ಮೂಡಲಗಿ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದಿಂದ ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿ ಪರಿಕ್ಷೆಯಲ್ಲಿ ಶೇ 90ಕ್ಕೂ ಹೆಚ್ಚು ಅಂಕಗಳಿಸಿರುವ ಸರ್ಕಾರಿ ನೌಕರರ ಮಕ್ಕಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಅಹ್ವಾನಿಸಲಾಗಿದೆ ಎಂದು ಮೂಡಲಗಿ ತಾಲೂಕಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆನಂದ ಹಂಜಾಗೋಳ ತಿಳಿಸಿದ್ದಾರೆ, ಆನಲೈನ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಮಕ್ಕಳ ತಂದೆ ಅಥವಾ ತಾಯಿ ಕಡ್ಡಾಯವಾಗಿ ಸರ್ಕಾರಿ ನೌಕರಾಗಿರಬೇಕು ಹಾಗೂ ಅರ್ಜಿಯ ಜೊತೆಗೆ ಸೇವಾ ದೃಡಿಕರಣ …
Read More »Daily Archives: ಜುಲೈ 7, 2022
ಲಯನ್ಸ್ ಮೂಡಲಗಿ ಪರಿವಾರದ ಅಧ್ಯಕ್ಷರಾಗಿ ಡಾ. ಎಸ್.ಎಸ್. ಪಾಟೀಲ, ಜು.9ಕ್ಕೆ ನೂತನ ಪದಾಧಿಕಾರಿಗಳ ಪದಗ್ರಹಣ
ಡಾ. ಸಿದ್ದನಗೌಡ ಎಸ್. ಪಾಟೀಲ ಅಧ್ಯಕ್ಷ ಸಂಗಮೇಶ ಕೌಜಲಗಿ ಕಾರ್ಯದರ್ಶಿ ಶಿವಬೋಧ ಯರಜರವಿ. ಖಜಾಂಚಿ ನೂತನ ಪದಾಧಿಕಾರಿಗಳ ಪದಗ್ರಹಣ ಜು.9ಕ್ಕೆ ಲಯನ್ಸ್ ಮೂಡಲಗಿ ಪರಿವಾರದ ಅಧ್ಯಕ್ಷರಾಗಿ ಡಾ. ಎಸ್.ಎಸ್. ಪಾಟೀಲ ಮೂಡಲಗಿ: 2022-23ನೇ ಸಾಲಿಗೆ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ ಅಧ್ಯಕ್ಷರಾಗಿ ಡಾ. ಸಿದ್ದನಗೌಡ ಎಸ್. ಪಾಟೀಲ, ಕಾರ್ಯದರ್ಶಿಯಾಗಿ ಸಂಗಮೇಶ ಕೌಜಲಗಿ, ಖಜಾಂಚಿಯಾಗಿ ಶಿವಬೋಧ ಯರಜರವಿ ಅವರು ಆಯ್ಕೆಯಾಗಿರುವರು. ಪದಗ್ರಹಣ: ಇದೇ ಜೂ. 9ರಂದು ಸಂಜೆ 6.30ಕ್ಕೆ ಬಸವೇಶ್ವರ ನಗರದ …
Read More »ರಾಜ್ಯಸಭೆಗೆ ನಾಮನಿರ್ದೇಶಿತ ಸದಸ್ಯರಾಗಿ ಆಯ್ಕೆಯಾದ ಕರ್ನಾಟಕದ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆ
ಮೂಡಲಗಿ: ಕೇಂದ್ರ ಸರ್ಕಾರದಿಂದ ರಾಜ್ಯಸಭೆಗೆ ನಾಮನಿರ್ದೇಶಿತ ಸದಸ್ಯರಾಗಿ ಆಯ್ಕೆಯಾದ ಕರ್ನಾಟಕದ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆ, ತಮಿಳುನಾಡಿನಿಂದ ಸಂಗೀತ ನಿರ್ದೇಶಕರಾದ ಇಳಯರಾಜ, ಕೇರಳದಿಂದ ಪ್ರಸಿದ್ಧ ಕ್ರೀಡಾಪಟು ಪಿ.ಟಿ ಉಷಾ ಹಾಗೂ ಆಂಧ್ರಪ್ರದೇಶದಿಂದ ಖ್ಯಾತ ಕಥೆಗಾರರಾದ ವಿಜಯೇಂದ್ರ ಪ್ರಸಾದ್ ಅವರನ್ನು ಆಯ್ಕೆ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸುವುದಾಗಿ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ತಿಳಿಸಿದರು. ಹಲವು ದಶಕಗಳಿಂದ ಧಾರ್ಮಿಕ, ಶಿಕ್ಷಣ, ಆರೋಗ್ಯ ಕ್ಷೇತ್ರ ಸೇರಿದಂತೆ ಮಹಿಳಾ …
Read More »ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಮಹಾಮಂಡಳಕ್ಕೆ ಅವಿರೋಧ ಆಯ್ಕೆ , ಹಿಡಕಲ್ ಡ್ಯಾಂ ನೀರು ಬಳಕೆದಾರರ ಸಂಘದ ನೂತನ ಅಧ್ಯಕ್ಷರಾಗಿ ಅಶೋಕ ಖಂಡ್ರಟ್ಟಿ, ಉಪಾಧ್ಯಕ್ಷರಾಗಿ ಮಲ್ಲಿಕಾರ್ಜುನ ಹುಂಡೇಕರ
ಗೋಕಾಕ : ಹಿಡಕಲ್ ಡ್ಯಾಂ ಘಟಪ್ರಭಾ ಯೋಜನಾ ಮಟ್ಟದ ನೀರು ಬಳಕೆದಾರರ ಸಹಕಾರಿ ಸಂಘಗಳ ಮಹಾಮಂಡಳದ ನೂತನ ಅಧ್ಯಕ್ಷರಾಗಿ ಗೋಕಾಕ ತಾಲೂಕಿನ ದುರದುಂಡಿ ಗ್ರಾಮದ ಅಶೋಕ ಶಿವಪುತ್ರ ಖಂಡ್ರಟ್ಟಿ ಹಾಗೂ ಉಪಾಧ್ಯಕ್ಷರಾಗಿ ಮುಗಳಖೋಡ ಗ್ರಾಮದ ಮಲ್ಲಿಕಾರ್ಜುನ ಪರಮಾನಂದ ಹುಂಡೇಕರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗುರುವಾರದಂದು ಹಿಡಕಲ್ ಡ್ಯಾಂನ ಮಹಾಮಂಡಳದ ಪ್ರಧಾನ ಕಛೇರಿಯಲ್ಲಿ ಜರುಗಿದ ಮಹಾಮಂಡಳದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಎರಡೂ ಸ್ಥಾನಗಳಿಗೆ ತಲಾ ಒಂದೊಂದು ನಾಮಪತ್ರಗಳು ಸಲ್ಲಿಕೆಯಾಗಿದ್ದರಿಂದ ಅಧ್ಯಕ್ಷ ಮತ್ತು ಉಪಾಧ್ಯಕ್ಷರ …
Read More »
IN MUDALGI Latest Kannada News