ಮೂಡಲಗಿ: ವಾಯುವ್ಯ ಪದವಿಧರ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹನಮಂತ ನಿರಾಣಿ ಅವರಿಗೆ ರಾಜ್ಯ ವಿಧಾನ್ ಪರಿಷತ್ ಸಭಾಪತಿಯಾಗುವ ಅವಕಾಶವಿದೆ. ಸಭಾಪತಿ ಸ್ಥಾನಕ್ಕೆ ಭೂಷಣವಾಗುವ ಸರಳ ವ್ಯಕ್ತತ್ವವನ್ನು ಅವರು ಹೊಂದಿದ್ದಾರೆ. ಅವರೊಬ್ಬ ಅಜಾತಶತ್ರು ಅವರು ಕ್ರಿಯಾಶೀಲ ಸಜ್ಜನ ರಾಜಕಾರಣಿ ಎಂದು ಹೆಸರು ಮಾಡಿದ್ದಾರೆ. ಅವರಿಗೆ ಇದೇ 13 ರಂದು ನಡೆಯುವ ಚುನಾವಣೆಯಲ್ಲಿ ಪ್ರಥಮ ಪ್ರಾಶಸ್ತ್ಯ ಮತ ನೀಡಬೇಕು ಎಂದು ಕರ್ನಾಟಕ ಸರಕಾರದ ಪ್ರತಿಷ್ಠಿತ ಗಡಿನಾಡ ಕನ್ನಡಿಗ ಡಾ. ಕೆ.ಜಿ ಕುಂದಣಗಾರ …
Read More »Daily Archives: ಜೂನ್ 10, 2022
ಮಕ್ಕಳಿಗೆ ಸಂಸ್ಕಾರ ಕೊಡುವಲ್ಲಿ ತಾಯಿಯ ಪಾತ್ರ ಬಹು ಮುಖ್ಯ-ಗಿರೆಣ್ಣವರ.
ಮಕ್ಕಳಿಗೆ ಸಂಸ್ಕಾರ ಕೊಡುವಲ್ಲಿ ತಾಯಿಯ ಪಾತ್ರ ಬಹು ಮುಖ್ಯ-ಗಿರೆಣ್ಣವರ. ಮೂಡಲಗಿ: 10 ವಿದ್ಯಾರ್ಥಿಗಳಿಗೆ ಉತ್ತಮ ಸಂಸ್ಕಾರ ಸಂಸ್ಕøತಿ ಕಲಿಸುವಲ್ಲಿ ತಾಯಿಯ ಪಾತ್ರ ಬಹಳÀ ಮುಖ್ಯವಾಗಿದೆ ಎಂದು ತುಕ್ಕಾನಟ್ಟಿಯ ಸರಕಾರಿ ಶಾಲೆಯ ಪ್ರಧಾನ ಗುರುಗಳಾದ ಎ.ವ್ಹಿ ಗಿರೆಣ್ಣವರ ಹೇಳಿದರು. ಅವರು ತಾಲುಕಿನ ತುಕ್ಕಾನಟ್ಟಿ ಸರಕಾರಿ ಶಾಲೆಯಲ್ಲಿ ಒಂದನೆಯ ತರಗತಿಯ ವಿದ್ಯಾರ್ಥಿಗಳಿಗೆ ಏರ್ಪಡಿಸಿದ ಅಕ್ಷರ ಸಂಸ್ಕಾರ ಹಾಗೂ ತಾಯಂದಿರ ಸಭೆಯಲ್ಲಿ ಮಾತನಾಡಿ, ಇಂದಿನ ಅಧುನಿಕ ಯುಗದಲ್ಲಿ ಹಾಗೂ ತಂತ್ರಜ್ಞಾನ ಮುಂದುವರೆದ ನೆಪದಲ್ಲಿ …
Read More »ಅರಭಾವಿ ಪಟ್ಟಣದಲ್ಲಿ ಚುನಾವಣಾ ಪ್ರಚಾರ ಸಭೆ
ಘಟಪ್ರಭಾ: ಪ್ರಧಾನಿ ನರೇಂದ್ರ ಮೋದಿ ಅವರು ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತಂದು ಶಿಕ್ಷಣಕ್ಕೆ ಹೆಚ್ಚು ಪ್ರಾಶಸ್ತ್ಯ ನೀಡಿದ್ದಾರೆ. ನರೇಂದ್ರ ಮೋದಿ ಅವರ ಆಡಳಿತ, ಕೇಂದ್ರ, ರಾಜ್ಯ ಸರ್ಕಾರದ ಸಾಧನೆ, ಬಿಜೆಪಿ ತತ್ವ ಸಿದ್ದಾಂತ ಅವಲೋಕಿಸಿ, ಶಿಕ್ಷಕರು ಮತ ನೀಡಬೇಕೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ವಿನಂತಿಸಿದರು. ಶುಕ್ರವಾರ ಜೂ.10 ರಂದು ಅರಭಾವಿ ಪಟ್ಟಣದಲ್ಲಿ ನಡೆದ ವಿಧಾನ ಪರಿಷತ್ ವಾಯುವ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣಾ ಪ್ರಚಾರ …
Read More »