Breaking News
Home / 2022 / ಜೂನ್ (page 5)

Monthly Archives: ಜೂನ್ 2022

ಮಕ್ಕಳಿಗೆ ಸಂಸ್ಕಾರ ಕೊಡುವಲ್ಲಿ ತಾಯಿಯ ಪಾತ್ರ ಬಹು ಮುಖ್ಯ-ಗಿರೆಣ್ಣವರ.

  ಮಕ್ಕಳಿಗೆ ಸಂಸ್ಕಾರ ಕೊಡುವಲ್ಲಿ ತಾಯಿಯ ಪಾತ್ರ ಬಹು ಮುಖ್ಯ-ಗಿರೆಣ್ಣವರ. ಮೂಡಲಗಿ: 10 ವಿದ್ಯಾರ್ಥಿಗಳಿಗೆ ಉತ್ತಮ ಸಂಸ್ಕಾರ ಸಂಸ್ಕøತಿ ಕಲಿಸುವಲ್ಲಿ ತಾಯಿಯ ಪಾತ್ರ ಬಹಳÀ ಮುಖ್ಯವಾಗಿದೆ ಎಂದು ತುಕ್ಕಾನಟ್ಟಿಯ ಸರಕಾರಿ ಶಾಲೆಯ ಪ್ರಧಾನ ಗುರುಗಳಾದ ಎ.ವ್ಹಿ ಗಿರೆಣ್ಣವರ ಹೇಳಿದರು. ಅವರು ತಾಲುಕಿನ ತುಕ್ಕಾನಟ್ಟಿ ಸರಕಾರಿ ಶಾಲೆಯಲ್ಲಿ ಒಂದನೆಯ ತರಗತಿಯ ವಿದ್ಯಾರ್ಥಿಗಳಿಗೆ ಏರ್ಪಡಿಸಿದ ಅಕ್ಷರ ಸಂಸ್ಕಾರ ಹಾಗೂ ತಾಯಂದಿರ ಸಭೆಯಲ್ಲಿ ಮಾತನಾಡಿ, ಇಂದಿನ ಅಧುನಿಕ ಯುಗದಲ್ಲಿ ಹಾಗೂ ತಂತ್ರಜ್ಞಾನ ಮುಂದುವರೆದ ನೆಪದಲ್ಲಿ …

Read More »

ಅರಭಾವಿ ಪಟ್ಟಣದಲ್ಲಿ ಚುನಾವಣಾ ಪ್ರಚಾರ ಸಭೆ

ಘಟಪ್ರಭಾ: ಪ್ರಧಾನಿ ನರೇಂದ್ರ ಮೋದಿ ಅವರು ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತಂದು ಶಿಕ್ಷಣಕ್ಕೆ ಹೆಚ್ಚು ಪ್ರಾಶಸ್ತ್ಯ ನೀಡಿದ್ದಾರೆ. ನರೇಂದ್ರ ಮೋದಿ ಅವರ ಆಡಳಿತ, ಕೇಂದ್ರ, ರಾಜ್ಯ ಸರ್ಕಾರದ ಸಾಧನೆ, ಬಿಜೆಪಿ ತತ್ವ ಸಿದ್ದಾಂತ ಅವಲೋಕಿಸಿ, ಶಿಕ್ಷಕರು ಮತ ನೀಡಬೇಕೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ವಿನಂತಿಸಿದರು. ಶುಕ್ರವಾರ ಜೂ.10 ರಂದು ಅರಭಾವಿ ಪಟ್ಟಣದಲ್ಲಿ ನಡೆದ ವಿಧಾನ ಪರಿಷತ್ ವಾಯುವ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣಾ ಪ್ರಚಾರ …

Read More »

ದೇಶದ ಪ್ರಮುಖ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಏರಿಕೆ

ಮೂಡಲಗಿ: ಭತ್ತ-ರಾಗಿ ಸೇರಿದಂತೆ ದೇಶದ ಪ್ರಮುಖ 17 ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಏರಿಕೆ ಮಾಡಿ, ಪ್ರಧಾನಮಂತ್ರಿ ನರೇಂದ್ರಮೋದಿಯವರ ನೇತೃತ್ವದಲ್ಲಿ ನಡೆದ ಸಂಪುಟ ಸಮಿತಿ ಸಭೆಯು ಅನ್ನದಾತರ ಆದಾಯ ವೃದ್ಧಿಗೆ ಕ್ರಮಕೈಗೊಂಡಿದೆ ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ಶುಕ್ರವಾರ ಜೂನ್ 9 ರಂದು ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ ಕಡಾಡಿ ಅವರು ಸಾಮಾನ್ಯವಾಗಿ …

Read More »

ಅರುಣ ಶಹಾಪೂರ ಹಾಗೂ ಹನಮಂತ ನಿರಾಣಿ ಆಯ್ಕೆ ಖಚಿತ : ಎನ್. ರವಿಕುಮಾರ ಶಾಸಕರಾದ ರಮೇಶ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ ಅವರ ರಣತಂತ್ರದಿಂದ ಬಿಜೆಪಿ ಅಭ್ಯರ್ಥಿಗಳಿಗೆ ಸುಲಭದ ಜಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಜರುಗಿದ ಬಿಜೆಪಿ ಪ್ರಮುಖರ ಮತ್ತು ಕಾರ್ಯಕರ್ತರ ಸಭೆಯಲ್ಲಿ ಈ ಹೇಳಿಕೆ

ಗೋಕಾಕ : ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವ್ಯವಸ್ಥಿತ ಸಂಘಟನೆಯಿಂದಾಗಿ ಗೋಕಾಕ ಮತ್ತು ಅರಭಾವಿ ಕ್ಷೇತ್ರಗಳಲ್ಲಿ ಬಿಜೆಪಿಗೆ ಅತ್ಯಧಿಕ ಮತಗಳ ಮುನ್ನಡೆ ದೊರಕಲಿದ್ದು, ಪದವೀಧರ ಕ್ಷೇತ್ರದ ಅಭ್ಯರ್ಥಿ ಹನಮಂತ ನಿರಾಣಿ 50 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಆಯ್ಕೆಯಾಗಲಿದ್ದಾರೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ ಹೇಳಿದರು. ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ …

Read More »

ಎಸ್‍ಎಸ್‍ಎಲ್‍ಸಿ ಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಮಹಾಲಕ್ಷ್ಮೀ ತಳವಾರ ಅವರನ್ನು ಸತ್ಕರಿಸಿದ ನಾಗಪ್ಪ ಶೇಖರಗೋಳ

  ಗೋಕಾಕ : ಕಳೆದ ಮಾರ್ಚ, ಎಪ್ರೀಲ್ ತಿಂಗಳಲ್ಲಿ ಜರುಗಿದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ತಾಲೂಕಿನ ಕೌಜಲಗಿಯ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಮಹಾಲಕ್ಷ್ಮೀ ತಳವಾರ ಅವರನ್ನು ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಸತ್ಕರಿಸಲಾಯಿತು. ಮರು ಮೌಲ್ಯಮಾಪನದಲ್ಲಿ 625 ರ ಪೈಕಿ 625 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಅರಭಾವಿ ಕ್ಷೇತ್ರದ ಕೀರ್ತಿ ಪತಾಕೆಯನ್ನು ಹಾರಿಸಿರುವ ಮಹಾಲಕ್ಷ್ಮೀ ತಳವಾರ ಅವರನ್ನು ಶಾಸಕರ ಆಪ್ತ …

Read More »

ಸಮಾಜ ಸುಧಾರಣೆಗೆ ಮಠ ಮಾನ್ಯಗಳ ಪಾತ್ರ- ಮುಖ್ಯ- ಸಂಸದ ಈರಣ್ಣ ಕಡಾಡಿ

ಘಟಪ್ರಭಾ: ಸಮಾಜ ಸುಧಾರಣೆಗೆ ಮಠ ಮಾನ್ಯಗಳ ಪಾತ್ರ ಮುಖ್ಯ, ಮಠಾಧೀಶರ ನಡೆ-ನುಡಿ, ಮಾರ್ಗದರ್ಶನ ನಮ್ಮೆರಿಗೂ ದಾರಿದೀಪ ಅವರ ಮಾರ್ಗದರ್ಶನದಲ್ಲಿ ಸಮಾಜದ ಮುಖ್ಯವಾಹಿನಿಗೆ ಬರಲು ಶ್ರಮಿಸೋಣ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು. ಹುಕ್ಕೇರಿ ತಾಲೂಕಿನ ಘೋಡಗೇರಿ ಗ್ರಾಮದ ಶ್ರೀ ವಿರಕ್ತ ಮಠಕ್ಕೆ ಭೇಟಿ ನೀಡಿ, ಮ.ನಿ.ಪ್ರ.ಕಾಶಿನಾಥ ಮಹಾಸ್ವಾಮೀಜಿಗಳ ಹಾಗೂ ಪರಮಪೂಜ್ಯ ಶ್ರೀ ಪ್ರಭುಲಿಂಗ ಸ್ವಾಮೀಜಿಗಳ ದಿವ್ಯಾಶೀರ್ವಾದ ಪಡೆದು, ಅವರು ನೀಡಿದ ಸತ್ಕಾರವನ್ನು ಸ್ವೀಕರಿಸಿ ಮಾತನಾಡಿದ ಸಂಸದ ಈರಣ್ಣ ಕಡಾಡಿ …

Read More »

ಮೂಡಲಗಿ ಶೈಕ್ಷಣಿಕ ವಲಯದ ವಿದ್ಯಾರ್ಥಿನಿ ಮಹಾಲಕ್ಷ್ಮೀ ತಳವಾರ ಮರು ಮೌಲ್ಯ ಮಾಪನದಲ್ಲಿ 625 ಕ್ಕೆ 625

  ಮೂಡಲಗಿ: ಕಳೆದ ಎಪ್ರೀ¯ನಲ್ಲಿ ಜರುಗಿದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 623 ಅಂಕ ಪಡೆದ ಮೂಡಲಗಿ ಶೈಕ್ಷಣಿಕ ವಲಯದ ಕೌಜಲಗಿ ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ಮಹಾಲಕ್ಷ್ಮೀ ತಳವಾರ ಮರು ಮೌಲ್ಯ ಮಾಪನದಲ್ಲಿ 625 ಕ್ಕೆ 625 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಗಳಿಸಿರುವದಾಗಿ ಮೂಡಲಗಿ ಬಿಇಒ ಅಜೀತ ಮನ್ನಿಕೇರಿ ತಿಳಿಸಿದ್ದಾರೆ. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಫಲಿತಾಂಶ ಸಂದರ್ಭದಲ್ಲಿ ಇಂಗ್ಲೀಷ ಮತ್ತು ವಿಜ್ಞಾನ ವಿಷಯಗಳಿಗೆ ತಲಾ 99 ಅಂಕ ಪಡೆದಿದ್ದಳು, …

Read More »

ಜೂ.10ರಂದು ಬೆಳಗಾವಿಯಲ್ಲಿ ಪಂಚಮಸಾಲಿ ಸಮಾಜದ ಸಭೆ

ಜೂ.10ರಂದು ಬೆಳಗಾವಿಯಲ್ಲಿ ಪಂಚಮಸಾಲಿ ಸಮಾಜದ ಸಭೆ ಮೂಡಲಗಿ: ಜೂ.27ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕ್ಷೇತ್ರವಾದ ಹಾವೇರಿ ಜಿಲ್ಲೆಯ ಸಿಗ್ಗಾವಿ ಪಟ್ಟಣದಲ್ಲಿರುವ ಅವರ ನಿವಾಸದ ಮುಂದೆ ಲಿಂಗಾಯತ ಪಂಚಮಸಾಲಿ 2A ಮೀಸಲಾತಿ ಗೋಸ್ಕರ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾದ ಹಿನ್ನಲೆಯಲ್ಲಿ ಪೂರ್ವಭಾವಿ ಸಭೆಯನ್ನು ಬೆಳಗಾವಿ ನಗರದ ಸಂಕಮ ಹೋಟೆಲ್ ಸಭಾಂಗಣದಲ್ಲಿ ಜೂ.10 ಬೆಳಗ್ಗೆ 11ಗಂಟೆಗೆ ಸಭೆಯನ್ನು ಕರೆಯಲಾಗಿದೆ ಎಂದು ಪಂಚಮಸಾಲಿ ಸಮಾಜದ ಜಿಲ್ಲಾ ಕಾರ್ಯಾಧ್ಯಕ್ಷ ಮೂಡಲಗಿಯ ನಿಂಗಪ್ಪ ಪಿರೋಜಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ. …

Read More »

ಸತತ ಪ್ರಯತ್ನದಿಂದ ಏನೇಲ್ಲಾ ಯಶಸ್ಸು ಸಾಧ್ಯ: ರಮೇಶ ಅಳಗುಂಡಿ

ಸತತ ಪ್ರಯತ್ನದಿಂದ ಏನೇಲ್ಲಾ ಯಶಸ್ಸು ಸಾಧ್ಯ: ರಮೇಶ ಅಳಗುಂಡಿ ಬೆಟಗೇರಿ:ಪ್ರತಿಯೊಬ್ಬರೂ ತಮ್ಮ ಸುತ್ತಲಿನ ಪ್ರದೇಶದಲ್ಲಿ ಒಂದೊಂದೂ ಸಸಿ ನೆಟ್ಟು ಪರಿಸರ ಉಳಿವಿಗಾಗಿ ಪ್ರಯತ್ನಿಸಬೇಕು ಎಂದು ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಹೇಳಿದರು. ಬೆಟಗೇರಿ ಗ್ರಾಮದ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಜೂನ್.6ರಂದು ನಡೆದ ಪ್ರತಿಭಾ ಪುರಸ್ಕಾರ ಹಾಗೂ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಾಧನೆ ಸಾಧಕನ ಸ್ವತ್ತು ಹೊರತು …

Read More »

ಮನುಕುಲದ ಉಳುವಿಗೆ ಸ್ವಚ್ಚ ಪರಿಸರ ಅತಿ ಅವಶ್ಯಕವಾಗಿದೆ – ಸಿದ್ದಣ್ಣ ದುರದುಂಡಿ

ಮೂಡಲಗಿ:  ಮನುಕುಲದ ಉಳುವಿಗೆ ಸ್ವಚ್ಚ ಪರಿಸರ ಅತಿ ಅವಶ್ಯಕವಾಗಿದೆ ಎಂದು ರಾಜ್ಯ ಯುವ ಪ್ರಶಸ್ತಿ ವಿಜೇತ ಹಾಗೂ ಪರಿಸರ ಪ್ರೇಮಿ ಸಿದ್ದಣ್ಣ ದುರದುಂಡಿ ಹೇಳಿದರು. ಅವರು ಹಳ್ಳೂರ ಗ್ರಾಮದ ಡಿ ದೇವರಾಜ ಅರಸು ವಸತಿ ನಿಲಯದಲ್ಲಿ ನೆಹರು ಯುವ ಕೇಂದ್ರ ಬೆಳಗಾವಿ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಹಾಗೂ ಜೈ ಕರ್ನಾಟಕ ಅಂಗವಿಕಲರ ಗ್ರಾಮೀಣ ಅಭಿವೃದ್ಧಿ ಸಂಘ ಹಳ್ಳೂರ ಇವುಗಳ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮನ್ನು ಗಿಡಗಳನ್ನು …

Read More »