Breaking News

Daily Archives: ಆಗಷ್ಟ್ 8, 2022

ಶಂಕ್ರೆಪ್ಪ ಗಂಗಪ್ಪಾ ತಿಪ್ಪಿಮನಿ ನಿಧನ

ಕುಲಗೋಡ:ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ನಿವಾಸಿ ಶಂಕ್ರೆಪ್ಪ ಗಂಗಪ್ಪಾ ತಿಪ್ಪಿಮನಿ (90) ಇವರು ಸೋಮವಾರ ನಿಧನರಾಗಿದ್ದಾರೆ. ಮೃತರು ಇಬ್ಬರು  ಪುತ್ರರು. ಮೂವರು ಪುತ್ರಿಯರು ಹಾಗೂ ಮೊಮ್ಮಕಳು, ಮರಿಮೊಮ್ಮಕಳು ಹಾಗೂ ಅಪಾರ ಬಂಧು ಬಳಗ ಅಗಲಿದ್ದಾರೆ.  

Read More »

ಶತಾಯುಷಿ ಭೀಮವ್ವ‌ ರಂಗಪ್ಪ. ಬಿ.ಪಾಟೀಲ್ ನಿಧನ

ಮೂಡಲಗಿ : ತಾಲ್ಲೂಕಿನ ತಿಗಡಿ ಗ್ರಾಮದ ಉಪ್ಪಾರ ಸಮಾಜದ ಹಿರಿಯ ಜೀವ, ಶತಾಯುಷಿ ಭೀಮವ್ವ‌ ರಂಗಪ್ಪ. ಬಿ.ಪಾಟೀಲ್ (೧೦೧) ಅವರು ಸೋಮವಾರದಂದು ನಿಧನರಾದರು. ಮೃತರಿಗೆ ಗುತ್ತಿಗೆದಾರ ವಾಯ್. ಆರ್. ಬಿ.ಪಾಟೀಲ್ ಸೇರಿ ಐದು ಜನ ಮಕ್ಕಳು, ಮೂವರು ಪುತ್ರಿಯರು, ೭೬ ಜನ ಮೊಮ್ಮಕ್ಕಳು, ಮರಿ ಮಕ್ಕಳು, ಗಿರಿ ಮಕ್ಕಳು ಸೇರಿದಂತೆ ಅಪಾರ ಬಂಧು- ಬಳಗವಿದೆ. ಮೃತರ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಸೇರಿದಂತೆ ಅನೇಕ ಗಣ್ಯರು …

Read More »

ಆ.10ರಂದು ಮೂಡಲಗಿ ಕೋ. ಆಪ್ ಬ್ಯಾಂಕ್ ನೂತನ ಕಟ್ಟಡದ ವಾಸ್ತುಶಾಂತಿ

ಮೂಡಲಗಿ: ಇಲ್ಲಿಯ ದಿ. ಮೂಡಲಗಿ ಕೋ.ಆಪರೇಟಿವ ಬ್ಯಾಂಕ್ ಲಿ. ದ ನೂತನ ಕಟ್ಟಡದ ವಾಸ್ತುಶಾಂತಿ ಹಾಗೂ ಶ್ರೀ ಮಹಾಲಕ್ಷ್ಮೀ, ಶ್ರೀ ಮಹಾಸರಸ್ವತಿ ಪೂಜೆಯು ಆ. 10 ಬುಧವಾರ ಬೆಳಿಗ್ಗೆ 10ಕ್ಕೆ ಜರುಗಲಿದೆ. ಪೂಜಾ ಕಾರ್ಯಕ್ರಮದ ಸಾನ್ನಿಧ್ಯವನ್ನು ಮೂಡಲಗಿ ಶ್ರೀ ಶಿವಬೋಧರಂಗ ಮಠದ ಪೀಠಾಧಿಪತಿ ಶ್ರೀ ದತ್ತಾತ್ರೇಯಬೋಧ ಸ್ವಾಮೀಜಿ, ಅರಭಾವಿಯ ಶ್ರೀ ದುರದುಂಡೇಶ್ವರ ಸಿದ್ಧ ಸಂಸ್ಥಾನ ಮಠದ ಸಿದ್ದಲಿಂಗ ಸ್ವಾಮೀಜಿ, ಸುಣಧೋಳಿಯ ಶ್ರೀ ಜಡಿಸಿದ್ಧೇಶ್ವರ ಮಠದ ಶಿವಾನಂದ ಸ್ವಾಮೀಜಿ, ಭಾಗೋಜಿಕೊಪ್ಪದ ಡಾ. …

Read More »