ಮೂಡಲಗಿ: ಮೂಡಲಗಿ ತಾಲೂಕಿನ ರೈತರ ಮತ್ತು ಜನಸಾಮಾನ್ಯರ ಅನುಕೂಲಕ್ಕಾಗಿ ಮೂಡಲಗಿಯಲ್ಲಿ ಹೊಸದಾಗಿ ಭೂಮಿ ಶಾಖೆಯನ್ನು ಆರಂಭಿಸಲಾಗಿದೆ ಎಂದು ಕೆಎಮ್‌ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶನಿವಾರದಂದು ಪಟ್ಟಣದ ತಹಶೀಲ್ದಾರ ಕಛೇರಿಯಲ್ಲಿ ನೂತನವಾಗಿ ಮೂಡಲಗಿ ತಾಲೂಕಿನ ಭೂಮಿ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಗೋಕಾಕ ತಾಲೂಕಿನಲ್ಲಿದ್ದ ಭೂಮಿ ಶಾಖೆಯನ್ನು ಬೇರ್ಪಡಿಸಿ ಮೂಡಲಗಿ ಹೊಸ ತಾಲೂಕಿಗೆ ಭೂಮಿ ಶಾಖೆಯನ್ನು ತೆರೆದಿದ್ದು, ಮೂಡಲಗಿ ತಾಲೂಕಿನ ಎಲ್ಲ ರೈತ ಭಾಂಧವರು ಇದರ …
Read More »Daily Archives: ಜೂನ್ 18, 2022
ಬೆಟಗೇರಿ ಪ್ರೌಢ ಶಾಲೆಯಲ್ಲಿ ಹೈಟೆಕ್ ಶೌಚಾಲಯ ಹಾಗೂ ಅಡುಗೆ ಕೋಣೆ ನಿರ್ಮಾಣಕ್ಕೆ ಭೂಮಿ ಪೂಜೆ
ಬೆಟಗೇರಿ:ಗ್ರಾಮದ ಗ್ರಾಮ ಪಂಚಾಯತಿ ಸಹಯೋಗದಲ್ಲಿ ಸ್ಥಳೀಯ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಸುಮಾರು 9 ಲಕ್ಷ ರೂ.ಗಳÀಲ್ಲಿ ಹೈಟೆಕ್ ಶೌಚಾಲಯ ಹಾಗೂ ಸುಮಾರು 9 ಲಕ್ಷ ರೂ.ಗಳ ಅನುದಾನದಡಿಯಲ್ಲಿ ಅಡುಗೆ ಕೋಣೆ ನಿರ್ಮಾಣ ಕಾಮಗಾರಿ ಭೂಮಿ ಪೂಜೆ ಜೂ.17ರಂದು ನಡೆಯಿತು. ಸ್ಥಳೀಯ ಗ್ರಾಪಂ ಮಾಜಿ ಅಧ್ಯಕ್ಷ ಲಕ್ಷ್ಮಣ ಚಂದರಗಿ ಗುದ್ದಲಿ ಪೂಜೆ ನೆರವೇರಿಸಿದರು. ಶಾಲೆಯ ಎಸ್‍ಡಿಎಂಸಿ ಮಾಜಿ ಅಧ್ಯಕ್ಷ ಶ್ರೀಶೈಲ ಗಾಣಗಿ …
Read More »