ಮೂಡಲಗಿ: ಶೈಕ್ಷಣಿಕವಾಗಿ ಮೂಡಲಗಿ ವಲಯವು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ ದಾಖಲಾತಿ ಕಡಿಮೆ ಇರುವ ಶಾಲೆಗಳಲ್ಲಿ ಶಾಲಾ ದಾಖಲಾತಿ ಹೆಚ್ಚಳ ಆಂದೊಲನ ಅಭಿಯಾನ ಹಮ್ಮಿಕೊಂಡಿರುವದಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ತಿಳಿಸಿದ್ದಾರೆ. ಅವರು ಶುಕ್ರವಾರ ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯಲ್ಲಿ ಜರುಗಿದ ಕಡಿಮೆ ದಾಖಲಾತಿ ಹೊಂದಿರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗಳ ಪ್ರಧಾನ ಗುರುಗಳ ಸಭೆಯಲ್ಲಿ ಮಾತನಾಡಿ, ವಲಯದಲ್ಲಿರುವ ಶಾಲೆಗಳಲ್ಲಿ ಗುಣಾತ್ಮಕ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಯಶಸ್ವಿಯಾಗಿದೆ. ಕಾರಣಾಂತರಗಳಿಂದ ಕೇಲವು …
Read More »Monthly Archives: ಜೂನ್ 2022
ಮೂಡಲಗಿ ಹಳ್ಳದಲ್ಲಿ ಏಳು ಭ್ರೂಣಗಳ ಪತ್ತೆ ಜನರಲ್ಲಿ ಆತಂಕ
‘ಮೂಡಲಗಿ ಪಟ್ಟಣದ ಬಸ್ ನಿಲ್ದಾಣದ ಬಳಿಯಲ್ಲಿಯ ಹಳ್ಳಕ್ಕೆ ಹತ್ಯೆ ಮಾಡಿರುವ 7 ಭ್ರೂಣಗಳನ್ನು ಎಸೆದಿರುವ ಸಂಗತಿಯು ನನ್ನ ಗಮನಕ್ಕೆ ಬಂದಿದೆ. ಇದು ಹೀನ ಕೃತ್ಯವಾಗಿದ್ದು, ಸಮಾಜ ತಲೆ ತಗ್ಗಿಸುವಂತ ಸಂಗತಿಯಾಗಿದೆ. ಕಾನೂನುಬಾಹಿರವಾಗಿ ಮಾಡಿರುವ ವ್ಯಕ್ತಿಗಳನ್ನು ಗುರುತಿಸಲು ಪೊಲೀಸ್ ಅಧಿಕಾರಿಗಳಿಗೆ ತಿಳಿಸಿರುವೆನು. ಈ ತರಹ ಪುನ: ನಡೆಯದಂತೆ ಆರೋಗ್ಯ ಇಲಾಖೆಯವರು ಕಟ್ಟೆಚ್ಚರವಹಿಸಬೇಕು ಎಂದು ಸೂಚಿಸಿರುವೆನು’ ಬಾಲಚಂದ್ರ ಜಾರಕಿಹೊಳಿ, ಕೆಎಂಎಫ್ ಅಧ್ಯಕ್ಷರು, ಶಾಸಕರು ಅರಭಾವಿ ಕ್ಷೇತ್ರ ಮೂಡಲಗಿ ಹಳ್ಳದಲ್ಲಿ ಏಳು ಭ್ರೂಣಗಳ ಪತ್ತೆ …
Read More »ಮೂಡಲಗಿ ತಹಸೀಲ್ದಾರ ಕಚೇರಿಯಲ್ಲಿ ಆಧಾರ ಕೇಂದ್ರ ಪ್ರಾರಂಭ
ಮೂಡಲಗಿ ತಹಸೀಲ್ದಾರ ಕಚೇರಿಯಲ್ಲಿ ಆಧಾರ ಕೇಂದ್ರ ಪ್ರಾರಂಭ ಮೂಡಲಗಿ: ಸಾರ್ವಜನಿಕರ ಅನುಕೂಲಕ್ಕಾಗಿ ಮೂಡಲಗಿಯಲ್ಲಿ ಹೊಸದಾಗಿ ಆಧಾರ ನೊಂದಣಿ ಕೇಂದ್ರವನ್ನು ಆರಂಭಿಸಲಾಗಿದೆ ಎಲ್ಲರೂ ಇದರ ಸದುಪಯೋಗ ಪಡೆಯಬೇಕು ಎಂದು ತಹಸೀಲ್ದಾರ ಡಿ ಜಿ ಮಹಾತ ಅವರು ತಿಳಿಸಿದರು. ಗುರುವಾರದಂದು ಪಟ್ಟಣದ ತಹಶೀಲ್ದಾರ ಕಛೇರಿಯಲ್ಲಿ ನೂತನ ಆಧಾರ ನೊಂದಣಿ ಕೇಂದ್ರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಸಾರ್ವಜನಿಕರು ತಮ್ಮ ಹೊಸ ಆಧಾರ ಕಾರ್ಡ, ಮೊಬೈಲ ನಂ, ತಿದ್ದುಪಡಿ ಹಾಗೂ ವಿಳಾಸ …
Read More »ಮಲೇರಿಯಾ ವಿರೋಧಿ ದಿನಾಚರಣೆ ಆಚರಣೆ
ಮೂಡಲಗಿ : ‘ಪರಿಸರರವನ್ನು ಎಷ್ಟು ಸ್ವಚ್ಚವಾಗಿ ಇಟ್ಟು ಕೊಳ್ಳುತ್ತವೇ ಅಷ್ಟು ನಮ್ಮ ಆರೋಗ್ಯ ಉತ್ತಮವಾಗಿರುತ್ತದೆ. ಕಸ ಕಡ್ಡಿ ಚರಂಡಿ ನೀರು, ನಮ್ಮ ಮುತ್ತಲಿನ ವಾತಾರವರಣ ಮಲೀನವಾದಷ್ಟು ನಾವು ರೋಗದ ಗುಡಾಗುತ್ತವೆ’ ಎಂದು ಮುಸಗುಪ್ಪಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಂಪನ್ಮೂಲ ವ್ಯಕ್ತಿ ಆರೋಗ್ಯ ನಿರೀಕ್ಷಣಾಧಿಕಾರಿ ರಾಮಚಂದ್ರ ಸಣ್ಣಕ್ಕಿ ಹೇಳಿದರು, ತಾಲೂಕಿನ ಮುಸಗುಪ್ಪಿ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಇಂದು ಗುರುವಾರ ಆಯೋಜಿಸಿದ ಮಲೇರಿಯಾ ವಿರೋದಿ ಮಾಸಾಚರಣೆ ನಿಮಿತ್ಯ ದರ್ಮಟ್ಟಿ ಗ್ರಾಮದಲ್ಲಿ ಜಾಗೃತಿ …
Read More »ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸರ್ವ ಜನಾಂಗದ ಹಿತ ಚಿಂತಕ- ರಂಗಪ್ಪ ಇಟ್ಟಣ್ಣವರ
ಯಾದವಾಡ – ಗುಲಗಂಜೀಕೊಪ್ಪ ರಸ್ತೆಗೆ 5 ಕೋಟಿ ರೂಪಾಯಿ. ಮೂಡಲಗಿ : ಹದಗೆಟ್ಟ ರಸ್ತೆಗಳನ್ನು ನಿರ್ಮಿಸಿಕೊಟ್ಟು ಸಾರ್ವಜನಿಕ ಸಂಚಾರಕ್ಕೆ ಅನುವು ಮಾಡಿಕೊಡುತ್ತಿರುವ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯ ಶ್ಲಾಘನೀಯವಾದದ್ದು ಎಂದು ಯಾದವಾಡ ಜಿಪಂ ಮಾಜಿ ಸದಸ್ಯ ರಂಗಪ್ಪ ಇಟ್ಟನ್ನವರ ತಿಳಿಸಿದರು. ತಾಲೂಕಿನ ಯಾದವಾಡದಲ್ಲಿ ಇತ್ತೀಚೆಗೆ ಜರುಗಿದ ಗುಲಗಂಜಿಕೊಪ್ಪ-ಯಾದವಾಡ ರಸ್ತೆ ಕಾಮಗಾರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಯಾದವಾಡ-ಗುಲಗಂಜಿಕೊಪ್ಪ ರಸ್ತೆಯ ಅಭಿವೃದ್ಧಿಗೆ 3 ಕೋಟಿ ರೂ. ಅನುದಾನ ಬಿಡುಗಡೆ …
Read More »ರಾಜ್ಯಸಭಾ ಸಂಸದರ ಜನಸಂಪರ್ಕ ಕಾರ್ಯಾಲಯದಲ್ಲಿ ಡಾ.ಶ್ಯಾಮಪ್ರಸಾದ ಮುಖರ್ಜಿ ಅವರ ಪುಣ್ಯಸ್ಮರಣೆ
ಮೂಡಲಗಿ: ಅಖಂಡ ಭಾರತದ ಸಂಕಲ್ಪದೊಂದಿಗೆ ಪ್ರಾಣತ್ಯಾಗ ಮಾಡಿದ ಜನಸಂಘದ ಪ್ರಥಮ ರಾಷ್ಟ್ರೀಯ ಅಧ್ಯಕ್ಷ ಡಾ.ಶ್ಯಾಮಾ ಪ್ರಸಾದ ಮುಖರ್ಜಿ ಅವರ ಬಲಿದಾನದ ದಿನ ಭಾರತೀಯ ಜನತಾ ಪಾರ್ಟಿ ವತಿಯಿಂದ ರಾಜ್ಯದಾದ್ಯಂತ ಸಮಾಜಮುಖಿ ಕಾರ್ಯಗಳು ನಡೆಯುತ್ತಿವೆ ಎಂದು ಕಾರ್ಯಕ್ರಮದ ರಾಜ್ಯ ಸಂಚಾಲಕರು, ರಾಜ್ಯಸಭಾ ಸದಸ್ಯರು ಹಾಗೂ ರಾಜ್ಯ ಬಿಜೆಪಿ ರೈತ ಮೊರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಹೇಳಿದರು. ಗುರುವಾರ ಜೂ. 23 ರಂದು ಕಲ್ಲೋಳಿ ಪಟ್ಟಣದ ರಾಜ್ಯಸಭಾ ಸಂಸದರ ಜನಸಂಪರ್ಕ ಕಾರ್ಯಾಲಯದಲ್ಲಿ ಡಾ.ಶ್ಯಾಮಪ್ರಸಾದ …
Read More »ಮೂಡಲಗಿಯ ಲಯನ್ಸ್ ಕ್ಲಬ್ ಪರಿವಾರದಿಂದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪಾಕ್ಷಿಕ 74ನೇ ಅನ್ನದಾಸೋಹಕ್ಕೆ ಹಿರಿಯ ವೈದ್ಯ ಡಾ. ಶ್ರೀಶೈಲ್ ಎಂ. ಬರಗಿ ಅವರಿಂದ ಚಾಲನೆ
‘ಅನ್ನದಾನವು ಮಾನವೀಯತೆಯ ಪ್ರತೀಕ’ ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದ ಒಳ ಮತ್ತು ಹೊರ ರೋಗಿಗಳಿಗೆ 74ನೇ ಪಾಕ್ಷಿಕ ಅನ್ನದಾಸೋಹವನ್ನು ಏರ್ಪಡಿಸಿದ್ದರು. ಮೂಡಲಗಿಯ ಹಿರಿಯ ವೈದ್ಯ ಡಾ. ಶ್ರೀಶೈಲ್ ಎಂ. ಬರಗಿ ಅವರು ಅನ್ನದಾಸೋಹಕ್ಕೆ ಚಾಲನೆ ನೀಡಿ ಮಾತನಾಡಿ ‘ಅನ್ನದಾನವು ಶ್ರೇಷ್ಠ ದಾನವಾಗಿದೆ, ಹಸಿದವರಿಗೆ ಅನ್ನ ನೀಡುವುದು ಮಾನವೀಯತೆಯ ಪ್ರತೀಕವಾಗಿದೆ’ ಎಂದರು. ಕಲ್ಲೋಳಿಯ ವೈದ್ಯ ಡಾ. ಅಶೋಕ ಪಾಟೀಲ ಮಾತನಾಡಿ ಮೂಡಲಗಿ ಲಯನ್ಸ್ …
Read More »ಜೂ23 ಗುರುವಾರ ರಂದು ವಿದ್ಯುತ್ ವ್ಯತ್ಯಯ
ಮೂಡಲಗಿ: ಒಂದನೇಯ ತ್ರೈಮಾಸಿಕ ನಿರ್ವಹಣೆ ಕಾರ್ಯ ಪ್ರಯುಕ್ತ ಮೂಡಲಗಿ, ಗುರ್ಲಾಪೂರ ಹಾಗೂ ವಿವಿಧ ಪ್ರದೇಶಗಳಲ್ಲಿ ಗುರುವಾರ ಜೂ23 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸಬೇಕು ಎಂದು ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಎಮ್. ಎಸ್. ನಾಗನ್ನವರ ಹಾಗೂ ಶಾಖಾಧಿಕಾರಿ ಪಿ. ಆರ್. ಯಡಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Read More »ಬೆಟಗೇರಿ ಗ್ರಾಮದ ವಿದ್ಯಾರ್ಥಿ ಶಾಹೀದ ಮಿರ್ಜಾನಾಯ್ಕಗೆ ಶೇ.90ಅಂಕ
ಬೆಟಗೇರಿ:ಧಾರವಾಡ ಪೂರ್ಣಾ ಪಿಯು ಕಾಲೇಜಿನ ವಿದ್ಯಾರ್ಥಿ, ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಶಾಹೀದ ರಫೀಕ್ ಮಿರ್ಜಾನಾಯ್ಕ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಪರೀಕ್ಷೆಯಲ್ಲಿ ಶೇ.90.16 ರಷ್ಟು (541) ಅಂಕ ಪಡೆದು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿ ಶಾಹೀದ ಮಿರ್ಜಾನಾಯ್ಕ ಸಾಧನೆಗೆ ಸ್ಥಳೀಯ ಶಿಕ್ಷಣಪ್ರೇಮಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Read More »ಯಾದವಾಡ ದಾಲ್ಮಿಯಾ ಸಿಮೆಂಟ್ ಕಾರ್ಖಾನೆಯಿಂದ ಯೋಗ ದಿನಾಚರಣೆ
ಮೂಡಲಗಿ: ಇಂದಿನ ಅವಸರದ ಜೀವನದಲ್ಲಿ ಕೆಲಸದ ಜೊತೆಗೆ ನಮ್ಮ ಆರೋಗ್ಯವನ್ನು ಯೋಗ ಮತ್ತು ದ್ಯಾನದಿಂದ ಕಾಪಾಡಿಕೊಳ್ಳಲು ಸಾಧ್ಯ ಎಂದು ಯಾದವಾಡ ದಾಲ್ಮಿಯಾ ಸಿಮೆಂಟ್ ಕಾರ್ಖಾನೆ ಮುಖ್ಯಸ್ಥ ಪ್ರಭಾತ್‍ಕುಮಾರ್ ಸಿಂಗ್ ಹೇಳಿದರು. ಅವರು ತಾಲೂಕಿನ ಯಾದವಾಡ ದಾಲ್ಮಿಯಾ ಸಿಮೆಂಟ್ ಕಾರ್ಖಾನೆಯಿಂದ ಅರಳಿಕಟ್ಟಿ ಫೌಂಡೇಶನ್ ಆವರಣದಲ್ಲಿ ಆಯೋಜಿಸಿದ 8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಮಾತನಾಡಿದರು. ಅರಳಿಕಟ್ಟಿ ಫೌಂಡೇಶನ್ ಚೇರ್ಮನ್ ಡಾ. ಟಿ.ವ್ಹಿ.ಅರಳಿಕಟ್ಟಿ ಅವರು ಯೋಗ ದಿನಾಚರಣೆ ಆಚರಣೆ ಆಗಿರದೆ ವರ್ಷದ 365 ದಿನವೂ …
Read More »