Breaking News

Daily Archives: ಆಗಷ್ಟ್ 9, 2022

ಮೂಡಲಗಿಯ ಸಹಕಾರಿಯ ಸಿರಿ ‘ದಿ. ಮೂಡಲಗಿ ಕೋ.ಆಪರೇಟಿವ ಬ್ಯಾಂಕ್

ಮೂಡಲಗಿಯ ಸಹಕಾರಿಯ ಸಿರಿ ‘ದಿ. ಮೂಡಲಗಿ ಕೋ.ಆಪರೇಟಿವ ಬ್ಯಾಂಕ್’ ಮೂಡಲಗಿ: ದಿ. ಮೂಡಲಗಿ ಕೋ. ಆಪ್‍ರೇಟಿವ ಬ್ಯಾಂಕ್ ಲಿ. ಇದರ ನೂತನ ಕಟ್ಟಡದ ವಾಸ್ತುಶಾಂತಿ ಹಾಗೂ ಶ್ರೀ ಮಹಾಲಕ್ಷ್ಮೀ, ಶ್ರೀ ಮಹಾಸರಸ್ವತಿ ಪೂಜೆಯು ಆ. 10 ಬುಧವಾರ ಬೆಳಿಗ್ಗೆ 10ಕ್ಕೆ ಜರುಗಲಿದೆ. ಪೂಜಾ ಕಾರ್ಯಕ್ರಮದ ಸಾನ್ನಿಧ್ಯವನ್ನು ಮೂಡಲಗಿ ಶ್ರೀ ಶಿವಬೋಧರಂಗ ಮಠದ ಪೀಠಾಧಿಪತಿ ಶ್ರೀ ದತ್ತಾತ್ರೇಯಬೋಧ ಸ್ವಾಮೀಜಿ, ಅರಭಾವಿಯ ಶ್ರೀ ದುರದುಂಡೇಶ್ವರ ಸಿದ್ಧ ಸಂಸ್ಥಾನ ಮಠದ ಸಿದ್ದಲಿಂಗ ಸ್ವಾಮೀಜಿ, ಸುಣಧೋಳಿಯ …

Read More »