Breaking News

Daily Archives: ಜೂನ್ 24, 2022

ದಾಖಲಾತಿ ಕಡಿಮೆ ಇರುವ ಶಾಲೆಗಳಲ್ಲಿ ಶಾಲಾ ದಾಖಲಾತಿ ಹೆಚ್ಚಳ ಆಂದೊಲನ ಅಭಿಯಾನ- ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ

ಮೂಡಲಗಿ: ಶೈಕ್ಷಣಿಕವಾಗಿ ಮೂಡಲಗಿ ವಲಯವು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ ದಾಖಲಾತಿ ಕಡಿಮೆ ಇರುವ ಶಾಲೆಗಳಲ್ಲಿ ಶಾಲಾ ದಾಖಲಾತಿ ಹೆಚ್ಚಳ ಆಂದೊಲನ ಅಭಿಯಾನ ಹಮ್ಮಿಕೊಂಡಿರುವದಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ತಿಳಿಸಿದ್ದಾರೆ. ಅವರು ಶುಕ್ರವಾರ ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯಲ್ಲಿ ಜರುಗಿದ ಕಡಿಮೆ ದಾಖಲಾತಿ ಹೊಂದಿರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗಳ ಪ್ರಧಾನ ಗುರುಗಳ ಸಭೆಯಲ್ಲಿ ಮಾತನಾಡಿ, ವಲಯದಲ್ಲಿರುವ ಶಾಲೆಗಳಲ್ಲಿ ಗುಣಾತ್ಮಕ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಯಶಸ್ವಿಯಾಗಿದೆ. ಕಾರಣಾಂತರಗಳಿಂದ ಕೇಲವು …

Read More »

ಮೂಡಲಗಿ ಹಳ್ಳದಲ್ಲಿ ಏಳು ಭ್ರೂಣಗಳ ಪತ್ತೆ ಜನರಲ್ಲಿ ಆತಂಕ

‘ಮೂಡಲಗಿ ಪಟ್ಟಣದ ಬಸ್ ನಿಲ್ದಾಣದ ಬಳಿಯಲ್ಲಿಯ ಹಳ್ಳಕ್ಕೆ ಹತ್ಯೆ ಮಾಡಿರುವ 7 ಭ್ರೂಣಗಳನ್ನು ಎಸೆದಿರುವ ಸಂಗತಿಯು ನನ್ನ ಗಮನಕ್ಕೆ ಬಂದಿದೆ. ಇದು ಹೀನ ಕೃತ್ಯವಾಗಿದ್ದು, ಸಮಾಜ ತಲೆ ತಗ್ಗಿಸುವಂತ ಸಂಗತಿಯಾಗಿದೆ. ಕಾನೂನುಬಾಹಿರವಾಗಿ ಮಾಡಿರುವ ವ್ಯಕ್ತಿಗಳನ್ನು ಗುರುತಿಸಲು ಪೊಲೀಸ್ ಅಧಿಕಾರಿಗಳಿಗೆ ತಿಳಿಸಿರುವೆನು. ಈ ತರಹ ಪುನ: ನಡೆಯದಂತೆ ಆರೋಗ್ಯ ಇಲಾಖೆಯವರು ಕಟ್ಟೆಚ್ಚರವಹಿಸಬೇಕು ಎಂದು ಸೂಚಿಸಿರುವೆನು’ ಬಾಲಚಂದ್ರ ಜಾರಕಿಹೊಳಿ, ಕೆಎಂಎಫ್ ಅಧ್ಯಕ್ಷರು, ಶಾಸಕರು ಅರಭಾವಿ ಕ್ಷೇತ್ರ ಮೂಡಲಗಿ ಹಳ್ಳದಲ್ಲಿ ಏಳು ಭ್ರೂಣಗಳ ಪತ್ತೆ …

Read More »