Breaking News

Daily Archives: ಜೂನ್ 25, 2022

ಹಳ್ಳಿಯ ಸಂಸ್ಕøತಿ ಉಳಿಸುವಲ್ಲಿ ಜಾನಪದ ಜಾತ್ರೆಯ ಅಗತ್ಯವಿದೆ- ವಾಯ್.ಬಿ.ಕಳ್ಳಿಗುದ್ದಿ

ಮೂಡಲಗಿ: “ ಬದಲಾದ ಇಂದಿನ ಕಾಲಘಟ್ಟದಲ್ಲಿ ನಾನಾ ಕಾರಣಗಳಿಂದ ನಮ್ಮ ಉಡುಗೆ, ತೊಡುಗೆ, ಸಂಪ್ರದಾಯ, ಆಚರಣೆ, ವಿವಿಧ ಕಲೆಗಳು ಅವನತಿಯತ್ತ ಸಾಗುತ್ತಿದ್ದು ಅವುಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಇಂತಹ ಜಾನಪದ ಜಾತ್ರೆಗಳ ಅಗತ್ಯತೆ ಇಂದು ತುಂಬಾ ಅಗತ್ಯವಿದೆ ಅವುಗಳನ್ನು ಪೋಷಿಸಿ ಬೆಳೆಸುವ ಕಾರ್ಯ ನಡೆದಿರುವುದು ನಮ್ಮೆಲ್ಲರ ಸೌಭಾಗ್ಯ” ಎಂದು    ಹಳ್ಳೂರ ಎಸ್. ಆರ್. ಸಂತಿ ಪದವಿ ಪೂರ್ವ ಕಾಲೇಜ್  ಸಮಾಜಶಾಸ್ತ್ರ ಉಪನ್ಯಾಸಕರು  ವಾಯ್.ಬಿ.ಕಳ್ಳಿಗುದ್ದಿ  ತಿಳಿಸಿದರು. ಸ್ಥಳೀಯ ಶ್ರೀ ಶ್ರೀಪಾದಬೋಧ …

Read More »

ತಹಶೀಲ್ದಾರ ಡಿ ಜಿ ಮಹಾತ್ ಹಾಗೂ ಆರೋಗ್ಯ ಇಲಾಖೆಯ ನೇತೃತ್ವದಲ್ಲಿ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಎರಡು ಆಸ್ಪತ್ರೆಗಳನ್ನು ಸೀಜ್

ಮೂಡಲಗಿ: ಪಟ್ಟಣದ ಹಳ್ಳದಲ್ಲಿ ಶುಕ್ರವಾರ ಪತ್ತೆಯಾಗಿರುವ ಏಳು ಭ್ರೂಣಲಿಂಗ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಹಶೀಲ್ದಾರ ಡಿ ಜಿ ಮಹಾತ್ ಹಾಗೂ ಆರೋಗ್ಯ ಇಲಾಖೆಯ ನೇತೃತ್ವದಲ್ಲಿ ಪೊಲೀಸ್ ಇಖೆಯ ಸಹಕಾರದೊಂದಿಗೆ ಎರಡು ಆಸ್ಪತ್ರೆಗಳನ್ನು ಸೀಜ್ ಮಾಡಿರುವ ಘಟನೆ ಶನಿವಾರದಂದು ನಡೆದಿದೆ. ಪಟ್ಟಣದ ಗುರ್ಲಾಪೂರ ರಸ್ತೆಯಲ್ಲಿ ಇರುವ ವೆಂಕಟೇಶ ಆಸ್ಪತ್ರೆ ಮತ್ತು ಕಲ್ಮೇಶ್ವರ ವೃತ್ತದ ಸಮೀಪವಿರುವ ನವಜೀವನ ಆಸ್ಪತ್ರೆಯನ್ನು ಶೋಧನಾ ಕಾರ್ಯಚರಣೆ ತಂಡ ಎರಡು ಆಸ್ಪತ್ರೆಗಳ ರೋಗಿಗಳನ್ನು ಬೇರೆ ಆಸ್ಪತ್ರೆಗಳಿಗೆ ಸ್ಥಳಾತರಿಸಿ ಸೀಜ್ …

Read More »

ಜನರ ಕಷ್ಟಗಳಿಗೆ ಸ್ಪಂದಿಸುತ್ತಿರುವ ಹೃದಯವಂತ ಶಾಸಕರು : ಪಿಕೆಪಿಎಸ್ ಅಧ್ಯಕ್ಷ ಅಜ್ಜಪ್ಪ ಗಿರಡ್ಡಿ ಕರುಣಾಮಯಿ ಶಾಸಕರನ್ನು ಪಡೆದಿರುವುದು ನಮ್ಮೆಲ್ಲರ ಸೌಭಾಗ್ಯ : ಗಿರಡ್ಡಿ ಪ್ರಶಂಸೆ

ಮೂಡಲಗಿ : ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದ ಹುಣಶ್ಯಾಳ ಪಿವಾಯ್‍ದಿಂದ ಬೀಸನಕೊಪ್ಪವರೆಗಿನ ರಸ್ತೆ ಅಭಿವೃದ್ಧಿಗೆ 4 ಕೋಟಿ ರೂ. ಅನುದಾನ ಬಿಡುಗಡೆಗೊಂಡಿದೆ ಎಂದು ಹುಣಶ್ಯಾಳ ಪಿವಾಯ್ ಪಿಕೆಪಿಎಸ್ ಅಧ್ಯಕ್ಷ ಅಜ್ಜಪ್ಪ ಗಿರಡ್ಡಿ ತಿಳಿಸಿದರು. ಶುಕ್ರವಾರದಂದು ತಾಲೂಕಿನ ಹುಣಶ್ಯಾಳ ಪಿವಾಯ್ ಗ್ರಾಮದಲ್ಲಿ ಜರುಗಿದ ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ 4 ಕೋಟಿ ರೂ. ಮೊತ್ತದ ಹುಣಶ್ಯಾಳ ಪಿವಾಯ್-ಬೀಸನಕೊಪ್ಪ ರಸ್ತೆ ಸುಧಾರಣೆ ಕಾಮಗಾರಿಯ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು …

Read More »