ಮೂಡಲಗಿ: ಆಷಾಢ ಏಕಾದಶಿ ನಿಮಿತ್ಯ ಭಾನುವಾರ ತಾಲೂಕಿನ ಪತ್ರಕರ್ತ ಸುಭಾಸ ಗೊಡ್ಯಾಗೋಳ ಅವರ ಪುತ್ರ ಶ್ರೀನಿವಾಸ್ ಗೊಡ್ಯಾಗೋಳ ಪಾಡುರಂಗ ವಿಠ್ಠಲನ ಭಕ್ತನಾಗಿ ಕ್ಯಾಮರಕ್ಕೆ ಪೋಸ್.
Read More »Daily Archives: ಜುಲೈ 10, 2022
ಶಿಕ್ಷಕರಷ್ಟೇ ಜವಾಬ್ದಾರಿ ಶಾಲಾ ವಾಹನ ಚಾಲಕ ಮತ್ತು ನಿರ್ವಾಹಕನದ್ದು ಇರುತ್ತದೆ- ಅಜಿತ ಮನ್ನಿಕೇರಿ
ಮೂಡಲಗಿ : ಶೈಕ್ಷಣಿಕ ಕಾರ್ಯಚಟುವಟಿಕೆಗಳು ಸುಗಮವಾಗಿ ಸಾಗುವಲ್ಲಿ ಸಮಯಕ್ಕೆ ಸರಿಯಾಗಿ ವಾಹನಗಳ ಲಭ್ಯತೆ ಅತ್ಯಾವಶ್ಯಕವಾಗಿದೆ. ಖಾಸಗಿ ಶಾಲೆಗಳ ವಾಹನ ಸೌಕರ್ಯಗಳು ಸುಲಭ ಹಾಗೂ ಸರಕ್ಷೀತವಾಗಿದ್ದರೆ ಪಾಲಕರಿಗೆ ಹಾಗೂ ಕಲಿಕೆಯಲ್ಲಿ ಶಿಕ್ಷಕರಿಗೆ ಅನುಕೂಲವಾಗುವದು ಎಂದು ಬಿಇಒ ಅಜಿತ ಮನ್ನಿಕೇರಿ ಹೇಳಿದರು. ಅವರು ರವಿವಾರ ಪಟ್ಟಣದ ಆರ್.ಡಿ. ಪದವಿ ಪೂರ್ವ ಕಾಲೇಜಿನಲ್ಲಿ ಬಿಇಒ ಕಾರ್ಯಾಲಯದಿಂದ ಆಯೋಜಿಸಿದ್ದ ತಾಲೂಕಾ ಮಟ್ಟದ ಖಾಸಗಿ ಶಾಲಾ ವಾಹನ ಚಾಲಕರ ಮತ್ತು ನಿರ್ವಾಹಕರ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು. ವಾಹನ …
Read More »