Breaking News

Daily Archives: ಜೂನ್ 20, 2022

*ರೇವಣಸಿದ್ಧೇಶ್ವರ ಗವೀಮಠದ ಮಹಿಮೆ ಅಪಾರವಾದದ್ದು- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ* *ಗವೀಮಠದಿಂದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಸತ್ಕಾರ*

ಮೂಡಲಗಿ- ಮೂಡಲಗಿಯ ಮೂಲ ದೇವರೆಂದೇ ಭಕ್ತರಿಂದ ಕರೆಸಿಕೊಳ್ಳುವ ರೇವಣಸಿದ್ಧ ಗವಿಮಠದ ಮಹಿಮೆ ಅಪಾರವಾದುದ್ದು. ಮಠದ ಭಕ್ತ ವೃಂದದವರ ಆಶಯದಂತೆ ಮುಖ್ಯ ರಸ್ತೆಯಿಂದ ಗವಿಮಠದವರೆಗೆ ರಸ್ತೆಯನ್ನು ಅಭಿವೃದ್ಧಿ ಪಡಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಪಟ್ಟಣದ ಹೊರವಲಯದಲ್ಲಿರುವ ರೇವಣಸಿದ್ಧೇಶ್ವರ ಗವಿ ಮಠಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಗವಿಮಠವು ಇಲ್ಲಿಯ ಆರಾಧ್ಯದೈವವಾಗಿರುವ ಶಿವಬೋಧರಂಗ ಮಠದಂತೆಯೇ ಪ್ರಸಿದ್ಧಿಯಾಗಿದೆ. ಸಿದ್ಧ ಸಂಸ್ಥಾನಮಠದ ಮೂಲ ಪೀಠಾಧಿಪತಿಗಳು ಮೂಡಲಗಿಯಲ್ಲಿ ನೆಲೆಯೂರಲು ರೇವಣಸಿದ್ಧೇಶ್ವರರು …

Read More »