕೆಎಂಎಫ್ ವರದಾನ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ರೈತರ ಸ್ವಾವಲಂಬಿ ಬದುಕಿಗೆ ಕೆಎಂಎಫ್ ವರದಾನ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ದೇಶದಲ್ಲಿಯೇ ಸಹಕಾರಿ ರಂಗದ ಎರಡನೇಯ ಸ್ಥಾನದಲ್ಲಿರುವ ಕೆಎಂಎಫ್ ರೈತರ ಆರ್ಥಿಕಾಭಿವೃದ್ಧಿಗೆ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಪಟ್ಟಣದಲ್ಲಿ ಕಳೆದ ಮಂಗಳವಾರದಂದು ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟದಿಂದ 19.50 ಲಕ್ಷ ರೂ.ಗಳ ಚೆಕ್‍ಗಳನ್ನು ಫಲಾನುಭವಿಗಳಿಗೆ ವಿತರಿಸಿ ಮಾತನಾಡಿದ ಅವರು, ಕೆಎಂಎಫ್ ಇನ್ನಷ್ಟು ಎತ್ತರಕ್ಕೆ …

Read More »

ವಿದ್ಯಾರ್ಥಿಗಳನ್ನು ವಿನೂತನವಾಗಿ ಸ್ವಾಗತಿಸುವ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಮೂಡಲಗಿ : ಮೇ 16ರಂದು ಕಲಿಕಾ ಚೇತರಿಕೆಗೋಸ್ಕರ ಶೈಕ್ಷಣಿಕ ವರ್ಷ ಆರಂಭದಲ್ಲಿ ವಿದ್ಯಾರ್ಥಿಗಳನ್ನು ವಿನೂತನವಾಗಿ ಸ್ವಾಗತಿಸುವ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಮೂಡಲಗಿ ವಲಯದ ಎಲ್ಲ ಶಾಲೆಗಳು, ಶಿಕ್ಷಕರು ಸಿದ್ಧಗೊಂಡಿದ್ದಾರೆ. ತುಕ್ಕಾನಟ್ಟಿ ಶಾಲಾ ಶಿಕ್ಷಕರು ಪಾಲಕರಿಗೆ ಮಮತೆಯ ಕರೆಯೋಲೆಯೊಂದಿಗೆ ಅಂಚೆ ಪತ್ರ ಬರೆಯುವ ಮೂಲಕ ತಮ್ಮ ಮಕ್ಕಳ ದಾಖಲಾತಿ ಮಾಡುವಂತೆ ಮನವಿ ಮಾಡಿಕೊಂಡಿರುವ ಕಾರ್ಯ ಶ್ಲಾಘನೀಯವಾಗಿದೆ ಎಂದು ಬಿಜಿಒ ಅಜೀತ ಮನ್ನಿಕೇರಿ ಹೇಳಿದರು. ಪಟ್ಟಣದ ಬಿಇಒ ಕಾರ್ಯಲಯದಲ್ಲಿ ತಾಲೂಕಿನ ತುಕ್ಕಾನಟ್ಟಿ ಗ್ರಾಮದ …

Read More »

ಶಿವಬೋಧರಂಗ ದೇವಸ್ಥಾನಕ್ಕೆ ಕಹಾಮ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಭೇಟಿ

ಮೂಡಲಗಿ: ಭಾವೈಕತೆಗೆ ಹೆಸರಾಗಿರುವ ಪಟ್ಟಣದ ಆರಾಧ್ಯ ದೈವ ಶ್ರೀ ಶಿವಬೋಧಸ್ವಾಮಿಗಳ ಪುಣ್ಯರಾಧನೆ ಹಾಗೂ ಜಾತ್ರಾಮಹೋತ್ಸವ ನಿಮಿತ್ಯ ಶಿವಬೋಧರಂಗ ದೇವಸ್ಥಾನಕ್ಕೆ ಕಹಾಮ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಭೇಟಿ ನೀಡಿ ದರ್ಶನ ಪಡೆದರು. ಬುಧವಾರದಂದು ಮೊದಲ ದಿನದ ಜಾತ್ರಾಮಹೋತ್ಸವ ಅಂಗವಾಗಿ ಶ್ರೀಮಠದ ಪೀಠಾಧಿಪತಿಗಳಾದ ಶ್ರೀ ದತ್ತಾತ್ರೇಯಬೋಧ ಸ್ವಾಮಿಜಿ ಮತ್ತು ಶ್ರೀ ಶ್ರೀಧರಬೋಧ ಸ್ವಾಮಿಜಿ ಸಾನಿಧ್ಯದಲ್ಲಿ ಅಪಾರ ಜನಸ್ತೋಮ ಮಧ್ಯೆ ಪಲ್ಲಕ್ಕಿ ಉತ್ಸವ ಜರುಗಿದ ಹಿನ್ನೆಲೆ ಬುಧವಾರ ಸಂಜೆ ಶಿವಬೋಧರಂಗ ಮಠಕ್ಕೆ …

Read More »

ಸತ್ತಿಗೇರಿ ತೋಟದಲ್ಲಿ ಕಿಡಿಗೇಡಿಗಳಿಂದ ಮಸೀದಿ ಮೇಲೆ ಧ್ವಜ.. ಉಭಯ ಸಮುದಾಯಗಳ ಶಾಂತಿ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ.

ಸತ್ತಿಗೇರಿ ತೋಟದಲ್ಲಿ ಕಿಡಿಗೇಡಿಗಳಿಂದ ಮಸೀದಿ ಮೇಲೆ ಧ್ವಜ.. ಉಭಯ ಸಮುದಾಯಗಳ ಶಾಂತಿ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ. ಗೋಕಾಕ : ಸಮೀಪದ ಅರಭಾವಿ ಸತ್ತಿಗೇರಿ ತೋಟದ ಮಸೀದಿ ಹತ್ತಿರ ಕೆಲ ಕಿಡಗೇಡಿಗಳು ಕಳೆದ ರಾತ್ರಿ ಕೇಸರಿ ಧ್ವಜ ಕಟ್ಟಿದ್ದರಿಂದ ಕೆಲ ಕಾಲ ಪರಿಸ್ಥಿತಿ ಉದ್ವಿಘ್ನಗೊಂಡಿದ್ದು, ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಮ್ಮ ಸಿಬ್ಬಂದಿಗಳ ಮೂಲಕ ಸತ್ತಿಗೇರಿ ತೋಟದ ಉಭಯ ಸಮುದಾಯಗಳ ಸಭೆ ನಡೆಸುವ ಮೂಲಕ …

Read More »

ಕೊಳಚೆ ಪ್ರದೇಶದ ನಿವಾಸಿಗಳಿಗೆ ಪಿಎಂ ಆವಾಸ್ ಯೋಜನೆಯಡಿಯಲ್ಲಿ ೧೪೨೯ ಮನೆಗಳ ಮಂಜೂರು.- ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮೂಡಲಗಿಯಲ್ಲಿ ಫಲಾನುಭವಿಗಳ ವಸತಿ ಸೌಲಭ್ಯಗಳಿಗೆ ಚಾಲನೆ. ಕೊಳಗೇರಿ ಮಂಡಳಿಯ ವಸತಿ ಸೌಕರ್ಯಕ್ಕೆ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಸಾಥ್.

ಕೊಳಚೆ ಪ್ರದೇಶದ ನಿವಾಸಿಗಳಿಗೆ ಪಿಎಂ ಆವಾಸ್ ಯೋಜನೆಯಡಿಯಲ್ಲಿ ೧೪೨೯ ಮನೆಗಳ ಮಂಜೂರು.- ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮೂಡಲಗಿಯಲ್ಲಿ ಫಲಾನುಭವಿಗಳ ವಸತಿ ಸೌಲಭ್ಯಗಳಿಗೆ ಚಾಲನೆ. ಕೊಳಗೇರಿ ಮಂಡಳಿಯ ವಸತಿ ಸೌಕರ್ಯಕ್ಕೆ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಸಾಥ್. ಮೂಡಲಗಿ : ಮೂಡಲಗಿ ಪಟ್ಟಣ ವ್ಯಾಪ್ತಿಯಲ್ಲಿ ಘೋಷಿತ ಕೊಳಚೆ ಪ್ರದೇಶಗಳಿಗೆ ಪ್ರಧಾನ ಮಂತ್ರಿ ಆವಾಸ ಯೋಜನೆ ಹಾಗೂ ಎಚ್‌ಎಫ್‌ಎ ಯೋಜನೆಯಡಿಯಲ್ಲಿ 1429 ಫಲಾನುಭವಿಗಳಿಗೆ ವಸತಿ ಸೌಲಭ್ಯ ಕಲ್ಪಿಸಿಕೊಡಲಾಗುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ …

Read More »

ಅದ್ದೂರಿಯಿಂದ ಜರುಗಿದ ಪಲ್ಲಕ್ಕಿ ಉತ್ಸವ

ಅದ್ದೂರಿಯಿಂದ ಜರುಗಿದ ಪಲ್ಲಕ್ಕಿ ಉತ್ಸವ ಮೂಡಲಗಿ: ಭಾವೈಕ್ಯತೆಗೆ ಹಾಸರಾಗಿರುವ ಪಟ್ಟಣದ ಶ್ರೀ ಶಿವಭೋದರಂಗನ ಪಲ್ಲಕ್ಕಿ ಉತ್ಸವವೂ ಸಾವಿರಾರು ಭಕ್ತ ಸಮೂಹದಲ್ಲಿ ಬುಧವಾರ ಅತಿ ವಿಜೃಂಭಣೆಯಿಂದ ಜರುಗಿತು. ಪ್ರತಿ ವರ್ಷ ದಂತೆ ನಡೆಯುವ ಶ್ರೀ ಶಿವಭೋದರಂಗನ ಪುಣ್ಯ ತೀಥಿ ಹಾಗೂ ಜಾತ್ರಾ ಮಹೋತ್ಸವದ ಅಂಗವಾಗಿ ಮಂಗಳವಾರ ಮಧ್ಯರಾತ್ರಿಯಿಂದ ಸಹಸ್ರಾರು ಭಕ್ತರು ಜಾತಿ ಬೇದವಿಲ್ಲದೇ ಬುಧವಾರ ಮುಂಜಾನೆಯವರೆಗೆ ಭಕ್ತಾಭಾವದಿಂದ ಧೀಘ೯ದಂಡ ನಮಸ್ಕಾರ ಹಾಕಿದರು. ಮುಂಜಾನೆ ಪೀಠಾಧಿಪತಿಗಳಾದ ದತ್ತಾತ್ರೇಯ ಬೋಧ ಸ್ವಾಮೀಜಿಗಳು , ಶ್ರೀಧರ …

Read More »

ಮೂಡಲಗಿಯಲ್ಲಿ ತಾಲೂಕಾ ಆಡಳಿತದಿಂದ ಹೇಮರಡ್ಡಿ ಮಲ್ಲಮ್ಮಳ ಜಯಂತಿ ಆಚರಣೆ

ಮೂಡಲಗಿಯಲ್ಲಿ  ತಾಲೂಕಾ ಆಡಳಿತದಿಂದ ಹೇಮರಡ್ಡಿ ಮಲ್ಲಮ್ಮಳ ಜಯಂತಿ ಆಚರಣೆ ಮೂಡಲಗಿ: ಪಟ್ಟಣದ ತಹಶೀಲ್ದಾರ ಕಛೇರಿಯಲ್ಲಿ ಆತಾಲೂಕಾ ಆಡಳಿತದಿಂದ ಶಿವಶರಣೆ ಮಹಾಸಾಧ್ವಿ ಹೇಮರಡ್ಡಿ ಮಲ್ಲಮ್ಮಳ ಜಯಂತಿ ಆಚರಿಸಲ್ಲಾಯಿತು. ಹೇಮರಡ್ಡಿ ಮಲ್ಲಮ್ಮಳ ಭಾವ ಚಿತ್ರಕ್ಕೆ ಮೂಡಲಗಿ ಪುಸರಭೆ ಅಧ್ಯಕ್ಷ ಹನಮಂತ ಗುಡ್ಲಮನಿ, ಉಪಾದ್ಯಕ್ಷೆ ರೇಣುಕಾ ಹಾದಿಮನಿ ಮತ್ತು ತಹಶೀಲ್ದಾರ ಡಿ.ಜಿ.ಮಹಾತ ಪೂಜೆಸಲ್ಲಿಸಿದರು. ಈ ಸಮಯದಲ್ಲಿ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗು ವಾಣಿಜ್ಯ ಮಹಾವಿದ್ಯಾಲಯ ನಿವೃತ್ತ ಪ್ರಾದ್ಯಾಪಕ ಪ್ರೊ.ಪಿ.ಕೆ.ರಡ್ಡೇರ ಮಾತನಾಡಿ, ಮಹಾಸಾಧ್ವಿ ಹೇಮರಡ್ಡಿ …

Read More »