ಮೂಡಲಗಿ : ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಹೆಚ್ಚಳಕ್ಕೆ ಸರಕಾರ ಹಲವಾರು ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತರುತ್ತಿರುವದರ ಜೊತೆಗೆ ನಮ್ಮ ಶಾಲೆಯ ಮ್ಯಾಜಿಕ್ ಬಾಕ್ಸ ಕೂಡ ವಿದ್ಯಾರ್ಥಿಗಳ ಹಾಜರಾತಿ ಹೆಚ್ಚಳಕ್ಕೆ ಕಾರಣವಾಗಿದೆ ಎಂದು ಪ್ರಧಾನ ಗುರುಗಳಾದ ಎ.ವ್ಹಿ.ಗಿರೆಣ್ಣವರ ಅವರು ತುಕ್ಕಾನಟ್ಟಿಯ ಸರಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳ ಹಾಜರಾತಿಗಾಗಿ ನೂತನವಾಗಿ ಜಾರಿಗೆ ತಂದ ಮ್ಯಾಜಿಕ್ ಬಾಕ್ಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಡುತ್ತಿದ್ದರು. ಈ ಮ್ಯಾಜಿಕ್ ಬಾಕ್ಸನಲ್ಲಿ ಒಂದರಿಂದ ಐದನೇ ತರಗತಿ ಹಾಗೂ ಆರರಿಂದ …
Read More »