ಬೆಟಗೇರಿ:ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದ ಬೆಟಗೇರಿ-ನಿಂಗಾಪೂರ-ಕಪರಟ್ಟಿ ರಸ್ತೆ ಅಭಿವೃದ್ಧಿಗೆ 6 ಕೋಟಿ ರೂ.ಅನುದಾನ ಬಿಡುಗಡೆಗೊಂಡಿದೆ ಎಂದು ಬೆಟಗೇರಿ ತಾಪಂ ಮಾಜಿ ಸದಸ್ಯ ಬಸವಂತ ಕೋಣಿ ಹೇಳಿದರು. ಅರಭಾಂವಿ ಮತಕ್ಷೇತ್ರ ವ್ಯಾಪ್ತಿಯ ಬೆಟಗೇರಿ ಗ್ರಾಮದಲ್ಲಿ ಬುಧವಾರದಂದು 2021-22 ನೇ ಸಾಲಿನ ರಾಜ್ಯ ಹೆದ್ದಾರಿ ಸುಧಾರಣೆಗೆ ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ 6 ಕೋಟಿ ರೂ.ಮೊತ್ತದ ಬೆಟಗೇರಿ-ನಿಂಗಾಪೂರ-ಕಪರಟ್ಟಿ ರಸ್ತೆ ಸುಧಾರಣೆ ಕಾಮಗಾರಿಯ ಭೂಮಿಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿ, ಕ್ಷೇತ್ರದಲ್ಲಿ ಹದೆಗೆಟ್ಟ …
Read More »Daily Archives: ಜುಲೈ 6, 2022
ರೈಲ್ವೆ ಉನ್ನತ ಅಧಿಕಾರಿಗಳ ಸಭೆ ನಡೆಸಿದ ನೈರುತ್ಯ ರೈಲ್ವೆ ಸಲಹಾ ಸಮಿತಿ ಸದಸ್ಯ: ಈರಣ್ಣ ಕಡಾಡಿ
ಹಲವು ಬೇಡಿಕೆಗಳೊಂದಿಗೆ ರೈಲ್ವೆ ಉನ್ನತ ಅಧಿಕಾರಿಗಳ ಸಭೆ ನಡೆಸಿದ ನೈರುತ್ಯ ರೈಲ್ವೆ ಸಲಹಾ ಸಮಿತಿ ಸದಸ್ಯ: ಈರಣ್ಣ ಕಡಾಡಿ ಆಗಸ್ಟ 15ರೊಳಗೆ ಹುಬ್ಬಳ್ಳಿ-ಮಿರಜ್ ಪ್ಯಾಸೆಂಜರ್ ರೈಲು ಪ್ರಾರಂಭ ಮೂಡಲಗಿ: ಬೆಳಗಾವಿ ಜಿಲ್ಲೆಗೆ ಅಗತ್ಯವಿರುವ ಹಲವು ಬೇಡಿಕೆಗಳೊಂದಿಗೆ ಸೋಮವಾರ ಸಂಜೆ ನೈರುತ್ಯ ರೈಲ್ವೆ ಸಲಹಾ ಸಮಿತಿ ಸದಸ್ಯರಾಗಿರುವ ರಾಜ್ಯಸಭಾ ಸಂಸದ ಈರಣ್ಣ ಕಡಾಡಿಯವರು ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಸಂಜೀವ ಕಿಶೋರ ಹಾಗೂ ಹಿರಿಯ ಅಧಿಕಾರಿಗಳ ಜತೆ ಸಭೆಯನ್ನು ಹುಬ್ಬಳ್ಳಿ ನೈರುತ್ಯ …
Read More »ಬೆಟಗೇರಿ ಗ್ರಾಮದಲ್ಲಿ ಐದು ದಿನ ಕಟ್ಟಾ ವಾರ ಆಚರಣೆ
ಗಬೆಟಗೇರಿ:ಗ್ರಾಮದಲ್ಲಿ ಜನ-ಜಾನುವಾರುಗಳಿಗೆ ರೋಗ-ರುಜೀನ ಬರದಂತೆ ಹಾಗೂ ಸಕಾಲಕ್ಕೆ ಮಳೆಯಾಗದಿದ್ದ ಕಾರಣ ಮಳೆಗಾಗಿ ಕಟ್ಟಾ ವಾರ ಹಿಡಿದ ಹಿನ್ನಲೆಯಲ್ಲಿ ಗ್ರಾಮದ ಪ್ರಮುಖ ಓಣಿಯ ಬೀದಿ, ಮುಖ್ಯ ಸ್ಥಳಗಳು ಮಂಗಳವಾರ ಜು.5ರಂದು ಬೀಕೂ ಎನ್ನುತ್ತಿದ್ದವು. ಜು.5 ರಂದು ಸಂಜೆ 6 ಗಂಟೆಗೆ ಊರಿನ ಪ್ರಮುಖ ಬೀದಿಗಳಲ್ಲಿ ಸಕಲ ವಾದ್ಯಮೇಳಗಳೊಂದಿಗೆ ಪುರ ದೇವರ ಪಲ್ಲಕ್ಕಿ ಉತ್ಸವದ ಮೂಲಕ ಗ್ರಾಮದ ನಾಲ್ಕು ದಿಕ್ಕುಗಳ ಮುಖ್ಯ ರಸ್ತೆಗಳಿಗೆ ಊರಿನ ಸೀಮೆಗೆ ಕರಿ ಕಟ್ಟುವದು ನಡೆಯಿತು. ಸ್ಥಳೀಯರಿಂದ ಪುರದೇವರ …
Read More »