ಮೂಡಲಗಿ : ತಾಲೂಕಿನ ಲಕ್ಷ್ಮೇಶ್ವರ ಗ್ರಾಮದಿಂದ ಭೈರನಟ್ಟಿವರೆಗಿನ ರಸ್ತೆ ಕಾಮಗಾರಿಗೆ ಸುಣಧೋಳಿ ಗ್ರಾಪಂ ಅಧ್ಯಕ್ಷೆ ಜಮೇಲಾ ಇಮಾಮಸಾಬ ಮೋಮಿನ ಅವರು ರವಿವಾರದಂದು ಗುದ್ದಲಿ ಪೂಜೆ ನೆರವೇರಿಸಿದರು. ಲೋಕೋಪಯೋಗಿ ಇಲಾಖೆಯಿಂದ 3 ಕೋಟಿ ರೂ. ವೆಚ್ಚದಲ್ಲಿ ಈ ಕಾಮಗಾರಿ ನಡೆಯಲಿದ್ದು, ಹದಗೆಟ್ಟಿದ್ದ ಭೈರನಟ್ಟಿವರೆಗಿನ ರಸ್ತೆ ಕಾಮಗಾರಿ ಮುಂದಿನ ಕೆಲ ದಿನಗಳಲ್ಲಿ ಅಭಿವೃದ್ಧಿಯಾಗಲಿದ್ದು, ಈ ಕಾಮಗಾರಿಗೆ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸರ್ಕಾರದಿಂದ ಅನುದಾನ ತಂದು ಗ್ರಾಮಸ್ಥರ …
Read More »Daily Archives: ಜೂನ್ 27, 2022
ಬಿಇಒ ಕಾರ್ಯಾಲಯದಲ್ಲಿ ಜರುಗಿದ ಮೂಡಲಗಿ ಘಟಕದ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಸಭೆ
ಮೂಡಲಗಿ: ಶೈಕ್ಷಣಿಕವಾಗಿ ಶಿಕ್ಷಕರಿಗೆ ಹಾಗೂ ಕಲಿಕೆಯಲ್ಲಿ ಮಕ್ಕಳಿಗೆ ಆಗುತ್ತಿರುವ ಸಮಸ್ಯೆಗಳು ಮತ್ತು ತಂತ್ರಾoಶದಲ್ಲಿಯ ತೊಂದರೆಗಳ ಕುರಿತು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮೂಡಲಗಿ ಘಟಕದವತಿಯಿಂದ ಬಿಇಒ ಅಜೀತ ಮನ್ನಿಕೇರಿಯವರಿಗೆ ಸಂಘದ ಸಭೆಯಲ್ಲಿ ಮನವರಿಕೆ ಮಾಡಿಕೊಟ್ಟು ಮನವಿ ನೀಡಿದರು. ಪಟ್ಟಣದ ಬಿಇಒ ಕಾರ್ಯಾಲಯದಲ್ಲಿ ಜರುಗಿದ ಮೂಡಲಗಿ ಘಟಕದ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಸಭೆಯಲ್ಲಿ, ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ವಿದ್ಯಾರ್ಥಿಗಳ ಜ್ಞಾನರ್ಜನೆ ಹೆಚ್ಚಿಸುವ ನಿಟ್ಟಿನಲ್ಲಿ ಸರಕಾರ …
Read More »