Breaking News

Daily Archives: ಜೂನ್ 3, 2022

ಶಿವಾಪುರ(ಹ)ದಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ

  ಮೂಡಲಗಿ: ತಾಲೂಕಿನ ಶಿವಾಪುರ(ಹ) ಗ್ರಾಮದ ಸರಕಾರಿ ಪ್ರೌಢ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯಿಂದ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮ ಉದ್ಘಾಟಿಸಿದ ಯೋನಜನೆಯ ಜಿಲ್ಲಾ ಜನಜಾಗೃತಿ ವೇದಿಕೆಯ ಉಪಾಧ್ಯಕ್ಷೆ ಶಿವಲೀಲಾ ಗಾಣಿಗೇರ ಮಾತನಾಡಿ, ಮಕ್ಕಳು ಯಾವದೇ ರೀತಿಯ ದುಶ್ಚಟಕ್ಕೆ ಬಲಿಯಾಗದೆ ತಮ್ಮ ಶರೀರವನ್ನು ಸದೃಢ ಇಟ್ಟುಕೊಳ್ಳಬೇಕು, ತಂಬಾಕು ಸೇವನೆಯಿಂದ ಆಗುವಂತಹ ದುಷ್ಪರಿಣಾಮಗಳ ಬಗ್ಗೆ ಹಾಗೂ ಜೀವನದಲ್ಲಿ ಅಳವಡಿಸಿಕೊಳ್ಳಲು ಸಲಹೆಗಳನ್ನು ನೀಡಿದರು. ಕಾರ್ಯಕ್ರಮದಲ್ಲಿ ಶಾಲೆಯ …

Read More »

ಮೂಡಲಗಿ ತಾಲ್ಲೂಕಿನ ರೈತರಿಗೆ ಬೀಜ ಮತ್ತು ರಸಗೊಬ್ಬರ ವಿತರಣೆ ಸಕಲ ವ್ಯವಸ್ತೆ-ಕೆ.ಎಂ.ಎಫ್ ಅಧ್ಯಕ್ಷರು ಬಾಲಚಂದ್ರ ಜಾರಕಿಹೊಳಿ:

ಮೂಡಲಗಿ:2022-23 ನೇ ಸಾಲಿನ ಪ್ರಸಕ್ತ ಮುಂಗಾರು ಹಂಗಾಮಿಗೆ ಮೂಡಲಗಿ ತಾಲ್ಲೂಕಿನ ರೈತರಿಗೆ ಕೃಷಿ ಇಲಾಖೆಯಿಂದಾ ಬೀಜ ಹಾಗೂ ರಸಗೊಬ್ಬರ ದಾಸ್ತಾನು ಮಾಡಲಾಗಿದ್ದು, ಜೂನ್ ಮೊದಲನೆ ವಾರದಲ್ಲಿ ಹದವಾದ ಮಳೆಯಾದ ಮೇಲೆ ಭೂಮಿಯಲ್ಲಿ ಸಾಕಷ್ಠು ತೇವಾಂಶ ಇರುವಾಗ ರೈತರು ಬಿತ್ತನೆ ಮಾಡುವಂತೆ ಅರಬಾಂವಿ ಶಾಸಕರು ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಲ. ಜಾರಕಿಹೊಳಿ ಆವರು ಮೂಡಲಗಿ ತಾಲೂಕಿನ ಎಲ್ಲಾ ರೈತರಲ್ಲಿ ಪತ್ರಿಕಾ ಪ್ರಕಟನೆ ಮೂಲಕ ಮನವಿ ಮಾಡಿಕೊಂಡಿದಾರೆ. ಮೂಡಲಗಿ ತಾಲ್ಲೂಕಿನಲ್ಲಿ ಮೂಡಲಗಿ, …

Read More »