ಮೂಡಲಗಿ: ಅನ್ಯಾಯಕ್ಕೊಳಗಾದವರಿಗೆ ಹಾಗೂ ಬಡವರಿಗೆ ನ್ಯಾಯ ಒದಗಿಸುವ ವಕೀಲ ವೃತ್ತಿ ಅತ್ಯಂತ ಹೆಮ್ಮಯ ಪವಿತ್ರವಾದ ವೃತ್ತಿಯಾಗಿದೆ ಎಂದು ಬೆಂಗಳೂರಿನ ಜಾಗೃತದಳ ಕರ್ನಾಟಕ ಉಚ್ಛ ನಾಯಾಲಯದ ನಿವೃತ ವಿಲೇಖನಾಧೀಕಾರಿ ಎಸ್ ವಾಯ್ ವಟವಟಿ ಹೇಳಿದರು. ಪಟ್ಟಣದ ದಿವಾಣಿ ಹಾಗೂ ಜೆ.ಎಮ್.ಎಪ್.ಸಿ ನ್ಯಾಯಾಲಯದ ಆವರಣದಲ್ಲಿ ಆಯೋಜಿಸಲಾದ ಮೂಡಲಗಿ ನ್ಯಾಯಾಲಯದ ದಶಮಾನೋತ್ಸವದ ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಪಟ್ಟಣದಲ್ಲಿ ಮೊದಲಿಗೆ ಆರಂಭವಾದ ನ್ಯಾಯಾಲಯ ತಾಲೂಕು ಘೋಷಣೆಯಾಗುವುದಕ್ಕೆ ಬುನಾದಿಯಾಗಿದ್ದು, ಈ ನ್ಯಾಯಾಲಯದ …
Read More »Daily Archives: ಜೂನ್ 28, 2022
ರಾಮಾಚಾರಿ 2.0 ಚಿತ್ರದಲ್ಲಿ ಮೂಡಲಗಿ ಕಲಾವಿದ.
ರಾಮಾಚಾರಿ 2.0 ಚಿತ್ರದಲ್ಲಿ ಮೂಡಲಗಿ ಕಲಾವಿದ. ಹೌದು ನಟ ಅಲ್ಟಿಮೇಟ್ ಸ್ಟಾರತೇಜ್ ಅವರ ನಟನೆ ಮತ್ತು ನಿರ್ದೇಶನದಲ್ಲಿ ಮೂಡಿಬರುತ್ತಿರುವ ಸೈಂಟಿಪಿಕ್ ತ್ರಿಲ್ಲರ್ ಕಥೆ ಇರುವ ರಾಮಾಚಾರಿ 2.0 ಚಿತ್ರದಲ್ಲಿ ಮೂಡಲಗಿಯ ಕಲಾವಿದ ಮಂಜುನಾಥ ರೇಳೆಕರ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದು ಚಿತ್ರದ ಚಿತ್ರೀಕರಣ ಭರದಿಂದ ಸಾಗಿದೆ. ಈ ಚಿತ್ರದಲ್ಲಿ ದೊಡ್ಡ ತಾರಾಬಳಗ ಇದೆ ಎನ್ನುವುದು ಖುಷಿಯ ವಿಚಾರ ಏಕೆಂದರೆ ಚಿತ್ರದ ನಾಯಕಿ ಕಿರುತೆರೆ ನಟಿ ಕೌಸ್ತುಬಾ ಮಣಿ, ನಾಯಕನ ತಂದೆ ಪಾತ್ರದಲ್ಲಿ …
Read More »