Breaking News

Daily Archives: ಆಗಷ್ಟ್ 10, 2022

‘ಜನರ ವಿಶ್ವಾಸ ಮತ್ತು ಉತ್ತಮ ಸೇವೆಯಿಂದ ಸಹಕಾರ ಸಂಸ್ಥೆಗಳು ಪ್ರಗತಿಯಾಗುತ್ತವೆ’

 ‘ಸಹಕಾರ ಸಂಸ್ಥೆಗಳ ಪ್ರಗತಿಗೆ ವಿಶ್ವಾಸ ಮುಖ್ಯ’ ಮೂಡಲಗಿ: ‘ಜನರ ವಿಶ್ವಾಸ ಮತ್ತು ಉತ್ತಮ ಸೇವೆಯಿಂದ ಸಹಕಾರ ಸಂಸ್ಥೆಗಳು ಪ್ರಗತಿಯಾಗುತ್ತವೆ’ ಎಂದು ಅರಭಾವಿಯ ದುರದುಂಡಿಶ್ವರ ಮಠದ ಪೀಠಾಧಿಪತಿ ಸಿದ್ದಲಿಂಗ ಸ್ವಾಮೀಜಿ ಹೇಳಿದರು. ಬುಧವಾರ ಇಲ್ಲಿಯ ಮೂಡಲಗಿ ಕೋ.ಆಪ್‍ರೇಟಿವ್ ಬ್ಯಾಂಕ್‍ದ ನೂತನ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಅವರು ಮೂಡಲಗಿ ಕೋ.ಆಪ್‍ರೇಟಿವ್ ಬ್ಯಾಂಕು ಸಹಕಾರಿ ರಂಗದಲ್ಲಿ ಉತ್ತಮವಾಗಿ ಬೆಳದಿರುವುದು ಶ್ಲಾಘನೀಯವಾಗಿದೆ ಎಂದರು. ಮೂಡಲಗಿಯ ದತ್ತಾತ್ರೇಯಬೋಧ ಸ್ವಾಮೀಜ, ಸುಣಧೋಳಿ ಶಿವಾನಂದ ಸ್ವಾಮೀಜಿ, ಭಾಗೋಜಿಕೊಪ್ಪದ ಡಾ. …

Read More »

ಸಂಗೊಳ್ಳಿ ರಾಯಣ್ಣನರ ಕಂಚಿನ ಮೂರ್ತಿಯ ರಥಕ್ಕೆ ಭವ್ಯ ಸ್ವಾಗತ

ಮೂಡಲಗಿ: ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನರ ಕಂಚಿನ ಮೂರ್ತಿಯ ರಥಕ್ಕೆ ಮೂಡಲಗಿ ಪಟ್ಟಣದ ಶ್ರೀ ಕಲ್ಮೇಶ್ವರ ವೃತ್ತದಲ್ಲಿ ಬುಧವಾರದಂದು ಭವ್ಯ ಸ್ವಾಗತ ಕೋರಲಾಯಿತು. ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಯ ರಥಕ್ಕೆ ಕಹಾಮಾ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕ ಮಲ್ಲಿಕಾರ್ಜುನ ಯಕ್ಷಂಬಿ ಹಾಗೂ ಮೂಡಲಗಿ ಪುರಸಭೆಯ ಅಧ್ಯಕ್ಷ ಹನುಮಂತ ಗುಡ್ಲಮನಿ, ತಾಲೂಕಾ ಕುರುಬರ ಸಂಘದ ಅಧ್ಯಕ್ಷ ಡಾ.ಎಸ್.ಎಸ್.ಪಾಟೀಲ ಮಾಲಾರ್ಪಣೆ ಮಾಡಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ …

Read More »

ಮೊಹರಂ ಹಬ್ಬದ ಪ್ರಯುಕ್ತ ಕರ್ಬಲ್ ಮತ್ತು ರಿವಾಯತ್ ಪದಗಳು

  ಮೂಡಲಗಿ: ತಾಲೂಕಿನ ಪಿ.ಜಿ.ಹುಣಶ್ಯಾಳ ಗ್ರಾಮದಲ್ಲಿ ಮಂಗಳವಾರ ಸಾಯಂಕಾಲ ಮೊಹರಮ್ ಹಬ್ಬದ ಪ್ರಯುಕ್ತ ವಿವಿಧ ಜಾನಪದ ತಂಡಗಳಿಂದ ಕರ್ಬಲ್ ಮತ್ತು ರಿವಾಯತ್ ಪದಗಳ ಹಾಗೂ ಭಜಂತ್ರಿ ಕಲಾವಿದರಿಂದ ಶಹನಾಯಿ ವಾದನ ಕಾರ್ಯಕ್ರಮ ಜರುಗಿತು. ಪ್ರತಿ ವರ್ಷ ಈ ಗ್ರಾಮದಲ್ಲಿ ಹಿಂದೂ ಮುಸ್ಲಿಂ ಬಾಂದವರು ಭಾವೈಕ್ಯತೆಯಿಂದ ಮೊಹರಂ ಹಬ್ಬ ಆಚರಿಸುವ ವಾಡಿಕೆ. ಮೊಹರಂ ಕತ್ತಲ ರಾತ್ರಿ ಅಂಗವಾಗಿ ನಡೆದ ಕರ್ಯಕ್ರಮದಲ್ಲಿ ಲೇಜಿಮ್,ಹಲಗಿ ಕುಣಿತದೊಂದಿಗೆ ಹಾಡುಗಳ ಸ್ಪರ್ದೆಯಲ್ಲಿ ಮೂಡಲಗಿಯ ಎರಡು ಹಾಗೂ ಹುಣಶ್ಯಾಳ …

Read More »