ಬೆಟಗೇರಿ:ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಒಂದು ದಿನಕ್ಕೆ ಗಂಡು-ಹೆಣ್ಣಿಗೆ ಸಮಾನ ಕೂಲಿ ನೀಡಲಾಗುವುದು. ಸ್ಥಳೀಯರು ಮರಾಗ್ರಾಉಖಾ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಗೋಕಾಕ ತಾಪಂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ತಾಂತ್ರಿಕ ಸಹಾಯಕ ಲಕ್ಷ್ಮಣ ಚಿಲಕಂಡಿ ಹೇಳಿದರು. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಬೆಳಗಾವಿ ಜಿಪಂ, ಗೋಕಾಕ ತಾಪಂ ಹಾಗೂ ಸ್ಥಳೀಯ ಗ್ರಾಪಂ ಸಹಯೋಗದಲ್ಲಿ ಕೂಲಿ ಕಾರ್ಮಿಕರಿಗೆ …
Read More »Daily Archives: ಜುಲೈ 26, 2022
ಶಿಕ್ಷಣದ ಜೊತೆಗೆ ನೈತಿಕ ಮೌಲ್ಯ ಅಳವಡಿಸಿಕೊಂಡು ಶ್ರದ್ಧೆ, ನಿಷ್ಠೆಯಿಂದ ಓದಿ ಸಫಲರಾಗಬೇಕು – ಕಸಪಾ ತಾಲೂಕಾ ಘಟಕದ ಅಧ್ಯಕ್ಷ ಡಾ. ಸಂಜಯ ಶಿಂಧಿಹಟ್ಟಿ
ಮೂಡಲಗಿ: ಕ್ರೀಡೆ ಹಾಗೂ ಸಾಂಸ್ಕøತಿಕ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ ದೈಹಿಕ ಮತ್ತು ಮಾನಸಿಕ ಶಕ್ತಿಯನ್ನು ವೃದ್ಧಿಸಿಕೊಳ್ಳಬೇಕು. ಶಿಕ್ಷಣದ ಜೊತೆಗೆ ನೈತಿಕ ಮೌಲ್ಯ ಅಳವಡಿಸಿಕೊಂಡು ಶ್ರದ್ಧೆ, ನಿಷ್ಠೆಯಿಂದ ಓದಿ ಸಫಲರಾಗಬೇಕು ಎಂದು ಕಸಪಾ ತಾಲೂಕಾ ಘಟಕದ ಅಧ್ಯಕ್ಷ ಡಾ. ಸಂಜಯ ಶಿಂಧಿಹಟ್ಟಿ ಹೇಳಿದರು. ಪಟ್ಟಣದ ಕೆ.ಎಚ್.ಸೋನವಾಲ್ಕರ ಸರ್ಕಾರಿ ಪ್ರೌಢ ಶಾಲೆಯಲ್ಲಿ ಜರುಗಿದ, ಕ್ರೀಡೆ ಮತ್ತು ಸಾಂಸ್ಕøತಿಕ ಕಾರ್ಯಕ್ರಮಗಳ ಉದ್ಘಾಟನಾ ಹಾಗೂ 8ನೇ ವರ್ಗದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಕನ್ನಡಪ್ರಭದ ಯುವ …
Read More »27ರಂದು ಪತ್ರಿಕಾ ದಿನಾಚರಣೆ
ಮೂಡಲಗಿ : ಮೂಡಲಗಿ ತಾಲೂಕಾ ಪತ್ರಕರ್ತರ ಬಳಗ, ಮಂಜುನಾಥ ಸೈನಿಕ ತರಬೇತಿ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಜು.27ರಂದು ಸಂಜೆ 4=30 ಗಂಟೆಗೆ ಪಟ್ಟಣದ ಮಂಜುನಾಥ ಸೈನಿಕ ತರಬೇತಿ ಕೇಂದ್ರÀದಲ್ಲಿ ಪತ್ರಿಕಾ ದಿನಾಚರಣೆ ಜರುಗಲಿದೆ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಮೂಡಲಗಿಯ ಸಿದ್ಧಿ ಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ ದತ್ತಾತ್ರೆಯಬೋಧ ಸ್ವಾಮೀಜಿ ಹಾಗೂ ಶ್ರೀ ಶ್ರೀಧರಬೋಧ ಸ್ವಾಮೀಜಿ ವಹಿಸುವರು, ದಿವಾಣಿ ಹಾಗೂ ಜೆ.ಎಮ್.ಸಿ ನ್ಯಾಯಾಲಯದ ನ್ಯಾಯಾಧೀಶೆ ಜ್ಯೋತಿ ಪಾಟೀಲ ಉದ್ಘಾಟಿಸುವರು, ಮಂಜುನಾಥ ಶಿಕ್ಷಣ …
Read More »ಗಿರಿಸಾಗರದಲ್ಲಿ ಜೈ ಭವಾನಿ ಕಟ್ಟಡ ಕಾರ್ಮಿಕರು ಮತ್ತು ಇತರೆ ಕಾರ್ಮಿಕ ಕಚೇರಿಯ ಉದ್ಘಾಟನೆ
ಮೂಡಲಗಿ: ತಾಲೂಕಿನ ಯಾದವಾಡ ಗ್ರಾಮದ ಗಿರಿಸಾಗರದಲ್ಲಿ ಜೈ ಭವಾನಿ ಕಟ್ಟಡ ಕಾರ್ಮಿಕರು ಮತ್ತು ಇತರೆ ಕಾರ್ಮಿಕ ಕಚೇರಿಯ ಉದ್ಘಾಟನಾ ಸಮಾರಂಭವು ಶ್ರೀ ಬಸಲಿಂಗಯ್ಯ ಹಿರೇಮಠ್ (ಪಟ್ಟದೇವರು) ಮತ್ತು ಶ್ರೀ ಶಿವಲಿಂಗಪ್ಪ ಹುಬ್ಬಳ್ಳಿ ಅಜ್ಜನವರ ಸಾನಿಧ್ಯದಲ್ಲಿ ಜರುಗಿತು. ಯಾದವಾಡ ಗ್ರಾಮ ಪಂಚಾಯತ ಸದಸ್ಯ ಕಲ್ಮೇಶ ಗಾಣಿಗಿ ಮಾತನಾಡಿ, ಎಲ್ಲ ಕುಶಲಕರ್ಮಿ ಕಾರ್ಮಿಕರು ತಮ್ಮ ಜೀವನೋಪಾಯಕ್ಕಾಗಿ ಮಳೆ ಬಿಸಿಲೆನ್ನದೆ ತಮ್ಮ ಕಾರ್ಯವನ್ನು ನಿರ್ವಹಿಸುತ್ತಾರೆ ಇಂತಹ ಕಾರ್ಮಿಕರಿಗೆ ಸರಕಾರದಿಂದ ದೊರೆಯುವ ಎಲ್ಲಾ ಸೌಲಭ್ಯವನ್ನು …
Read More »